Select Your Language

Notifications

webdunia
webdunia
webdunia
webdunia

ಶಿವಕುಮಾರ ಸ್ವಾಮೀಜಿ ಅಭಿಮಾನಿಗಳಲ್ಲಿ ನಾನೂ ಒಬ್ಬ– ಸಚಿವ

ಶಿವಕುಮಾರ ಸ್ವಾಮೀಜಿ ಅಭಿಮಾನಿಗಳಲ್ಲಿ ನಾನೂ ಒಬ್ಬ– ಸಚಿವ
ತುಮಕೂರು , ಭಾನುವಾರ, 28 ಜನವರಿ 2018 (20:11 IST)
ಸಿದ್ದಗಂಗಾ ಮಠದ ಶಿವಕುಮಾರ ಸ್ವಾಮೀಜಿ ಅವರ ಕೋಟ್ಯಾಂತರ ಅಭಿಮಾನಿಗಳಲ್ಲಿ ನಾನೂ ಒಬ್ಬ ಎಂದು ಜಿಲ್ಲಾ ಉಸ್ತುವಾರಿ ಸಚಿವ ಟಿ.ಬಿ.ಜಯಚಂದ್ರ ಹೇಳಿದ್ದಾರೆ.
 
ಸಿದ್ಧಗಂಗಾ ಮಠಕ್ಕೆ ಭೇಟಿ ನೀಡಿ ಸ್ವಾಮೀಜಿ ಅವರ ಆರೋಗ್ಯವನ್ನು ವಿಚಾರಿಸಿದ ನಂತರ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ನಾಡಿಗೆ ಸ್ವಾಮೀಜಿ ಅವರ ಮಾರ್ಗದರ್ಶನ ಅಗತ್ಯವಿದ್ದು, ಅವರು ಬೇಗ ಗುಣಮುಖರಾಗಲಿ ಎಂದು ಹಾರೈಸಿದ್ದಾರೆ.

ನಿನ್ನೆಯಿಂದಲೇ ಶ್ರೀಗಳ ಆರೋಗ್ಯದ ಬಗ್ಗೆ ಮಾಹಿತಿ ಪಡೆದಿದ್ದೇನೆ. ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರೂ ಸ್ವಾಮೀಜಿ ಅವರನ್ನು ಭೇಟಿ ಮಾಡಿ ಆರೋಗ್ಯ ವಿಚಾರಿಸಿದ್ದಾರೆ ಎಂದು ತಿಳಿಸಿದ್ದಾರೆ.
 
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

Share this Story:

Follow Webdunia kannada

ಮುಂದಿನ ಸುದ್ದಿ

ಕಣಕುಂಬಿಗೆ ಗೋವಾ ನಿಯೋಗ– ಪ್ರತಿಕ್ರಿಯೆ ನೀಡದ ಯಡಿಯೂರಪ್ಪ