ನಾನು ಸಿದ್ದರಾಮಯ್ಯನ ಅಭಿಮಾನಿ ಎಂದ ಸಚಿವ ರೇವಣ್ಣ

Webdunia
ಗುರುವಾರ, 16 ಮೇ 2019 (17:08 IST)
ರೇವಣ್ಣ ಅವರಿಗೂ ಸಿಎಂ ಆಗೋ ಅರ್ಹತೆ ಇದೆ ಎಂಬ ಸಿದ್ದರಾಮಯ್ಯ ಹೇಳಿಕೆ ವಿಚಾರಕ್ಕೆ ಸಚಿವ ಹೆಚ್.ಡಿ.ರೇವಣ್ಣ ಪ್ರತಿಕ್ರಿಯೆ ನೀಡಿದ್ದಾರೆ.

ಸಿದ್ದರಾಮಯ್ಯ ಅವರು ನನ್ನ ಮೇಲಿನ ಗೌರವದಿಂದ ಹಾಗೆ ಹೇಳಿರಬಹುದು. ಹಿಂದಿನಿಂದಲೂ ಅವರು ನನ್ನ ಹಿತೈಶಿ, ನಾನು ಅವರ ಅಭಿಮಾನಿ ಎಂದರು.

ಅವರ ಅಭಿಪ್ರಾಯದ ಬಗ್ಗೆ ನಾನು ರಿಯಾಕ್ಟ್ ಮಾಡೋಕೆ ಹೋಗಲ್ಲ. ಕುಮಾರಸ್ವಾಮಿ ಸಿಎಂ ಆಗಿರುವಾಗ ನನ್ನ ಪ್ರಶ್ನೆ ಎಲ್ಲಿ ಬರುತ್ತೆ? ಅವರು ಇರೋವಾಗ ನಾವು ಪೈಪೋಟಿಗೆ ಬರುವುದಿಲ್ಲ. ಯಾವ ಹಿನ್ನೆಲೆಯಲ್ಲಿ ಈ ರೀತಿ ಚರ್ಚೆಯಾಗಿದೆಯೋ ಗೊತ್ತಿಲ್ಲ. ನಮ್ಮ ರಾಜ್ಯದಲ್ಲಿ ಸಿಎಂ ಹುದ್ದೆ ಖಾಲಿ ಇಲ್ಲ ಎಂದರು.

ನಾವು ಅಣ್ಣ- ತಮ್ಮಂದಿರು ಹೊಡೆದಾಡೋ ಪ್ರಶ್ನೆಯೇ ಇಲ್ಲ ಎಂದರು.

ಪ್ರಜ್ವಲ್ ಸುಳ್ಳು ಅಫಿಡವಿಟ್ ಸಲ್ಲಿಕೆ ಆರೋಪ ಕುರಿತು ಪ್ರತಿಕ್ರಿಯಿಸಿದ್ದು, ಒಮ್ಮೆ ಚುನಾವಣಾ ಅಧಿಕಾರಿ ನಾಮಪತ್ರ ಅಂಗೀಕರಿಸಿದ ಮೇಲೆ ತಿರಸ್ಕಾರ ಮಾಡೋ‌ ಹಾಗಿಲ್ಲ. ಹೀಗಂತ ಚುನಾವಣಾ ಆಯೋಗದ ನಿರ್ದೇಶನವೇ ಇದೆ.

ಆಯೋಗ, ಚುನಾವಣಾ ಅಧಿಕಾರಿಗಳು ಯಾವ ಆಧಾರದ ಮೇಲೆ ಹೀಗೆ ಮಾಡುತ್ತಿದ್ದಾರೋ ಗೊತ್ತಿಲ್ಲ. ಈ ಬಗ್ಗೆ ನಾನು ತಲೆ ಕೆಡಿಸಿಕೊಂಡಿಲ್ಲ, ಬೇಕು ಅಂಥ ಕೆಲವರು ಅಪ ಪ್ರಚಾರ ಮಾಡುತ್ತಿದ್ದಾರೆ ಎಂದರು.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಬೆಂಗಳೂರು ನಿವಾಸಿಗಳಿಗೆ ಗುಡ್‌ನ್ಯೂಸ್‌: ನ.1ರಿಂದಲೇ ಬಿಖಾತಾದಿಂದ ಎ ಖಾತಾ ಪರಿವರ್ತನೆ ಅಭಿಯಾನ

ಜಾತಿವಾರು ಸಮೀಕ್ಷೆಗೆ ಮಾಹಿತಿ ನೀಡಲು ನಾರಾಯಣಮೂರ್ತಿ ಕುಟುಂಬ ಹಿಂದೇಟು: ಕಾರಣ ಏನು ಗೊತ್ತಾ

ಕೊಪ್ಪಳದಲ್ಲಿ ರೈತರಿಗೆ ಸಲಹೆ ನೀಡಿದ ಸಚಿವೆ ನಿರ್ಮಲಾ ಸೀತಾರಾಮನ್, ಹೇಳಿದ್ದೇನು ಗೊತ್ತಾ

ಕೇದಾರನಾಥ ಯಾತ್ರಿಗಳಿಗೆ ಗುಡ್‌ನ್ಯೂಸ್‌ ಕೊಟ್ಟ ಅದಾನಿ ಸಮೂಹ, ಇಲ್ಲಿದೆ ಮಾಹಿತಿ

ನನ್ನನ್ನು ಸರ್ ಎಂದು ಕರೆಯಬೇಡಿ, ಬಿಹಾರದ ಮಹಿಳಾ ಕಾರ್ಯಕರ್ತೆಗೆ ಮೋದಿ ಹೀಗೇ ಹೇಳೋದಾ

ಮುಂದಿನ ಸುದ್ದಿ
Show comments