ರಾಜ್ಯಸಭೆ ಚುನಾವಣೆಯ ಗೊಂದಲಗಳಿಗೆ ತೆರೆ ಎಳೆದ ಮಾಜಿ ಮುಖ್ಯಮಂತ್ರಿ ಹಾಗೂ ಕೇಂದ್ರ ಮಾಜಿ ಸಚಿವ ಎಸ್.ಎಂ.ಕೃಷ್ಣ ನಾನು ರಾಜ್ಯಸಭಾ ಆಂಕಾಕ್ಷಿಯಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.
ರಾಜ್ಯಸಭೆ ಚುನಾವಣೆಗೆ ಕೇಂದ್ರದ ಮಾಜಿ ಮುಖ್ಯಮಂತ್ರಿ ಹಾಗೂ ಕೇಂದ್ರ ಮಾಜಿ ಸಚಿವ ಎಸ್.ಎಂ. ಕೃಷ್ಣ ಅವರು ಹೆಸರು ಕೇಳಿಬಂದಿತ್ತು. ಇದೀಗ, ಎಸ್.ಎಂ. ಕೃಷ್ಣ, ನಾನು ರಾಜ್ಯಸಭಾ ಆಕಾಂಕ್ಷಿಯಲ್ಲ ಎಂದು ಸ್ಪಷ್ಟಪಡಿಸಿ, ಕಾಂಗ್ರೆಸ್ ಪಕ್ಷದಲ್ಲಿರುವ ಗೊಂದಲಗಳಿಗೆ ತೆರೆ ಎಳಿದ್ದಾರೆ.
ಕೇಂದ್ರ ಮಾಜಿ ಸಚಿವ ಎಸ್.ಎಂ. ಕೃಷ್ಣ ರಾಜ್ಯಸಭೆಗೆ ಕಾಂಗ್ರೆಸ್ ಪಕ್ಷದಿಂದ ಸ್ಪರ್ಧಿಸಲಿದ್ದಾರೆ ಎಂಬ ಸುದ್ದಿಗಳು ಹರಿದಾಡುತ್ತಿದ್ದು, ರಾಜ್ಯ ಜೆಡಿಎಸ್ ನಾಯಕರು ಸಹ ಅವರನ್ನು ಬೆಂಬಲಿಸಲಿದ್ದಾರೆ ಎಂದು ಮಾತುಗಳು ಕೇಳಿಬಂದಿದ್ದವು. ಆದರೆ, ಈ ಎಲ್ಲ ಗೊಂದಲಗಳಿಗೂ ಎಸ್.ಎಂ. ಕೃಷ್ಣ ಅವರು ಸ್ಪಷ್ಟವಾಗಿ ಉತ್ತರ ನೀಡಿದ್ದಾರೆ.
ವೆಬ್‌ದುನಿಯಾ ಮೊಬೈಲ್ ಆಪ್ (ಡೌನ್‌ಲೋಡ್) ಮಾಡಿಕೊಂಡು ತಾಜಾ ಸುದ್ದಿಗಳನ್ನು ಪಡೆಯಿರಿ.