Webdunia - Bharat's app for daily news and videos

Install App

ನನಗೆ ನಿದ್ದೆ,ಆಹಾರದ ಶಿಸ್ತು ಪಾಲಿಸುವುದಕ್ಕೆ ಆಗ್ತಿಲ್ಲ- ಪ್ರಧಾನಿ ಮೋದಿ

Webdunia
ಸೋಮವಾರ, 2 ಅಕ್ಟೋಬರ್ 2023 (19:23 IST)
ಸಮಯಕ್ಕೆ ಸರಿಯಾಗಿ ನಾನು ಆಹಾರ ಸೇವಿಸಬೇಕಿದೆ ಮತ್ತು ಇನ್ನೂ ಸ್ವಲ್ಪ ಹೆಚ್ಚು ನಿದ್ದೆ ಮಾಡಬೇಕಿದೆ' ಎಂದು ಪ್ರಧಾನಿ ಮೋದಿ ಹೇಳಿದ್ದಾರೆ.ಫಿಟ್ನೆಸ್ ತಜ್ಞ  ಅಂಕಿತ್ ಬೈಯನ್‌ ಪುರಿಯಾ ಜತೆ ಸ್ವಚ್ಛತಾ ಅಭಿಯಾನದಲ್ಲಿ  ಪಾಲ್ಗೊಂಡ ಅವರು, 'ನೀವು ದೈಹಿಕ ಚಟುವಟಿಕೆಗೆ ಎಷ್ಟು ಸಮಯ ವಿನಿಯೋಗಿಸುತ್ತೀರಿ?' ಎಂದು ಅಂಕಿತ್‌ ರನ್ನು ಕೇಳಿದರು. ಅದಕ್ಕೆ ಅಂಕಿತ್‌, 'ದಿನಕ್ಕೆ 4ರಿಂದ 5 ಗಂಟೆ' ಎಂದರು. ಆಗ ಪ್ರತಿ ಕ್ರಿಯಿಸಿದ ಮೋದಿ, 'ನಾನು ಹೆಚ್ಚು ವ್ಯಾಯಾ ಮಮಾಡುವುದಿಲ್ಲ, ಆದರೆ ದೈನಂದಿನ ಜೀವನ ದಲ್ಲಿ ಶಿಸ್ತನ್ನು ಅನುಸರಿಸುತ್ತೇನೆ. ಆದರೂ ನಿದ್ರೆ ಮತ್ತು ಆಹಾರ ಎಂಬ 2 ವಿಷಯಗಳಿಗೆ ಸಂಬಂಧಿಸಿದಂತೆ ಇನ್ನೂ ಶಿಸ್ತುಬದ್ಧವಾಗಿಲ್ಲ. ಆಹಾರದ ಸಮಯ ಮತ್ತು ನಿದ್ರೆ ಮಾಡಲು ಹೆಚ್ಚು ಸಮ ಯವನ್ನು ನಿಗದಿಪಡಿಸಬೇಕಾಗಿದೆ. ಅದನ್ನು ಮಾಡಲು ನನಗೆ ಸಾಧ್ಯವಾಗುತ್ತಿಲ್ಲ' ಎಂದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

DK Shivakumar: ಆರ್ ಸಿಬಿ ಟೀಂ ಖರೀದಿ ಮಾಡಕ್ಕೆ ನಂಗೇನು ಹುಚ್ಚಾ video

Bengaluru Stampede: ದೇಶದಲ್ಲಿ ನಡೆದ ದುರಂತಕ್ಕೆಲ್ಲ ಸಿಎಂ, ಪ್ರಧಾನಿ ರಾಜೀನಾಮೆ ನೀಡಿದ್ದಾರಾ: ಸಿಎಂ ಸಿದ್ದರಾಮಯ್ಯ

ಸಿಎಂ ರಾಜೀನಾಮೆ ಬದಲು ಜಾತಿಗಣತಿ, ಇದು ಹೈಕಮಾಂಡ್ ಪ್ಲ್ಯಾನ್: ಛಲವಾದಿ ನಾರಾಯಣಸ್ವಾಮಿ

Siddaramaiah: ರಾಜ್ಯಪಾಲರನ್ನು ಫೋನ್ ನಲ್ಲಿ ನಾನೇ ಕರೆದಿದ್ದೆ: ಗೊತ್ತಿಲ್ಲ ಎಂದಿದ್ದ ಸಿಎಂ ಸಿದ್ದರಾಮಯ್ಯ ಈಗ ಸ್ಪಷ್ಟನೆ

Meghalaya Honeymoon Case: ನೂರಕ್ಕೆ ನೂರು ಇದು ಆಕೆಯೇ ಮಾಡಿದ್ದು: ಸೋನಮ್‌ ವಿರುದ್ಧ ಕೆಂಡಕಾರಿದ ಸಹೋದರ

ಮುಂದಿನ ಸುದ್ದಿ
Show comments