ನಮ್ಮ ಬೆನ್ನು ತಟ್ಟಿಕೊಳ್ಳಲು ನಾನಿಲ್ಲಿ ಕೂತಿಲ್ಲ- ಡಿಕೆಶಿ

Webdunia
ಶುಕ್ರವಾರ, 16 ಜೂನ್ 2023 (16:37 IST)
ಡಿಸಿಎಂ ಡಿ.ಕೆ.ಶಿವಕುಮಾರ್ ಕೆಪಿಸಿಸಿ ಕಛೇರಿಯಲ್ಲಿ ಸುದ್ದಿಗೋಷ್ಠಿ ನಡೆಸಿದ್ರು.ಈ ವೇಳೆ ಮಾತನಾಡಿದ ಡಿಕೆ ಶಿವಕುಮಾರ್ ಕಾಂಗ್ರೆಸ್ ಗ್ಯಾರೆಂಟಿಗಳನ್ನ ಕೊಟ್ಟಿದ್ದೆವು.ಗ್ಯಾರೆಂಟಿಗಳನ್ನ ತರಲ್ಲ ಅಂತ ಅಂದುಕೊಂಡಿದ್ದರು.ಸಾಕಷ್ಟು ಟೀಕೆ ಟಿಪ್ಪಣಿ ಮಾಡಿದ್ದರು.ನಾವು ಮೊದಲ ಕ್ಯಾಬಿನೆಟ್ ನಲ್ಲೇ ತಾತ್ವಿಕ ಬದ್ಧತೆ ತಿಳಿಸಿದ್ದೆವು.ಎರಡನೇ ಕ್ಯಾಬಿನೆಟ್ ನಲ್ಲಿ ದಿನಾಂಕ ತಿಳಿಸಿದ್ದೆವು.ಯಾವಾಗ ಜಾರಿ ಅನ್ನೋದನ್ನ ನಿಗದಿ ಮಾಡಿದ್ದೆವು.ಈಗಲೂ ನಮಗೆ ಮಾಧ್ಯಮಗಳು‌ ಎಚ್ಚರಿಸುತ್ತಿವೆ.ನೀವು ಟೀಕೆ ಮಾಡಿದ್ರೂ ಬೇಜಾರಿಲ್ಲ.ನೀವು‌ ನಮ್ಮನ್ನ‌  ತಿದ್ದುತ್ತಿದ್ದೀರಿ ಅಂದುಕೊಂಡಿದ್ದೇವೆ.ನಾವು ನುಡಿದಂತೆ ನಡೆಯುತ್ತಿದ್ದೇವೆ ಎಂದು ಡಿಕೆಶಿವಕುಮಾರ್ ಹೇಳಿದ್ದಾರೆ.
 
ನಮ್ಮ ಬೆನ್ನು ತಟ್ಟಿಕೊಳ್ಳಲು ನಾನಿಲ್ಲಿ ಕೂತಿಲ್ಲ.ವಿಪಕ್ಷ ನಾಯಕರು ಯಾರೇ ಏನೇ ಚರ್ಚೆ ಮಾಡಿದರೂ ಅದಕ್ಕೆ ಉತ್ತರ ಕೊಡಲು ತಯಾರಿಲ್ಲ.ಟೀಕೆಗಳು ಸಾಯುತ್ತವೆ, ಕೆಲಸಗಳು ಉಳಿಯುತ್ತವೆ ಎಂದು ಡಿ ಕೆ ಶಿವಕುಮಾರ್ ಹೇಳಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಬೆಂಗಳೂರಿನಲ್ಲಿ ಟ್ರಾಫಿಕ್ ಇರೋದು ಒಳ್ಳೇದು ಅನ್ನೋದಾ ಸಚಿವ ಪ್ರಿಯಾಂಕ್ ಖರ್ಗೆ

ಪೂರ್ವತಯಾರಿ ಇಲ್ಲದೇ ಆತುರಾತುರವಾಗಿ ಜಾತಿ ಗಣತಿ: ವಿಜಯೇಂದ್ರ

ಶಾಂತಿ ನೊಬೆಲ್‌ ಪ್ರಶಸ್ತಿಯ ನಿರೀಕ್ಷೆಯಲ್ಲಿದ್ದ ಡೊನಾಲ್ಡ್‌ ಟ್ರಂಪ್‌ಗೆ ನಿರಾಸೆ: ಸಿಕ್ಕಿದ್ದು ಯಾರಿಗೆ ಗೊತ್ತಾ

ಮೈಸೂರಿನಲ್ಲಿ ಕೆಲಸವಾಗಬೇಕಾದರೆ ಸಿಎಂ ಪುತ್ರ ಯತೀಂದ್ರನಿಗೆ ಕಪ್ಪ ಕೊಡಬೇಕು: ಪ್ರತಾಪ್ ಸಿಂಹ

ಬಿಹಾರ ಚುನಾವಣೆಗೆ ಕೈ ಹೈಕಮಾಂಡ್ ಗೆ 300 ಕೋಟಿ, ಸಚಿವ ಸ್ಥಾನಕ್ಕೆ ವೀರೇಂದ್ರ ಪಪ್ಪಿ ಆಫರ್: ಆರ್ ಅಶೋಕ್ ಟಾಂಗ್

ಮುಂದಿನ ಸುದ್ದಿ
Show comments