Daily Horoscope

Select Your Language

Notifications

webdunia
webdunia
webdunia
webdunia

ನಾನು ಪಕ್ಷದ ತೀರ್ಮಾನಕ್ಕೆ ಬದ್ಧ: ಶಿವಕುಮಾರ್

ಚುನಾವಣೆ
ಚಾಮರಾಜನಗರ : ಕೆಪಿಸಿಸಿ ಚುನಾವಣೆ ಸಂಬಂಧ ಶೀಘ್ರವೇ ಕೆಪಿಸಿಸಿ ಸದಸ್ಯರ ಸಭೆ ಕರೆಯಲಿದ್ದು, ತಮಿಳುನಾಡಿನವರಾದ ಪಿಆರ್ಒ ನಾಸಿಫನ್ ಸಭೆ ನಡೆಸಲಿದ್ದಾರೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಹೇಳಿದರು.
 
ಕೊಳ್ಳೇಗಾಲದಲ್ಲಿ ಸುದ್ದಿಗಾರರೊಂದಿಗೆ ಅವರು ಮಾತನಾಡಿ, ಚುನಾವಣೆಗೆ ಯಾರು ಬೇಕಾದರೂ ನಿಲ್ಲಬಹುದು, ಪಕ್ಷ ತೆಗೆದುಕೊಳ್ಳುವ ತೀರ್ಮಾನಕ್ಕೆ ನಾನು ಬದ್ಧವಾಗಿದ್ದೇನೆ.

ಕಳೆದ 3 ವರ್ಷಗಳಲ್ಲಿ ತನ್ನ ಶಕ್ತಿ ಮೀರಿ ಪಕ್ಷದ ಕೆಲಸ ಮಾಡಿದ್ದೇನೆ. ಕೆಪಿಸಿಸಿ ಚುನಾವಣೆ ಬಳಿಕ ಎಐಸಿಸಿ ಚುನಾವಣೆ ನಡೆಯಬೇಕಿದ್ದು, ಈ ತಿಂಗಳೊಳಗೆ ಚುನಾವಣೆ ನಡೆಯಲಿದೆ ಎಂದು ತಿಳಿಸಿದರು.

 

Share this Story:

Follow Webdunia kannada

ಮುಂದಿನ ಸುದ್ದಿ

ಪೇಟಿಯಂ ಕಚೇರಿ ಮೇಲೆ ಇಡಿ ದಾಳಿ!