Webdunia - Bharat's app for daily news and videos

Install App

ಇಬ್ಬರು ಮಹಿಳೆಯರಿಗೆ ಸಂಪುಟದಲ್ಲಿ ಸ್ಥಾನ ನೀಡಲು ಬದ್ಧ: ಸಿಎಂ

Webdunia
ಮಂಗಳವಾರ, 11 ಏಪ್ರಿಲ್ 2017 (16:21 IST)
ಇಬ್ಬರು ಮಹಿಳೆಯರಿಗೆ ಸಂಪುಟದಲ್ಲಿ ಸ್ಥಾನ ನೀಡಲು ನಾನು ಸಿದ್ದ. ಆದರೆ, ಅಲ್ಲಿರುವ ಪುರುಷ ಶಾಸಕರ ಮನವೊಲಿಸುವ ಕಾರ್ಯವನ್ನು ಮಹಿಳೆಯರು ಮಾಡಬೇಕು ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.
 
ರವೀಂದ್ರ ಕಲಾಕ್ಷೇತ್ರದಲ್ಲಿ ಆಯೋಜಿಸಲಾದ ಅಕ್ಕಮಹಾದೇವಿ ಜಯಂತಿ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ನಾನು ಸದಾ ಮಹಿಳೆಯರ ಪರ. ಇಬ್ಬರು ಸಚಿವರಿಗೆ ಸ್ಥಾನ ನೀಡಲು ಸಿದ್ದವಾಗಿದ್ದೇನೆ. ಆದರೆ, ಮಹಿಳಾ ಶಾಸಕರು ಇತರ ಶಾಸಕರ ಮನವೊಲಿಸುವ ಕಾರ್ಯಕ್ಕೆ ಮುಂದಾಗಬೇಕು ಎಂದರು.

ಮಹಿಳೆಯರು ಅಕ್ಷರಭ್ಯಾಸ ಮಾಡುವ ಸ್ಥಿತಿಯಲ್ಲಿರದ ಸಂದರ್ಭದಲ್ಲಿ 850 ವರ್ಷಗಳ ಹಿಂದೆ ಅಕ್ಕಮಹಾದೇವಿ ಅಕ್ಷರಭ್ಯಾಸ ಮಾಡಿದ್ದರು. ಅವರು ಅದು ಹೇಗೆ ಅಕ್ಷರಭ್ಯಾಸ ಮಾಡಿದ್ದರು ಎನ್ನುವ ಬಗ್ಗೆ ಸಂಶೋಧನೆಯಾಗಬೇಕು ಎಂದರು.
 
 
ಅಕ್ಕಮಹಾದೇವಿ ಜಯಂತಿ ಕಾರ್ಯಕ್ರಮ ಜನರಲ್ಲಿ ಜಾಗೃತಿ ಮೂಡಿಸುವ ಕಾರ್ಯಕ್ರಮವಾಗಬೇಕು. ಮಹಿಳೆಯರು ಸಬಲರಾಗಬೇಕು ಎನ್ನುವುದೇ ಸರಕಾರದ ಬಯಕೆಯಾಗಿದೆ. ಆದ್ದರಿಂದ, ಮತ್ತಷ್ಟು ಹೆಚ್ಚಿನ ಸೌಲಭ್ಯಗಳನ್ನು ಒದಗಿಸುವ ಬಗ್ಗೆ ಚಿಂತನೆ ನಡೆಸಲಾಗುತ್ತಿದೆ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ.

 
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ.

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Karnataka Weather: ಈ ವಾರವೂ ರಣ ಮಳೆ ಇರುತ್ತಾ ಇಲ್ಲಿದೆ ವಾರದ ಹವಾಮಾನ ವರದಿ

ಧರ್ಮಸ್ಥಳದಲ್ಲಿ ಶವ ಹೂತಿಟ್ಟ ಪ್ರಕರಣ: ಎಸ್‌ಐಟಿಯಿಂದ ನಿಷ್ಪಕ್ಷಪಾತ ತನಿಖೆ ಎಂದ ಸಿಎಂ ಸಿದ್ದರಾಮಯ್ಯ

ಮಗನ ಮದುವೆ ಮುರಿಯಲು ಕಾರಣ ಬಿಚ್ಚಿಟ್ಟ ಶಾಸಕ ಪ್ರಭು ಚವಾಣ್, ಇದೆಲ್ಲ ಆ ಮಾಜಿ ಸಚಿವನ ಹುನ್ನಾರ

ಎಚ್‌ಆರ್‌ ಜತೆ ಸರಸವಾಡಿ ಫಜೀತಿಗೆ ಸಿಲುಕಿದ್ದ ಯುಎಸ್‌ ಟೆಕ್‌ ಕಂಪನಿ ಸಿಇಒ ರಾಜೀನಾಮೆ, ಎಚ್‌ಆರ್‌ ಅನ್ನು ರಜೆಯಲ್ಲಿ ಕಳುಹಿಸಿದ ಕಂಪನಿ

ಕಬಿನಿ ಜಲಾಶಯ ಭರ್ತಿ: ಸಿಎಂ ಸಿದ್ದರಾಮಯ್ಯ, ಡಿಸಿಎಂ ಶಿವಕುಮಾರ್‌ ಜೊತೆಯಾಗಿ ಬಾಗಿನ ಅರ್ಪಣೆ

ಮುಂದಿನ ಸುದ್ದಿ
Show comments