ನನಗೆ ಟಿಕೆಟ್​ ಸಿಗುತ್ತದೆಂಬ ವಿಶ್ವಾಸವಿದೆ

Webdunia
ಸೋಮವಾರ, 10 ಏಪ್ರಿಲ್ 2023 (15:52 IST)
ಬಿಜೆಪಿ ಟಿಕೆಟ್​ ಕೈತಪ್ಪುವ ಭೀತಿಯಲ್ಲಿರುವ ಕನಕಗಿರಿ ಶಾಸಕ ಬಸವರಾಜ ದಡೇಸಗೂರ್​​ ಪಟ್ಟಿ ಬಿಡುಗಡೆ ಕುರಿತು ಪ್ರತಿಕ್ರಿಯೆ ನೀಡಿದ್ದಾರೆ. ಕೊಪ್ಪಳದಲ್ಲಿ ಮಾತನಾಡಿದ ಅವರು, ನನಗೆ ಬಿಜೆಪಿ ಬಿ ಫಾರಂ ಸಿಗಲ್ಲ ಎಂಬ ಚರ್ಚೆ ಕ್ಷೇತ್ರದಲ್ಲಿ ನಡೆದಿರೋದು ನಿಜ.. ಆದರೆ, ಅಂತಹ ಯಾವುದೇ ಪ್ರಸ್ತಾಪ ಪಕ್ಷದ ನಾಯಕರ ಮುಂದಿಲ್ಲ, ಬಿಜೆಪಿ ಒಂದು ರಾಷ್ಟ್ರೀಯ ಪಕ್ಷ.. ಸಾಕಷ್ಟು ಸಭೆ, ಚರ್ಚೆ ನಂತರ ಅಭ್ಯರ್ಥಿ ಹೆಸರು ಘೋಷಣೆ ಮಾಡುತ್ತಾರೆ.. ನಿನ್ನೆ ನಡೆದ ಚುನಾವಣೆ ಸಮಿತಿ ಸಭೆಯಲ್ಲಿ ನಮ್ಮ ನಾಯಕರೆಲ್ಲ ಭಾಗವಹಿಸಿದ್ರು.. ಗಂಗಾವತಿಗೆ ಸಿಎಂ ಬಂದಾಗ ದಡೇಸಗೂರ್ ಅವರಿಗೆ ಆಶೀರ್ವಾದ ಮಾಡುವಂತೆ ಹೇಳಿದ್ದಾರೆ.. ಇದು ನಮಗೆ ನೀಡಿದ ಸೂಚನೆ ಅಂತಾ ಕಾರ್ಯಕರ್ತರು ಅರ್ಥೈಸಿಕೊಳ್ಳಬೇಕು.. ಇಂದು ಸಂಜೆ 5 ಗಂಟೆ ಒಳಗೆ ಅಭ್ಯರ್ಥಿಗಳ ಘೋಷಣೆ ಮಾಡಲಿದ್ದಾರೆ. ಮೊದಲ ಪಟ್ಟಿಯಲ್ಲೇ ಕನಕಗಿರಿ ಕ್ಷೇತ್ರದ ಅಭ್ಯರ್ಥಿ ಯಾರು ಅಂತಾ ತಿಳಿಯಲಿದೆ ಎಂದಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಗಡಿಪಾರು ಆದೇಶದಲ್ಲಿ ಮಹೇಶ್‌ ಶೆಟ್ಟಿ ತಿಮರೋಡಿಗೆ ಬಿಗ್ ಶಾಕ್

ರಾಮಮಂದಿರ ದೇಣಿಗೆ ದುರುಪಯೋಗ: ಆರೋಪಿಗಳ ನ್ಯಾಯಾಂಗ ಬಂಧನ ವಿಸ್ತರಣೆ

ಖಲಿಸ್ತಾನ್ ಗುಂಪಿನಿಂದ ಕೊಲೆ ಬೆದರಿಕೆ: ಭದ್ರತೆಯಲ್ಲಿ ಮಹತ್ವದ ಬದಲಾವಣೆ

ಮಕ್ಕಳಾಗಿಲ್ಲವೆಂದು ಸೊಸೆಯೊಬ್ಬಳನ್ನು ಈ ರೀತಿ ನಡೆಸಿಕೊಳ್ಳುವುದಾ, ಹೀನಾಯ ಘಟನೆ, Video

ಡಿಕೆ ಶಿವಕುಮಾರ್ ಇಡೀ ರಾಜ್ಯದ ಸಿಎಂ, ಅದು ಮರೆಯಬಾರದು: ಬಿವೈ ವಿಜಯೇಂದ್ರ

ಮುಂದಿನ ಸುದ್ದಿ
Show comments