Webdunia - Bharat's app for daily news and videos

Install App

ಜೆಡಿಎಸ್ ಶಾಸಕರ ಪಕ್ಕ ಕುಳಿತುಕೊಳ್ಳಲು ಮುಜುಗರವಿಲ್ಲ: ಚಲುವುರಾಯಸ್ವಾಮಿ

Webdunia
ಸೋಮವಾರ, 4 ಜುಲೈ 2016 (10:58 IST)
ಸದನದಲ್ಲಿ ಜೆಡಿಎಸ್ ಶಾಸಕರ ಪಕ್ಕದಲ್ಲಿ ಕುಳಿತುಕೊಳ್ಳಲು ಮುಜುಗರವಿಲ್ಲ ಎಂದು ಇತ್ತೀಚಿಗೆ ಜೆಡಿಎಸ್‌ ಪಕ್ಷದಿಂದ ಅಮಾನತಾಗಿರುವ ಶಾಸಕ ಚಲುವುರಾಯಸ್ವಾಮಿ ಸ್ಪಷ್ಟಪಡಿಸಿದ್ದಾರೆ.
 
ಸದನದಲ್ಲಿ ಪ್ರತೇಕ ಆಸನ ನೀಡಿ ಎಂದು ಕೇಳಿಕೊಂಡಿಲ್ಲ. ಜೆಡಿಎಸ್ ಪಕ್ಷದಿಂದ ಉಚ್ಚಾಟಿಸಿದ್ದರೆ ಪ್ರತೇಕ ಆಸನಗಳನ್ನು ಕೇಳುತ್ತಿದ್ದೇವು. ನಮನ್ನು ಕೇವಲ ಅಮಾನತು ಮಾಡಲಾಗಿದೆ. ನಮಗೆ ಜೆಡಿಎಸ್ ಪಕ್ಷದ ಶಾಸಕರ ಪಕ್ಕದಲ್ಲಿ ಕುಳಿತುಕೊಳ್ಳಲು ಮುಜುಗರವಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ. 
 
ರಾಜ್ಯಸಭೆ ಚುನಾವಣೆ ಮತ್ತು ವಿಧಾನ ಪರಿಷತ್ ಚುನಾವಣೆಯಲ್ಲಿ ಅಡ್ಡ ಮತದಾನ ಮಾಡಿರುವ ಹಿನ್ನೆಲೆಯಲ್ಲಿ ಜೆಡಿಎಸ್ ಪಕ್ಷದಿಂದ ಶಾಸಕ ಚಲುವರಾಯಸ್ವಾಮಿ ಅವರನ್ನು ಅಮಾನತು ಮಾಡಲಾಗಿತ್ತು. 
 
ತಾಜಾ ಸುದ್ದಿಗಳನ್ನು ಓದಲು ಮೊಬೈಲ್ ಆಪ್ ಡೌನ್‍ಲೋಡ್ ಮಾಡಿಕೊಳ್ಳಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ರಾಜಾ ರಘುವಂಶಿ ಪ್ರಕರಣ: ಸೋನಮ್ ಜತೆ ಸಂಪರ್ಕದಲ್ಲಿದ್ದ ಮತ್ತಿಬ್ಬರು ಅರೆಸ್ಟ್‌, ಇವರ ಪಾತ್ರವೇನು ಗೊತ್ತಾ

ದೊಡ್ಡ ದುರಂತ ಬೆನ್ನಲ್ಲೇ ಏರ್‌ ಇಂಡಿಯಾಗೆ ಬಾಂಬ್ ಬೆದರಿಕೆ: ನವದೆಹಲಿಗೆ ಹೊರಟಿದ್ದ ವಿಮಾನ ರಿಯಾದ್‌ನಲ್ಲಿ ತುರ್ತು ಭೂಸ್ಪರ್ಶ

ಬೃಹತ್‌ ರ‍್ಯಾಲಿ ವೇಳೆ ವೈಎಸ್‌ಆರ್‌ ಕಾಂಗ್ರೆಸ್‌ ಕಾರ್ಯಕರ್ತನ ಮೇಲೆ ಹರಿದ ಜಗನ್‌ಮೋಹನ್‌ ರೆಡ್ಡಿ ಕಾರು

ಇರಾನ್‌– ಇಸ್ರೇಲ್‌ ಸಂಘರ್ಷ ಶಮನಕ್ಕೆ ಮೋದಿ ರಂಗಪ್ರವೇಶ: ಭಾರತದ ಪ್ರಧಾನಿಗೆ ಧನ್ಯವಾದ ಹೇಳಿದ ಇರಾನ್

ಬಿ.ಆರ್ ಪಾಟೀಲ್ ಸತ್ಯವನ್ನೇ ಹೇಳಿದ್ದಾರೆ : ವಿಜಯೇಂದ್ರ

ಮುಂದಿನ ಸುದ್ದಿ
Show comments