Webdunia - Bharat's app for daily news and videos

Install App

ಸೂಪರ್ ಸಿಎಂ ಟ್ಯಾಗ್ ನಿಂದ ಹೊರಬಂದ ಖುಷಿ: ವಿಜಯೇಂದ್ರ

Webdunia
ಬುಧವಾರ, 28 ಜುಲೈ 2021 (18:28 IST)
ನಾನು ಸೂಪರ್ ಸಿಎಂ ಅಲ್ಲ. ಸೂಪರ್ ಸಿಎಂ ಟ್ಯಾಗ್‌ನಿಂದ ಹೊರಗೆ ಬಂದಿದ್ದಕ್ಕೆ ಖುಷಿಯಾಗಿದೆ ಅಂತಾ ಬಿಜೆಪಿ ಬಿಎಸ್‌ವೈ ಪುತ್ರ, ರಾಜ್ಯ ಬಿಜೆಪಿ ಉಪಾಧ್ಯಕ್ಷ ವಿಜಯೇಂದ್ರ ಹೇಳಿದ್ದಾರೆ.
ಸರ್ವಾನುಮತದಿಂದ ಬಸವರಾಜ್ ಬೊಮ್ಮಾಯಿ ಅವರನ್ನು ಆಯ್ಕೆ ಮಾಡಲಾಗಿದೆ. ಎಲ್ಲರನ್ನೂ ವಿಶ್ವಾಸಕ್ಕೆ ತೆಗೆದುಕೊಂಡು ಹೋಗಲಿದ್ದಾರೆ. ೧೭ ಜನ ಶಾಸಕರು ಪಕ್ಷ ಮತ್ತು ಯಡಿಯೂರಪ್ಪನವರನ್ನು ನಂಬಿಕೊಂಡು ಬಂದಿದ್ದಾರೆ. ಮುಂದೆಯೂ ಅವರನ್ನು ಉತ್ತಮ ರೀತಿಯಲ್ಲಿ ಪಕ್ಷ ನಡೆಸಿಕೊಳ್ಳಲಿದೆ ಅಂತಾ ವಿಜಯೇಂದ್ರ ಹೇಳಿದ್ರು

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಜಂತರ್ ಮಂತರ್‌ನಲ್ಲಿ ಭಾಗಿಯಾದ ಪ್ರತಿಭಟನಕಾರರಿಗೆ ಬಿಗ್ ರಿಲೀಫ್

Karnataka Weather: ಭಾರೀ ಮಳೆ, ಇದೇ 31ರ ವರೆಗೆ ರಾಜ್ಯದ ಈ 15ಜಿಲ್ಲೆಗಳಲ್ಲಿ ಆರೆಂಜ್ ಆಲರ್ಟ್‌

ಮೈಸೂರಿಗೆ ಆಗಮಿಸುವ ಮೋದಿಗೆ ನೀಡಲು ಶಿಲ್ಪಿ ಅರುಣ್ ಯೋಗಿರಾಜ್‌ ಕೆತ್ತನೆಯಲ್ಲಿ ವಿವೇಕಾನಂದರ ಮೂರ್ತಿ

ಕಾವೇರಿ ನೀರು ಹಂಚಿಕೆ ವಿಚಾರ: ಮಹತ್ವದ ಸಭೆ ಕರೆದ ಸಿಎಂ ಡಿಕೆ ಶಿವಕುಮಾರ್

ಅಮಿತ್ ಶಾರನ್ನು ಹೊರಗೆ ಜನರ ಮುಂದೆ ಎಳೆದು ತಂದು ನಿಲ್ಲಿಸ್ತೀವಿ: ಮಲ್ಲಿಕಾರ್ಜುನ ಖರ್ಗೆ ವಿವಾದ Video

ಮುಂದಿನ ಸುದ್ದಿ
Show comments