Daily Horoscope

ಯಾವುದೇ ಕಾರಣಕ್ಕೂ ರಾಜೀನಾಮೆ ನೀಡಲ್ಲ: ಈಶ್ವರಪ್ಪ ತಿರುಗೇಟು

Webdunia
ಬುಧವಾರ, 13 ಏಪ್ರಿಲ್ 2022 (14:47 IST)
ಗುತ್ತಿಗೆದಾರ ಸಂತೋಷ್ ಪಾಟೀಲ್ ಆತ್ಮಹತ್ಯೆ ಹಿನ್ನಲೆ ಯಾವುದೇ ಕಾರಣಕ್ಕೂ ರಾಜೀನಾಮೆ ನೀಡಲ್ಲ ಎಂದು ಗ್ರಾಮೀಣಾಭಿವೃದ್ಧಿ ಸಚಿವ ಕೆಎಸ್‌ ಈಶ್ವರಪ್ಪ ಪಟ್ಟು ಹಿಡಿದಿದ್ದಾರೆ.
ಶಿವಮೊಗ್ಗದಲ್ಲಿ ಬುಧವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಯಾವುದೇ ದಾಖಲೆ ಇಲ್ಲದೇ ನನ್ನ ಮೇಲೆ ಆರೋಪ ಮಾಡಿ ರಾಜೀನಾಮೆ ಕೇಳುವುದನ್ನು ಒಪ್ಪಲು ಸಾಧ್ಯವಿಲ್ಲ. ಕಾಂಗ್ರೆಸ್‌ ನವರ ಆರೋಪಗಳಿಗೆ ಬಗ್ಗಲ್ಲ ಎಂದರು.
ನನ್ನ ಮೇಲೆ ಆರೋಪಕ್ಕೆ ಒಂದು ದಾಖಲೆಯೂ ಇಲ್ಲ. ಕಾಂಗ್ರೆಸ್‌ ನವರು ಮೊದಲಿನಿಂದಲೂ ನಾನು ರಾಜೀನಾಮೆ ಕೇಳುತ್ತಲೇ ಇದ್ದಾರೆ. ಆದರೆ ಶೀಘ್ರದಲ್ಲೇ ಸಿಎಂ ಬೊಮ್ಮಾಯಿ ಅವರನ್ನು ಭೇಟಿ ಮಾಡಿ ಘಟನೆಯನ್ನು ವಿವರಿಸಲಿದ್ದೇನೆ ಎಂದು ಅವರು ಹೇಳಿದರು.
ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್ ಸೇರಿದಂತೆ ಹಲವು ನಾಯಕರಿಂದ ಮಾಹಿತಿ ನೀಡಿದ್ದೇನೆ. ಯಾವುದೇ ಕಾರಣಕ್ಕೂ ರಾಜೀನಾಮೆ ನೀಡಲು ಸಾಧ್ಯವಿಲ್ಲ ಎಂದು ಅವರು ಹೇಳಿದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪ್ರಧಾನಿ ಮೋದಿ ಹುಟ್ಟುಹಬ್ಬವನ್ನು ವಿಶಿಷ್ಟವಾಗಿ ಆಚರಿಸಿದ ಬಿಜೆಪಿ ನಾಯಕರು

ಮುಸ್ಲಿಮರೇ ಫಸ್ಟ್ ಎಂದಿದ್ದ ಅರವಿಂದ ಬೋಳಾರ್ ಈಗ ಕೈ ಮುಗಿದು ಹೀಗೆ ಬೇಡಿಕೊಂಡ್ರು

ದೇಶಸೇವೆಗೆ ಸಮರ್ಪಿಸಿಕೊಂಡ ಪ್ರಧಾನಿ ನರೇಂದ್ರ ಮೋದಿ ಜೀ: ವಿಜಯೇಂದ್ರ

Gold Price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ಏಯ್ ನೀನೂ ಸ್ವಲ್ಪ ತಿನ್ನೋ… ನಂದಿ ತಿನ್ನಲಿಲ್ಲವೆಂದು ಕೋತಿ ಏನು ಮಾಡ್ತು ನೋಡಿ Video

ಮುಂದಿನ ಸುದ್ದಿ
Show comments