Webdunia - Bharat's app for daily news and videos

Install App

ನಾನು ರಾಜೀನಾಮೆ ನೀಡಲು ಸಿದ್ಧ- ಶಾಸಕ ರಮೇಶ್ ಜಾರಕಿಹೊಳಿ

Webdunia
ಸೋಮವಾರ, 24 ಡಿಸೆಂಬರ್ 2018 (12:18 IST)
ಬೆಂಗಳೂರು : ರಾಜೀನಾಮೆ  ನೀಡುವ ವಿಚಾರಕ್ಕೆ ಸಂಬಂಧಿಸಿದಂತೆ ಶಾಸಕ ರಮೇಶ್ ಜಾರಕಿಹೊಳಿ ಮಾಧ್ಯಮಗಳ ವಿರುದ್ಧ ಗರಂ ಆಗಿದ್ದಾರೆ.


‘ಹೀರೊಗಳನ್ನು ವಿಲನ್, ವಿಲನ್ ಗಳನ್ನು ಹೀರೊ ಮಾಡಿದ್ದಾರೆ. ನನ್ನ ಜೊತೆ ಎಷ್ಟು ಶಾಸಕರಿದ್ದಾರೆ ಎಂದು ನಿಮಗ್ಯಾಕೆ ಹೇಳಲಿ?’ ಎಂದು ಮಾಧ್ಯಮಗಳ ಮೇಲೆ ಶಾಸಕ ರಮೇಶ್ ಜಾರಕಿಹೊಳಿ ಕಿಡಿಕಾರಿದ್ದಾರೆ.


ಹಾಗೇ ರಾಜೀನಾಮೆ ನೀಡುವ ವಿಚಾರಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿದ ಅವರು,’ ನಾನು ರಾಜೀನಾಮೆ ನೀಡಲು ಸಿದ್ಧ. ರಾಜೀನಾಮೆ  ಯಾವಾಗ ನೀಡಬೇಕು ಎನ್ನುವುದರ ಬಗ್ಗೆ ಇನ್ನೂ ಅಂತಿಮ ತೀರ್ಮಾನ ಕೈಗೊಂಡಿಲ್ಲ. ಆದರೆ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡುವುದಕ್ಕೆ ಬದ್ಧನಾಗಿದ್ದೇನೆ. ಇನ್ನು 4 ದಿನಗಳಲ್ಲಿ ಎಲ್ಲವನ್ನು ಸ್ಪಷ್ಟವಾಗಿ ತಿಳಿಸುವೆ’ ಎಂದು ಮಾಜಿ ಸಚಿವ ರಮೇಶ್ ಜಾರಕಿಹೊಳಿ ಹೇಳಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Bengaluru, ಮಹಿಳೆ ಮೇಲೆ ರಾ‍ಪಿಡೋ ಚಾಲಕ ಕಪಾಳಮೋಕ್ಷ: ಅಸಲಿ ಸತ್ಯಾಂಶನೇ ಬೇರೆ

ಸಿಎಂ ಸಿದ್ದರಾಮಯ್ಯನ ಕಾರಿಗೆ ಅಡ್ಡ ಕಟ್ಟಿ ಆಕ್ರೋಶ ಹೊರಹಾಕಿದ ರೈತನ ಮೇಲೆ ಒದ್ದ ಪೊಲೀಸರು

ರಾಜಾ ರಘುವಂಶಿ ಹತ್ಯೆಗೆ ಬಳಿಸಿದ್ದ ಮಚ್ಚು ವಶಕ್ಕೆ, ಪ್ರಾಣ ಉಳಿಸಿಕೊಳ್ಳಲು ಕೊನೆ ಕ್ಷಣದವರೆಗೂ ಹೊರಡಿದ್ದ ಉದ್ಯಮಿ

ಹರಿಯಾಣ ಮಾಡೆಲ್‌ ಗಂಟಲು ಸೀಳಿದ ಸ್ಥಿತಿಯಲ್ಲಿ ಮೃತದೇಹ ಪತ್ತೆ, ಸಹೋದರಿ ಹೇಳಿದ್ದು ಹೀಗೇ

ಇರಾನ್, ಇಸ್ರೇಲ್ ಯುದ್ಧ ಇಫೆಕ್ಟ್: ಭಾರತದಲ್ಲಿ ಇದರ ಬೆಲೆ ಹೆಚ್ಚೋದು ಗ್ಯಾರಂಟಿ

ಮುಂದಿನ ಸುದ್ದಿ
Show comments