Select Your Language

Notifications

webdunia
webdunia
webdunia
webdunia

ನನಗೆ ಒಳ್ಳೆಯ ಖಾತೆ ನೀಡಿದ್ದಾರೆ, ಖುಷಿಯಾಗಿದ್ದೇನೆ: ಡಾ.ಯತೀಂದ್ರ

Minister Dr Yatindra
ಬೆಂಗಳೂರು: ನನಗೆ ಯಾವುದೇ ಖಾತೆ ನೀಡಿದ್ದಲ್ಲಿ ಅದನ್ನು ನಿಭಾಯಿಸುತ್ತೇನೆಂದು ಹೇಳಿದ್ದೆ. ನಗರಾಭಿವೃದ್ಧಿ ಸಚಿವ ಸ್ಥಾನ ನೀಡಿದ್ದಕ್ಕೆ ನಾನು ಖುಷಿಯಾಗಿದ್ದೇನೆಂದು ಸಚಿವ ಡಾ.ಯತೀಂದ್ರ ಹೇಳಿದರು.

ಅಸಮಾಧಾನದಿಂದ ರಾಮಲಿಂಗಾ ರೆಡ್ಡಿ ಅವರು ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿರುವ ಬಗ್ಗೆ ಪ್ರಶ್ನಿಸಿದ್ದಕ್ಕೆರಾಮಲಿಂಗಾ ರೆಡ್ಡಿ ಹಾಗೂ ಮುನಿಯಪ್ಪ ಅವರು ಬಹಳ ವರ್ಷಗಳಿಂದ ಕಾಂಗ್ರೆಸ್‌ನಲ್ಲಿರುವ ಹಿರಿಯ ನಾಯಕರು, ನಿಷ್ಠೆಯಿಂದ ಇರುವವರು. ಹೈಕಮಾಂಡ್‌ ಅವರೊಟ್ಟಿಗೆ ಮಾತನಾಡಿ, ಅದೇನೇ ಸಮಸ್ಯೆಯಿದ್ದರೂ ಸೌಹಾರ್ಧಯುತವಾಗಿ ಬಗೆಹರಿಸುತ್ತಾರೆ ಎಂದು ಹೇಳಿದರು. 

ಇನ್ನೂ ತನಗೆ ನೀಡಿರುವ ಖಾತೆ ಬಗ್ಗೆ ಪ್ರತಿಕ್ರಿಯಿಸಿದ ಯತೀಂದ್ರ ಅವರು, ಈ ಹಿಂದೆಯೇ ನಾನು ಯಾವುದೇ ಖಾತೆ ಕೊಟ್ಟರೂ ನಿಭಾಯಿಸುತ್ತೇನೆ ಎಂದು ಹೇಳಿದ್ದೆ. ಆದರೆ ನನಗೆ ಒಳ್ಳೆಯ ಖಾತೆಯನ್ನೇ ಕೊಟ್ಟಿದ್ದಾರೆ. So I am happy ಎಂದು ಹೇಳಿದರು.

Share this Story:

Follow Webdunia kannada

ಮುಂದಿನ ಸುದ್ದಿ

ಅಸಮಾಧಾನದಿಂದ ರಾಮಲಿಂಗಾರೆಡ್ಡಿ ರಾಜೀನಾಮೆ ನೀಡಿರುವುದು ಸರ್ಕಾರಕ್ಕೆ ಎಚ್ಚರಿಕೆಯ ಗಂಟೆ