Webdunia - Bharat's app for daily news and videos

Install App

ನಾನು ರಾಜ್ಯಸಭಾ ಆಂಕಾಕ್ಷಿಯಲ್ಲ ಮಾಜಿ ಸಚಿವ ಎಸ್‌.ಎಂ.ಕೃಷ್ಣ ಸ್ಪಷ್ಟನೆ

Webdunia
ಶುಕ್ರವಾರ, 27 ಮೇ 2016 (12:49 IST)
ರಾಜ್ಯಸಭೆ ಚುನಾವಣೆಯ ಗೊಂದಲಗಳಿಗೆ ತೆರೆ ಎಳೆದ ಮಾಜಿ ಮುಖ್ಯಮಂತ್ರಿ ಹಾಗೂ ಕೇಂದ್ರ ಮಾಜಿ ಸಚಿವ ಎಸ್‌.ಎಂ.ಕೃಷ್ಣ ನಾನು ರಾಜ್ಯಸಭಾ ಆಂಕಾಕ್ಷಿಯಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.
 
ರಾಜ್ಯಸಭೆ ಚುನಾವಣೆಗೆ ಕೇಂದ್ರದ ಮಾಜಿ ಮುಖ್ಯಮಂತ್ರಿ ಹಾಗೂ ಕೇಂದ್ರ ಮಾಜಿ ಸಚಿವ ಎಸ್‌.ಎಂ. ಕೃಷ್ಣ ಅವರು ಹೆಸರು ಕೇಳಿಬಂದಿತ್ತು. ಇದೀಗ, ಎಸ್‌.ಎಂ. ಕೃಷ್ಣ, ನಾನು ರಾಜ್ಯಸಭಾ ಆಕಾಂಕ್ಷಿಯಲ್ಲ ಎಂದು ಸ್ಪಷ್ಟಪಡಿಸಿ, ಕಾಂಗ್ರೆಸ್ ಪಕ್ಷದಲ್ಲಿರುವ ಗೊಂದಲಗಳಿಗೆ ತೆರೆ ಎಳಿದ್ದಾರೆ.
 
ಕೇಂದ್ರ ಮಾಜಿ ಸಚಿವ ಎಸ್‌.ಎಂ. ಕೃಷ್ಣ ರಾಜ್ಯಸಭೆಗೆ ಕಾಂಗ್ರೆಸ್ ಪಕ್ಷದಿಂದ ಸ್ಪರ್ಧಿಸಲಿದ್ದಾರೆ ಎಂಬ ಸುದ್ದಿಗಳು ಹರಿದಾಡುತ್ತಿದ್ದು, ರಾಜ್ಯ ಜೆಡಿಎಸ್ ನಾಯಕರು ಸಹ ಅವರನ್ನು ಬೆಂಬಲಿಸಲಿದ್ದಾರೆ ಎಂದು ಮಾತುಗಳು ಕೇಳಿಬಂದಿದ್ದವು. ಆದರೆ, ಈ ಎಲ್ಲ ಗೊಂದಲಗಳಿಗೂ  ಎಸ್‌.ಎಂ. ಕೃಷ್ಣ ಅವರು ಸ್ಪಷ್ಟವಾಗಿ ಉತ್ತರ ನೀಡಿದ್ದಾರೆ. 

ವೆಬ್‌ದುನಿಯಾ ಮೊಬೈಲ್ ಆಪ್ (ಡೌನ್‌ಲೋಡ್) ಮಾಡಿಕೊಂಡು ತಾಜಾ ಸುದ್ದಿಗಳನ್ನು ಪಡೆಯಿರಿ.

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಜೆಲ್ಲಿ ಚಾಕಲೇಟ್ ಸೇವಿಸುವ ಮುನ್ನ ಹುಷಾರ್

ಸಿದ್ದರಾಮಯ್ಯ ಇಲ್ಲದಿದ್ದರೆ ನಾನಿಲ್ಲ: ಕೆಎನ್ ರಾಜಣ್ಣ

ವಿಮಾನ ದುರಂತವಾಗಿ ವಾರ ಕಳೆಯುವಷ್ಟರಲ್ಲೇ ಏರ್ ಇಂಡಿಯಾ ಸಿಬ್ಬಂದಿಗಳ ಪಾರ್ಟಿ: ವಿಡಿಯೋ

ಮಲೆ ಮಹದೇಶ್ವರ ಬೆಟ್ಟ: ಹುಲಿಗಳಿಗೆ ವಿಷ ಪ್ರಾಷನ ಮಾಡಿದ ಇಬ್ಬರು ಕೊನೆಗೂ ಬಂಧನ

Gold Price: ಚಿನ್ನದ ಬೆಲೆಯಲ್ಲಿ ಇಂದು ಭಾರೀ ಇಳಿಕೆ

ಮುಂದಿನ ಸುದ್ದಿ
Show comments