ಕಾಂಗ್ರೆಸ್ ನವರಂತೆ ನಾನು ತಿಂದು ಹೊಗಿದ್ದೆ ಏನ್ ಈಗ ಅಂತ ನಾನು ಹೇಳಲ್ಲ- ಸಿಟಿ ರವಿ

Webdunia
ಗುರುವಾರ, 23 ಫೆಬ್ರವರಿ 2023 (14:13 IST)
ವಿಧಾನಸೌದದಲ್ಲಿ ಮಾತನಾಡಿದ ಸಿಟಿ ರವಿ ನಾನು ನಾನ್ ವೆಜ್ ತಿಂದಿದ್ದು ಹೌದು ಆದ್ರೆ ದೇವಸ್ಥಾನದ ಗರ್ಭಗುಡಿಗೆ ಹೊಗಲಿಲ್ಲ.ದೇವಸ್ಥಾನದ ಪ್ಯಾಸೇಜ್ ಬಳಿ ಮಾತ್ರ ಹೊಗಿದ್ದು.ಗರ್ಭಗುಡಿಯ ಹೊರಭಾಗದಲ್ಲಿ ಇದ್ದೆ.
ದೇವಸ್ಥಾನದ ಆವರಣದಲ್ಲಿ ಕಟ್ಟಡ ಕಟ್ಟಲು ಮುಸ್ಲಿಮರು ಅವಕಾಶ ಕೊಟ್ಟಿರಲಿಲ್ಲ.ಅದ್ರ ವೀಕ್ಷಣೆಗೆ ತೆರಳಿದ್ದೇ, ಅಲ್ಲಿಯ ಸ್ಥಳೀಯರೇ ಕರೆದುಕೊಂಡು ಹೋಗಿದ್ದು.ಎಲ್ಲವನ್ನೂ ಎದೆ ಬಗೆದು ತೊರಿಸಲು ನಾನು ಹನುಮಂತ ಅಲ್ಲ ಎಂದು ಸಿಟಿ ರವಿ ಹೇಳಿದ್ರು.
 
ಅಲ್ಲದೇ ಕಾಂಗ್ರೆಸ್ನವರಂತೆ ನಾನು ತಿಂದು ಹೊಗಿದ್ದೆ ಏನ್ ಈಗ ಅಂತ ನಾನು ಹೇಳಲ್ಲ.ಕೆಲವು ವೆಜ್ ಮತ್ತು ನಾನ್ ವೆಜ್  ದೇವಸ್ಥಾನಗಳಿಗೆ ಅಲ್ಲಿಗೆ ಮಾಂಸಹಾರಿ ನೈವೇದ್ಯ ಮಾಡಲಾಗುತ್ತೆ ಅಂಥ ದೇವಸ್ಥಾನಗಳಿಗೆ ಹೊಗಬಹುದು.ಆದ್ರೆ ನಾನು ನಾನ್ ವೆಜ್ ತಿಂದಿದ್ದೆ ಅನ್ನೋದನ್ನ ಮರೆತಿದ್ದೆ.ಅದು ನನ್ನ ಭೇಟಿಯ ಉದ್ದೇಶವಾಗಿರಲಿಲ್ಲ.ಅಲ್ಲಿನ ಸ್ಥಳೀಯರ ಅಪೇಕ್ಷೆ‌ ಮೇರೆಗೆ ಹೋಗಿದ್ದೆ.ಹೀಗಾಗಿ ನಾನು ದೇವಸ್ಥಾನ ಪ್ಯಾಸೇಜ್ ಬಳಿ ಮಾತ್ರ ಹೋಗಿದ್ದೆ ಎಂದು  ಸಿ.ಟಿ ರವಿ ಸ್ಪಷ್ಟ ಪಡಿಸಿದಾರೆ.
 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸಿಎಂ ಬದಲಾವಣೆ ಸಾಧ್ಯನೇ ಇಲ್ಲ: ಬಸನಗೌಡ ಪಾಟೀಲ್

ಬಿಗ್ ಶಾಕ್‌, ಬಾವಿಗೆ ಹಾರಿ ಒಂದೇ ಕುಟುಂಬದ ನಾಲ್ವರು ಸಾವು

ದರೋಡೆಕೋರರ ಬೆಂಗಳೂರೇ, ಹಳ್ಳದ ಬೆಂಗಳೂರೇ, ಕಸದ ಬೆಂಗಳೂರೇ: ಆರ್.ಅಶೋಕ್

ಬಾಂಗ್ಲಾದೇಶದಲ್ಲಿ ಸಂಭವಿಸಿದ ಭೂಕಂಪಕ್ಕೆ ಕೋಲ್ಕತ್ತಾದಲ್ಲೂ ಶೇಕ್‌

ಮುನ್ಸೂಚನೆಯಂತೆ ಸಿಲಿಕಾನ್ ಸಿಟಿಗೆ ತಂಪೆರೆದ ವರುಣ

ಮುಂದಿನ ಸುದ್ದಿ
Show comments