ನಾನು ಸಿಂಗಲ್ ಮ್ಯಾನ್ : ಡಿಕೆಶಿ

Webdunia
ಸೋಮವಾರ, 15 ಮೇ 2023 (20:50 IST)
ಯಾರ ಬಗ್ಗೆಯೂ ಮಾತಾಡಲ್ಲ, ನಾನು ಸಿಂಗಲ್ ಮ್ಯಾನ್ ಎಂದು ಕೆಪಿಸಿಸಿ ಅಧ್ಯಕ್ಷ ಡಿಕೆಶಿವಕುಮಾರ್ ಅಚ್ಚರಿ ಹೇಳಿಕೆ ನೀಡಿದರು.ಸದಾಶಿವನಗರದ ನಿವಾಸದಲ್ಲಿ ಮಾತನಾಡಿದ ಅವರು ನಾನು ಮಲ್ಲಿಕಾರ್ಜುನ ಖರ್ಗೆ ಅವರಿಗೆ ಮಾತು ಕೊಟ್ಟಿದ್ದೆ‌.
ಪಕ್ಷ ಅಧಿಕಾರಕ್ಕೆ ತರುತ್ತೇನೆ ಎಂದು‌ ಮಾತುಕೊಟ್ಟಿದ್ದೆ‌.ಯಾರ ಕ್ಲೇಮ್ ಬಗ್ಗೆಯೂ ಮಾತಾಡಲ್ಲ, ನಾನು ಸಿಂಗಲ್ ಮ್ಯಾನ್.ನಾನು ದೈರ್ಯದಲ್ಲಿ ವಿಶ್ವಾಸದಲ್ಲಿ ನಂಬಿಕೆಯಿಟ್ಟವನ್ನು. ಹಿಂದಿನ ಐದು ವರ್ಷಗಳಲ್ಲಿ ಏನಾಗಿದೆ ಎಂದು ಬಾಯಿ ಬಿಡಲ್ಲ.ಮುಂದಿನ ದಿನಗಳಲ್ಲಿ ಇದರ ಬಗ್ಗೆ ಹೇಳುತ್ತೇನೆ.ನಾನು ಸಿಂಗಲ್ ಮ್ಯಾನ್  ಗಾಂಧಿ ಒಂದು ಮಾತು ಹೇಳಿದ್ರು.ಸೋತಾಗ ದೈರ್ಯದಿಂದ ಇರಬೇಕು, ಗೆದ್ದಾಗ ಉದಾರ ಮನಸ್ಸಿನಿಂದ ಇರಬೇಕು ಎಂದು ಮಾರ್ಮಿಕ ಹೇಳಿಕೆ ನೀಡಿದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಬ್ರೆಜಿಲ್ ಮಾಡೆಲ್ ನಿಂದ ವೋಟ್ ಎಂದ ರಾಹುಲ್ ಗಾಂಧಿ: ಇಟೆಲಿ ಮಹಿಳೆಯೂ ಮಾಡಿಲ್ವಾ ಎಂದ ಬಿಜೆಪಿ

ಬಿಹಾರದಲ್ಲಿ ಮೊದಲ ಹಂತದ ಮತದಾನ ಶುರು: ಪ್ರಧಾನಿ ಮೋದಿ ಮಾಡಿದ ಮನವಿಯೇನು

Karnataka Weather: ರಾಜ್ಯದಲ್ಲಿ ಇನ್ನೆಷ್ಟು ದಿನ ಮಳೆ ಇಲ್ಲಿದೆ ವಿವರ

ಅನ್ನದಾತರ ಜೊತೆ ಜನ್ಮದಿನ ಯಾವತ್ತೂ ಮರೆಯಲಾರೆ: ವಿಜಯೇಂದ್ರ

ತಮ್ಮ ಪಕ್ಷದಲ್ಲೇ ಬೇರೆಯವರಿಗೆ ಅವಕಾಶ ಕೊಡದ ಗಾಂಧಿ ಕುಟುಂಬದವರು ಸೇನೆ ಬಗ್ಗೆ ಮಾತನಾಡ್ತಾರೆ: ಬಿಜೆಪಿ ವ್ಯಂಗ್ಯ

ಮುಂದಿನ ಸುದ್ದಿ
Show comments