ನಾನು ಎಚ್ ಡಿ ಕೆ ಗೆ ಉತ್ತರ ಕೊಡಲು ತಯಾರಿಲ್ಲ- ಡಿಕೆಶಿ

Webdunia
ಮಂಗಳವಾರ, 18 ಜುಲೈ 2023 (16:05 IST)
ಅಧಿಕಾರಿಳ ದುರ್ಬಳಕೆ ವಿಚಾರವಾಗಿ ತಾಜ್ ವೆಸ್ಟೆಂಡ್ ಹೋಟೆಲ್ ಬಳಿ ಡಿ ಕೆ ಶಿವಕುಮಾರ್ ಪ್ರತಿಕ್ರಿಯಿಸಿದ್ದು,ನಾನು ಎಚ್ ಡಿ ಕೆ ಗೆ ಉತ್ತರ ಕೊಡಲು ತಯಾರಿಲ್ಲ.ರಾಜ್ಯದ  ಕಾಂಗ್ರೆಸ್ ಸರಕಾರ ಇದೆ. ಸರ್ಕಾರ ಇರ್ತದೆ ಹೊಗ್ತದೆ.ಪ್ರೋಟೋಕಾಲ್ ಅಲ್ಲಿ ಸ್ಟೆಟ್ ಗೆಸ್ಟ್ ಅಂತ ನೇಮಕ ಮಾಡಿದಾಗ.ಅಲ್ಲಿ ಯಾರು ಇರಬೇಕೋ ಇರ್ತಾರೆ.ಸ್ವೀಕರಿಸೋದಕ್ಕೆ ಕಳಿಸೋದಕ್ಕೆ ನಾನು ಸೇರಿ ಹಲವು ಮಂತ್ರಿಗಳನ್ನ ಹೋಗಿ ಕೆಲವು ಸಿಎಂ ಗಳನ್ನ ರಿಸೀವ್ ಮಾಡಿದ್ದಿನಿ.ಬೇರೆ ಮಂತ್ರಿಗಳು ,ಹಾಗೇ ಅಧಿಕಾರಿಗಳನ್ನ ಹಿರಿಯ ನಾಯಕರಿಗೆ ಪ್ರೋಟೋಕಾಲ್ ಪ್ರಕಾರ ನೇಮಿಸಲಾಗಿದೆ.ಇದು ಹಿಂದೆಯಿಂದಲೂ ನಡೆದುಕೊಂಡ ಬಂದ ಪದ್ದತಿ.ಕುಮಾರಣ್ಣ ಮಾತಾಡ್ತಾರೆ.ಅವರಿಗೂ ನ್ಯೂಸ್ ಬೇಕಲ್ವಾ?ವಿರೋಧ ಪಕ್ಷದ ಸಭೆ ನಡೆತಿದೆ. ಆಹ್ವಾನ ಕೊಟ್ಟಿಲ್ಲ.ಎನ್ ಡಿ ಎ ಆಹ್ವಾನಕ್ಕೆ ಕಾಯ್ತಿದ್ದಿವಿ ಎಂದಿದ್ದಾರೆ ಎಂದು ಡಿಕೆ ಶಿವಕುಮಾರ್ ಹೇಳಿದ್ರು
 
ಚಾಂಡಿ ಅವರ ಸಾವು ಆಗಿದೆ, ನಮ್ಮ ನಾಯಕರು ಹೋಗಿ ಬರುತ್ತಾರೆ.ಸಭೆ 15 ನಿಮಿಷಗಳ ಕಾಲ ತಡ ಆಗಬಹುದು.ಆದರೆ ಎಂದಿನಂತೆ ಸಭೆ ನಡೆಯಲಿದೆ.ಸೋನಿಯಾ, ರಾಹುಲ್ ಗಾಂಧಿ ಹೋಗಿ ಅಂತಿಮ ದರ್ಶನ ಪಡೆಯುತ್ತಾರೆ ಎಂದು ಡಿಕೆ ಶಿವಕುಮಾರ್ ಹೇಳಿದ್ರು.
 
ಬಿಹಾರ ಸಿಎಂ ನಿತೀಶ್ ಕುಮಾರ್ ವಿರುದ್ಧ ಪೋಸ್ಟರ್ ಅಂಟಿಸಿರುವ ವಿಚಾರವಾಗಿ ಪ್ರತಿಕ್ರಿಯಿಸಿದ ಡಿಕೆ ಶಿವಕುಮಾರ್ ಬಿಜೆಪಿ ಸ್ನೇಹಿತರು ಪೋಸ್ಟರ್ ಅಂಟಿಸಿದ್ದಾರೆ.ಅವರ ರಾಜಕೀಯ ಅವರು ಮಾಡುತ್ತಿದ್ದಾರೆ ಪೋಸ್ಟರ್ ಅಂಟಿಸಿದರವು ಹೇಡಿಗಳು ಎಂದು ಡಿಕೆ ಶಿವಕುಮಾರ್ ಹೇಳಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಮೊಬೈಲ್ ಟಾರ್ಚ್ ನಲ್ಲಿ ಬಸ್ ಓಡಿಸಿದ ಪ್ರಕರಣ: ಚಾಲಕ ಸೇರಿ ಮೂವರು ಸಸ್ಪೆಂಡ್

ಕಾಂಗ್ರೆಸ್ ಸರಕಾರ ಅಧಿಕಾರಕ್ಕೆ ಬಂದಾಗಿನಿಂದ ಹಿಂದೂಗಳ ಮೇಲೆ ಪದೇಪದೇ ದೌರ್ಜನ್ಯ: ವಿಜಯೇಂದ್ರ

ಸಹೋದ್ಯೋಗಿ ಜೊತೆ ಚಕ್ಕಂದವಾಡಿ ಪತ್ನಿ ಕೈಯಲ್ಲಿ ಸಿಕ್ಕಿ ಹಾಕಿಕೊಂಡ ಪೊಲೀಸಪ್ಪ: ಮುಂದೇನಾಯ್ತು ನೋಡಿ Video

ಪ್ರಹ್ಲಾದ್ ಜೋಶಿ ದಾಳಕ್ಕೆ ಕುಮಾರಸ್ವಾಮಿ ಬಲಿಯಾಗುತ್ತಿರುವುದೇಕೆ: ಬಿ.ಕೆ. ಹರಿಪ್ರಸಾದ್

ಕೇಂದ್ರ ಚುನಾವಣಾ ಆಯೋಗಕ್ಕೆ ಬಿಜೆಪಿ, ಜೆಡಿಎಸ್ ದೂರು, ಎಸ್ಐಆರ್ ಬುಡಮೇಲು ಮಾಡಲು ಷಡ್ಯಂತ್ರ: ಪ್ರಲ್ಹಾದ ಜೋಶಿ

ಮುಂದಿನ ಸುದ್ದಿ
Show comments