Daily Horoscope
✕

ನನಗೂ ಸುಮಾರು ಮಂದಿ ಏಟು ಕೊಟ್ಟಿದ್ದಾರೆ: ಡಿ.ಕೆ.ಶಿವಕುಮಾರ್

Webdunia
ಶನಿವಾರ, 2 ಸೆಪ್ಟಂಬರ್ 2017 (16:09 IST)
ನನಗೂ ಸುಮಾರು ಮಂದಿ ಏಟು ಕೊಟ್ಟಿದ್ದಾರೆ. ಆದಾಗ್ಯೂ ಗಟ್ಟಿಯಾಗಿ ಇಲ್ಲಿನಿಂತು ಮಾತನಾಡುತ್ತಿದ್ದೇನೆ ಎಂದು ಇಂಧನ ಖಾತೆ ಸಚಿವ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ.
ಕೃಷಿಕ ಸರ್ವೋದಯ ಫೌಂಡೇಶನ್‌ ಸಂಸ್ಥೆಯ ಬೆಳ್ಳಿಮಹೋತ್ಸವ ಕಾರ್ಯಕ್ರಮದಲ್ಲಿ ಸಚಿವ ಡಿ.ಕೆ.ಶಿವಕುಮಾರ್, ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ಪಾಲ್ಗೊಂಡಿದ್ದರು. 
 
ಯಾರು ಯಾರು ಏಟು ಕೊಟ್ಟಿದ್ದಾರೆ ಎನ್ನುವುದು ನನಗೆ ಗೊತ್ತಿದೆ. ಇಂತಹ ಸಂಕಷ್ಟದಿಂದ ಹೊರಬರಲು ತಿಂಗಳುಗಳೇ ಬೇಕಾಗಬಹುದು ಎಂದು ತಿಳಿಸಿದ್ದಾರೆ
 
ದೇವೇಗೌಡರು ತುಂಬಾ ಕಷ್ಟ ಪಟ್ಟು ಪ್ರಧಾನಿಯಾಗಿದ್ದಾರೆ. ಅವರಿಗೆ ಎಷ್ಟೋ ಜನ ಕಾಲೆಳೆದಿದ್ದಾರೆ. ಎಲ್ಲವನ್ನು ಮೀರಿ ಪ್ರಧಾನಿಯಂತಹ ಉನ್ನತ ಸ್ಥಾನಕ್ಕೆ ಏರಿರುವುದು ಸುಲಭವಲ್ಲ ಎಂದು ಇಂಧನ ಖಾತೆ ಸಚಿವ ಡಿ.ಕೆ.ಶಿವಕುಮಾರ್ ಹೊಗಳಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪ್ರಿಯಾಂಕಾ ವಾದ್ರಾ ತಳ್ಳಿದ್ದಕ್ಕೆ ಮೊಣಕೈಯಲ್ಲಿ ನೂಕಿದ ಮಹಿಳಾ ಪೊಲೀಸ್ ಅಧಿಕಾರಿ: Viral video

ರಾಹುಲ್ ಗಾಂಧಿ, ಪ್ರಿಯಾಂಕ ಗಾಂಧಿ ಮೇಲೆ ಹಲ್ಲೆಯಾಗಿದೆ ಎಂದು ಇಂದು ಕಾಂಗ್ರೆಸ್ ಪ್ರತಿಭಟನೆ

Karnataka Weather: ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಭಾರಿ ಮಳೆ

ಸಾಗರ್ ರತ್ನ 100% ಸಸ್ಯಾಹಾರಿ ಅಲ್ವೇ: ಬ್ರಿಕ್ಸ್‌ನಲ್ಲಿ ಸಸ್ಯಾಹಾರಿ ಮೆನು ಗೇಲಿ ಮಾಡಿದ್ದ ರಾಹುಲ್ ಗಾಂಧಿ ಕಾಲೆಳೆದ ಬಿಜೆಪಿ

ಸ್ಟಿಂಗ್ ಆಪರೇಷನ್‌ ಹೆಸರಿನಲ್ಲಿ ಬ್ಲ್ಯಾಕ್‌ಮೇಲ್ ಮಾಡುವ ಚರಿತ್ರೆ ಕಾಂಗ್ರೆಸ್‌ನದ್ದು: ಬಿ.ವೈ. ವಿಜಯೇಂದ್ರ

ಮುಂದಿನ ಸುದ್ದಿ
Show comments