Select Your Language

Notifications

webdunia
webdunia
webdunia
webdunia

ನನ್ನ ಶ್ರಮಕ್ಕೆ ಫಲ ಕೇಳುತ್ತಿದ್ದೇನೆ ಅಷ್ಟೇ : ಶಿವಕುಮಾರ್

ನನ್ನ ಶ್ರಮಕ್ಕೆ ಫಲ ಕೇಳುತ್ತಿದ್ದೇನೆ ಅಷ್ಟೇ : ಶಿವಕುಮಾರ್
ಬೆಂಗಳೂರು , ಸೋಮವಾರ, 15 ಮೇ 2023 (10:08 IST)
ಬೆಂಗಳೂರು : ಬಹುಮತದಿಂದ ಆಯ್ಕೆಯಾದ ಕಾಂಗ್ರೆಸ್ನಲ್ಲಿ ಈಗ ಮುಖ್ಯಮತ್ರಿ ಪಟ್ಟಕ್ಕೆ ಮಾಜಿ ಸಿಎಂ ಸಿದ್ದರಾಮಯ್ಯ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ನಡುವೆ ಬಿಗ್ ಫೈಟ್ ನಡೆಯುತ್ತಿದೆ.
 
ಈ ಸಂದರ್ಭದಲ್ಲಿ ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆಸಿ ವೇಣುಗೋಪಾಲ್ ಬಳಿ ಸಿಎಂ ಹುದ್ದೆ ನನಗೆ ನೀಡುವಂತೆ ಡಿಕೆ ಶಿವಕುಮಾರ್ ಪಟ್ಟು ಹಿಡಿದ ವಿಚಾರ ಮೂಲಗಳಿಂದ ತಿಳಿದು ಬಂದಿದೆ.

Share this Story:

Follow Webdunia kannada

ಮುಂದಿನ ಸುದ್ದಿ

ಚಂಡಮಾರುತ : ಹಲವು ರಾಜ್ಯಗಳಲ್ಲಿ ಹೈ ಅಲರ್ಟ್!