Daily Horoscope
✕

ನನಗೆ ಒಳ್ಳೆಯ ಖಾತೆ ನೀಡಿದ್ದಾರೆ, ಖುಷಿಯಾಗಿದ್ದೇನೆ: ಡಾ.ಯತೀಂದ್ರ

ಸಂಪ್ರಿಯ
ಶುಕ್ರವಾರ, 5 ಜೂನ್ 2026 (16:58 IST)
ಬೆಂಗಳೂರು: ನನಗೆ ಯಾವುದೇ ಖಾತೆ ನೀಡಿದ್ದಲ್ಲಿ ಅದನ್ನು ನಿಭಾಯಿಸುತ್ತೇನೆಂದು ಹೇಳಿದ್ದೆ. ನಗರಾಭಿವೃದ್ಧಿ ಸಚಿವ ಸ್ಥಾನ ನೀಡಿದ್ದಕ್ಕೆ ನಾನು ಖುಷಿಯಾಗಿದ್ದೇನೆಂದು ಸಚಿವ ಡಾ.ಯತೀಂದ್ರ ಹೇಳಿದರು.

ಅಸಮಾಧಾನದಿಂದ ರಾಮಲಿಂಗಾ ರೆಡ್ಡಿ ಅವರು ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿರುವ ಬಗ್ಗೆ ಪ್ರಶ್ನಿಸಿದ್ದಕ್ಕೆರಾಮಲಿಂಗಾ ರೆಡ್ಡಿ ಹಾಗೂ ಮುನಿಯಪ್ಪ ಅವರು ಬಹಳ ವರ್ಷಗಳಿಂದ ಕಾಂಗ್ರೆಸ್‌ನಲ್ಲಿರುವ ಹಿರಿಯ ನಾಯಕರು, ನಿಷ್ಠೆಯಿಂದ ಇರುವವರು. ಹೈಕಮಾಂಡ್‌ ಅವರೊಟ್ಟಿಗೆ ಮಾತನಾಡಿ, ಅದೇನೇ ಸಮಸ್ಯೆಯಿದ್ದರೂ ಸೌಹಾರ್ಧಯುತವಾಗಿ ಬಗೆಹರಿಸುತ್ತಾರೆ ಎಂದು ಹೇಳಿದರು. 

ಇನ್ನೂ ತನಗೆ ನೀಡಿರುವ ಖಾತೆ ಬಗ್ಗೆ ಪ್ರತಿಕ್ರಿಯಿಸಿದ ಯತೀಂದ್ರ ಅವರು, ಈ ಹಿಂದೆಯೇ ನಾನು ಯಾವುದೇ ಖಾತೆ ಕೊಟ್ಟರೂ ನಿಭಾಯಿಸುತ್ತೇನೆ ಎಂದು ಹೇಳಿದ್ದೆ. ಆದರೆ ನನಗೆ ಒಳ್ಳೆಯ ಖಾತೆಯನ್ನೇ ಕೊಟ್ಟಿದ್ದಾರೆ. So I am happy ಎಂದು ಹೇಳಿದರು.<>

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಐತಿಹಾಸಿಕ ಕ್ಷಣ.. ಕೊನೆಗೂ ತಿರುಪ್ಪರಂಕುಂದ್ರಂನಲ್ಲಿ ಬೆಳಗಿದ ಕಾರ್ತಿಕ ದೀಪ: ಅಪರೂಪದ ಕ್ಷಣದ ವಿಡಿಯೋ ಇಲ್ಲಿದೆ Video

ದೇವಸ್ಥಾನಗಳನ್ನು ನಿರ್ಮಿಸುವ ಬದಲು ಶಿಕ್ಷಣ ಸಂಸ್ಥೆಗಳನ್ನು ನಿರ್ಮಿಸಬೇಕು: ಬಿಕೆ ಹರಿಪ್ರಸಾದ್

ಕೇಂದ್ರದ ಪರಿಷ್ಕೃತ ಕ್ಷೇತ್ರ ಪುನರ್ವಿಂಗಡಣೆ ಮಸೂದೆಗೆ ಡಿಎಂಕೆ ಬೆಂಬಲ: ಕಾಂಗ್ರೆಸ್‌ಗೆ ಭಾರಿ ಹಿನ್ನಡೆಯೇ

ಗ್ರಾಹಕರಿಗೆ ಕೊಂಚ ಸಮಾಧಾನ: ಕರ್ನಾಟಕ ಮತ್ತು ಬೆಂಗಳೂರಿನಲ್ಲಿ ಇಂದಿನ ಚಿನ್ನ ಮತ್ತು ಬೆಳ್ಳಿ ದರ ವಿವರ

ತಿರುಪ್ಪರಂಕುಂದ್ರಂನಲ್ಲಿ ಕಾರ್ತಿಕ ದೀಪ ಬೆಳಗಲು ಸುಪ್ರೀಂಕೋರ್ಟ್ ನಲ್ಲಿ ವಾದಿಸಿದ ವಕೀಲರು ಇವರೇ ನೋಡಿ

ಮುಂದಿನ ಸುದ್ದಿ
Show comments