ಕಾಂಗ್ರೆಸ್ ಸೇರ್ಪಡೆಯಾಗುವ ಸುದ್ದಿ ಶುದ್ಧ ಸುಳ್ಳು: ವಿ.ಸೋಮಣ್ಣ ಯೂಟರ್ನ್

Webdunia
ಶುಕ್ರವಾರ, 20 ಜನವರಿ 2017 (12:25 IST)
ಕಾಂಗ್ರೆಸ್ ಪಕ್ಷ ಸೇರ್ಪಡೆಯಾಗುವ ಸುದ್ದಿ ಶುದ್ಧ ಸುಳ್ಳು ಎಂದು ಮಾಜಿ ಸಚಿವ ವಿ.ಸೋಮಣ್ಣ ಯೂಟರ್ನ್ ಹೊಡೆದಿದ್ದಾರೆ.
ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಾನು ಕಾಂಗ್ರೆಸ್ ಪಕ್ಷ ಸೇರ್ಪಡೆಯಾಗುತ್ತೇನೆ ಎಂಬ ಸುದ್ದಿಗಳು ಮಾಧ್ಯಮಗಳಲ್ಲಿ ಹರಿದಾಡುತ್ತಿವೆ. ಇದರಿಂದ ನನ್ನ ಮನಸ್ಸಿಗೆ ನೋವಾಗಿದೆ. ನಾನು ಕಾಂಗ್ರೆಸ್ ಪಕ್ಷ ಸೇರ್ಪಡೆಯಾಗುವ ಪ್ರಶ್ನೆಯೇ ಇಲ್ಲ ಎಂದು ಸ್ಪಷ್ಟಪಡಿಸಿದ್ದಾರೆ. 
 
ಬಿಜೆಪಿ ಪಕ್ಷದಿಂದ 2 ಬಾರಿ ಎಂಎಲ್‌ಎಲ್ ಆಗಿದ್ದೇನೆ. ನಾನು ಬಿಜೆಪಿ ಪಕ್ಷ ತೊರೆಯುವ ಪ್ರಶ್ನೆಯೇ ಇಲ್ಲ. ಪಕ್ಷದಲ್ಲಿ ಸಣ್ಣಪುಟ್ಟ ಗೊಂದಲಗಳಿವೆ. ಸದ್ಯದಲ್ಲಿಯೇ ಬಗೆಹರಿಸಿಕೊಳ್ಳುತ್ತೇವೆ ಎಂದರು.
 
ತಾವು ಕಾಂಗ್ರೆಸ್ ಪಕ್ಷ ಸೇರ್ಪಡೆಯಾಗುವ ಕುರಿತು ಮಾಧ್ಯಮಗಳಲ್ಲಿ ಸುದ್ದಿ ಬರುತ್ತಿದೆ. ಆದರೆ, ಈ ಸುದ್ದಿಗಳು ಸುಳ್ಳು ಎನ್ನಲು ಸಾಧ್ಯವಿಲ್ಲ ಎಂದು ಹೇಳುವ ಮೂಲಕ ಮಾಜಿ ಸಚಿವ ವಿ.ಸೋಮಣ್ಣ ಅವರು ನಿನ್ನೆ ಪರೋಕ್ಷವಾಗಿ ಕಾಂಗ್ರೆಸ್ ಪಕ್ಷ ಸೇರ್ಪಡೆಯಾಗುವ ಇಂಗಿತ ವ್ಯಕ್ತಪಡಿಸಿದ್ದರು.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸಿದ್ದರಾಮಯ್ಯ ಸಂಕಲ್ಪನೂ ಈಡೇರುತ್ತೆ, ಡಿಕೆಶಿ ಸಿಎಂ ಆಗುತ್ತಾರೆ: ಜನಾರ್ದನ ರೆಡ್ಡಿ

ಇದಕ್ಕೆಲ್ಲ ಖರ್ಗೆ, ರಾಹುಲ್ ಗಾಂಧಿ ಪರಿಹಾರ ಹುಡುಕುತ್ತಾರೆ: ಕೆ ಹರಿಪ್ರಸಾದ್

ರಾಜ್ಯದಲ್ಲಿ ರಾಷ್ಟ್ರಪತಿ ಆಳ್ವಿಕೆ ಹೇರಬೇಕು: ಜಗದೀಶ್ ಶೆಟ್ಟರೆ ಆಗ್ರಹ

BB Season 12, ಧ್ರುವಂತ್ ಮಾತಿಂದ್ದ ರೊಚ್ಚಿಗೆದ್ದ ಸೂರಜ್, ಧನುಷ್, ಸ್ಪಂದನಾ

ಸಿದ್ದರಾಮಯ್ಯ ಕಾಂಗ್ರೆಸ್ಸಿಗನೂ ಅಲ್ಲ, ಜೆಡಿಎಸ್ ಅಲ್ಲ, ಅಹಿಂದ ನಾಯಕನೂ ಅಲ್ಲ: ಎಚ್ ವಿಶ್ವನಾಥ್

ಮುಂದಿನ ಸುದ್ದಿ
Show comments