ನಾನು ಸಚಿವ ಸ್ಥಾನವನ್ನು ಸಮರ್ಥವಾಗಿ ನಿಭಾಯಿಸಲು ಸಿದ್ಧನಿದ್ದೇನೆ - ಶಾಸಕ ಎಸ್. ರಾಮಪ್ಪ

Webdunia
ಬುಧವಾರ, 29 ಮೇ 2019 (10:59 IST)
ದಾವಣಗೆರೆ : ಶಾಮನೂರು ಶಿವಶಂಕರಪ್ಪ ಅವರಿಗೆ ಸಚಿವರಾಗಲು ವಯಸ್ಸು ಅಡ್ಡ ಬಂದರೆ ಆ ಸ್ಥಾನವನ್ನು ನನಗೆ ಕೊಡಲಿ ಎಂದು ದಾವಣಗೆರೆ ಜಿಲ್ಲೆಯ ಹರಿಹರ ಕ್ಷೇತ್ರದ ಕಾಂಗ್ರೆಸ್ ಶಾಸಕ ಎಸ್. ರಾಮಪ್ಪ ಹೇಳಿದ್ದಾರೆ.



ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ಮತದಾನ ಮಾಡಿ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ತುಮಕೂರು ಜಿಲ್ಲೆಯ ಗುಬ್ಬಿ ಕ್ಷೇತ್ರದ ಶಾಸಕ ಎಸ್ ಆರ್ ಶ್ರೀನಿವಾಸ್ ಅವರು ದಾವಣಗೆರೆ ಉಸ್ತುವಾರಿ ಸಚಿವರಾಗಿದ್ದಾರೆ. ಬೇರೆ ಜಿಲ್ಲೆಯ ಶಾಸಕರನ್ನು ದಾವಣಗೆರೆ ಉಸ್ತುವಾರಿ ಸಚಿವರನ್ನಾಗಿ ನೇಮಕ ಮಾಡಿದ್ದರಿಂದ ಜಿಲ್ಲೆಯ ಅಭಿವೃದ್ಧಿ ಕೆಲಸಗಳು ಆಗುತ್ತಿಲ್ಲ ಎಂದು ಜನ ಆರೋಪ ಮಾಡುತ್ತಿದ್ದಾರೆ’ ಎಂದು ಆರೋಪಿಸಿದ್ದಾರೆ.

 

‘ಜಿಲ್ಲೆಯಲ್ಲಿ ಇಬ್ಬರು ಕಾಂಗ್ರೆಸ್ ಶಾಸಕರಿದ್ದಾರೆ. ಇಬ್ಬರಲ್ಲಿ ಒಬ್ಬರಿಗೆ ಸಚಿವ ಸ್ಥಾನ ನೀಡಲಿ ಎಂದು ಒತ್ತಾಯಿಸುತ್ತೇನೆ. ನಾನು ಸಮರ್ಥವಾಗಿ ನಿಭಾಯಿಸಲು ಸಿದ್ಧನಿದ್ದೇನೆ. ಇಂದು ನಡೆಯುವ ಸಿಎಲ್‍ಪಿ(ಕಾಂಗ್ರೆಸ್ ಶಾಸಕಾಂಗ ಪಕ್ಷದ) ಸಭೆಯಲ್ಲಿ ಈ ಬಗ್ಗೆ ನಿರ್ಧಾರವಾಗುವ ಸಾಧ್ಯತೆ ಇದೆ’ ಎಂದು ಅವರು ತಿಳಿಸಿದರು.

 

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಡಾ ಸಿಎನ್ ಮಂಜುನಾಥ್ ಪ್ರಕಾರ ಹೃದಯಾಘಾತಕ್ಕೆ ಇದೊಂದು ಕಾರಣ ಸಾಕು

eBay ಬೆಂಗಳೂರು ಟೆಕ್ ಇನೊವೇಷನ್ ಹಬ್‌ಗೆ ನೇತೃತ್ವ ವಹಿಸಲು ಮೃಣಾಲ್ ಚಟರ್ಜಿ ನೇಮಕ

ಹಿಂದೂ ಧರ್ಮವಲ್ಲ ಬೈಗುಳದ ಶಬ್ಧ, ಬ್ರಾಹ್ಮಣರು ಗುಲಾಮರಾಗಿಸಲು ಹುಟ್ಟುಹಾಕಿದ್ದು: ನಿವೃತ್ತ ಜಡ್ಜ್

ಸಿಎಂ ಮಗ ಎಂಬ ಕಾರಣಕ್ಕೆ ಯತೀಂದ್ರ ವಿರುದ್ಧ ಕ್ರಮ ಇಲ್ವಾ: ರಾಮಲಿಂಗಾ ರೆಡ್ಡಿ ಪ್ರತಿಕ್ರಿಯೆ ಏನು

ಪುತ್ರ ಯತೀಂದ್ರನಿಗೇ ಸಿದ್ದರಾಮಯ್ಯ ಕೊಟ್ಟ ವಾರ್ನಿಂಗ್ ಏನು ಗೊತ್ತಾ

ಮುಂದಿನ ಸುದ್ದಿ
Show comments