ಮುಂಬೈನಲ್ಲಿ ಹೈಡ್ರಾಮಾ: ಶ್ರೀಮಂತ ಪಾಟೀಲ್ ಭೇಟಿಗೆ ಮುಂದಾದ ಕಾಂಗ್ರೆಸ್ ಶಾಸಕಿ

Webdunia
ಶನಿವಾರ, 20 ಜುಲೈ 2019 (16:17 IST)
ಶಾಸಕ ಶ್ರೀಮಂತ ಪಾಟೀಲ್ ರ ಭೇಟಿಗೆ ಯತ್ನಿಸಿದ ಮಹಾರಾಷ್ಟ್ರ ಕಾಂಗ್ರೆಸ್ ಶಾಸಕಿ ಯಶೋಮತಿ ಸುದ್ದಿಯಾಗಿದ್ದಾರೆ.

ಭೇಟಿಗೆ ಅವಕಾಶ ನೀಡದ ಪೋಲಿಸ್ ಅಧಿಕಾರಿಗಳ ವಿರುದ್ಧ ವಾಗ್ವಾದ ನಡೆಸಿದ್ದಾರೆ ಯಶೋಮತಿ.  

ಪೊಲೀಸರ ಜೊತೆ ನಡೆದ ವಾಗ್ವಾದ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.  

ಕಲಾಪದಲ್ಲಿ ಭಾಗವಹಿಸದೆ ರಾತ್ರೋರಾತ್ರಿ ನಾಪತ್ತೆಯಾಗಿದ್ದರು ಕಾಗವಾಡ ಶಾಸಕ.  

ಎದೆ ನೋವು ಅಂತ ಮುಂಬೈನ ಸೇಂಟ್ ಜಾರ್ಜ್ ಆಸ್ಪತ್ರೆ ಸೇರಿದ್ದಾರೆ ಶಾಸಕ‌ ಶ್ರೀಮಂತ ಪಾಟೀಲ್. ನಮ್ಮ ಎಂ ಎಲ್ ಎ ಗೆ ಭೇಟಿ ಮಾಡಿಸಿ, ಹೇಗಿದ್ದಾರೆ ಎಂದು ವಿಚಾರಿಸಬೇಕು. ಆಸ್ಪತ್ರೆಯಲ್ಲಿ ಕಾರ್ಡಿಯಾಕ್ ಯುನಿಟ್ ಇಲ್ಲ ಆದರೂ ಯಾಕೆ ಇಲ್ಲಿ ದಾಖಲಿಸಿದ್ದೀರಿ ಎಂದು ಪ್ರಶ್ನೆ ಮಾಡಿದ್ದಾರೆ.

ಶ್ರೀಮಂತ ಪಾಟೀಲ್ ಸುಪುತ್ರ ಶ್ರಿನಿವಾಸ ಪಾಟೀಲ್‌ ಜೊತೆ ಕೂಡ ವಾಗ್ವಾದ ನಡೆಸಿದ್ದಾರೆ ಯಶೋಮತಿ.  

ಕಾಂಗ್ರೆಸ್ ಪಕ್ಷದ ಹೈಕಮಾಂಡ್ ಆದೇಶದ ಮೇರೆಗೆ ಶ್ರೀಮಂತ ಪಾಟೀಲ್ ಭೇಟಿಗೆ ಮಹಾರಾಷ್ಟ್ರ ಶಾಸಕಿ ನಿನ್ನೆ ತಡ ರಾತ್ರಿ ಆಸ್ಪತ್ರೆಗೆ ತೆರಳಿದ್ದರು.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಆರ್‌ಎಸ್‌ಎಸ್‌ ವಿಚಾರವಾಗಿ ಸಿಎಂ ಸಿದ್ದರಾಮಯ್ಯ ಸ್ಫೋಟಕ ಹೇಳಿಕೆ

ನಿಮ್ಮ ತಾಳ್ಮೆಗೆ ತಕ್ಕ ಬೆಲೆ ಸಿಗಲಿದೆ: ಸಿಎಂ ಕುರ್ಚಿ ಚರ್ಚೆ ನಡುವೆ ಡಿಕೆ ಶಿವಕುಮಾರ್ ಗೆ ಸಿಕ್ತು ಸಂದೇಶ

ದೀಪಾವಳಿಗೆ ಅನ್ನದಾತರಿಗೆ ಕಗ್ಗತ್ತಲ ಗ್ಯಾರಂಟಿ: ಆರ್ ಅಶೋಕ್

ಹೃದಯದ ಆರೋಗ್ಯ ನೋಡಿಕೊಳ್ಳಲು ಸಿಂಪಲ್ ಟ್ರಿಕ್ಸ್ ಹೇಳುತ್ತಾರೆ ಡಾ ವಿಜಯಲಕ್ಷ್ಮಿ ಬಾಳೆಕುಂದ್ರಿ

Gold Price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ಮುಂದಿನ ಸುದ್ದಿ
Show comments