Select Your Language

Notifications

webdunia
webdunia
webdunia
webdunia

ಕಾಂಗ್ರೆಸ್‌ನ ಹಲವು ನಾಯಕರು ನನ್ನ ಸಂಪರ್ಕದಲ್ಲಿದ್ದಾರೆ: ಕುಮಾರಸ್ವಾಮಿ ಹೊಸ ಬಾಂಬ್

ಕಾಂಗ್ರೆಸ್‌ನ ಹಲವು ನಾಯಕರು ನನ್ನ ಸಂಪರ್ಕದಲ್ಲಿದ್ದಾರೆ: ಕುಮಾರಸ್ವಾಮಿ ಹೊಸ ಬಾಂಬ್
ಬೆಳಗಾವಿ , ಗುರುವಾರ, 17 ನವೆಂಬರ್ 2016 (16:13 IST)
ಕಾಂಗ್ರೆಸ್‌ನ ಹಲವು ನಾಯಕರು ನನ್ನ ಸಂಪರ್ಕದಲ್ಲಿದ್ದಾರೆ ಎಂದು ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ಡಿ.ಕುಮಾರಸ್ವಾಮಿ ಹೊಸ ಬಾಂಬ್ ಸಿಡಿಸಿದ್ದಾರೆ.
 
ಬೆಳಗಾವಿಯ ಸಾಂಬ್ರಾ ವಿಮಾನ ನಿಲ್ದಾಣದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್‌ನ ಹಲವು ನಾಯಕರು ನನ್ನ ಸಂಪರ್ಕದಲ್ಲಿದ್ದಾರೆ. ಮುಂಬರುವ ವಿಧಾನಸಭೆ ಚುನಾವಣೆಯಲ್ಲಿ ಬೆಳಗಾವಿ ಅಥವಾ ವಿಜಯಪುರ್‌ದಿಂದ ಸ್ಪರ್ಧಿಸುತ್ತೇನೆ ಎಂದು ಹೇಳಿದರು. 
 
ಸುವರ್ಣಸೌಧದಲ್ಲಿ ನಡೆಯುವ ಚಳಿಗಾಲದ ಅಧಿವೇಶನದಲ್ಲಿ ಕೃಷ್ಣ ಹಾಗೂ ಮಹದಾಯಿ ನದಿ ನೀರು ಹಂಚಿಕೆ ವಿವಾದದ ಕುರಿತು ಚರ್ಚಿಸುತ್ತೇವೆ ಎಂದು ಹೇಳಿದರು. 
 
ಉತ್ತರ ಕರ್ನಾಟಕ ಭಾಗದಲ್ಲಿ ಜೆಡಿಎಸ್ ಪಕ್ಷ ಸಂಘಟನೆ ಮಾಡುವ ಮೂಲಕ ಉತ್ತರ ಕರ್ನಾಟಕ ಭಾಗಕ್ಕೆ ಹೆಚ್ಚಿನ ಪ್ರಾಶಸ್ಥ್ಯ ನೀಡಲಾಗುತ್ತದೆ ಎಂದು ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ಡಿ.ಕುಮಾರಸ್ವಾಮಿ ತಿಳಿಸಿದರು. 

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

Share this Story:

Follow Webdunia kannada

ಮುಂದಿನ ಸುದ್ದಿ

ಎಟಿಎಂನಲ್ಲಿ ಕ್ಯೂ ನಿಂತು ಬೇಸತ್ತ ಯುವತಿ ಆಕ್ರೋಶದಿಂದ ಟಾಪ್‌ಲೆಸ್ ಪ್ರತಿಭಟನೆ