ನಾನು ರಾಜ್ಯದ 224 ಕ್ಷೇತ್ರಗಳಲ್ಲಿ ಎಲ್ಲಿ ನಿಂತ್ರೂ ಗೆಲ್ಲುತ್ತೇನೆ: ಸಿಎಂ

Webdunia
ಮಂಗಳವಾರ, 19 ಸೆಪ್ಟಂಬರ್ 2017 (13:12 IST)
ನಾನು ರಾಜ್ಯದ 224 ಕ್ಷೇತ್ರಗಳಲ್ಲಿ ಎಲ್ಲಿ ನಿಂತ್ರೂ ಗೆಲ್ಲುತ್ತೇನೆ. ನಾನು ಎಲ್ಲಿ ಸ್ಪರ್ಧಿಸಬೇಕು ಎನ್ನುವ ಬಗ್ಗೆ ವರಿಷ್ಠರು ನಿರ್ಧರಿಸುತ್ತಾರೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.
ಕೋಲಾರದಲ್ಲಿ ಸ್ಪರ್ಧಿಸುವಂತೆ ಮಾಜಿ ಸಭಾಪತಿ ಸುದರ್ಶನ್ ಸೋನಿಯಾ ಗಾಂಧಿಯವರಿಗೆ ಬರೆದ ಪತ್ರದ ಪ್ರತಿಕ್ರಿಯೆ ನೀಡಿದ ಅವರು, ನಾನು ಯಾವ ಕ್ಷೇತ್ರದಲ್ಲಿ ಸ್ಪರ್ಧಿಸಬೇಕು ಎನ್ನುವುದು ಪಕ್ಷದ ಹೈಕಮಾಂಡ್‌ಗೆ ಬಿಟ್ಟ ವಿಚಾರವಾಗಿದೆ. ಹೈಕಮಾಂಡ್ ನೀಡುವ ಆದೇಶಕ್ಕೆ ಬದ್ಧವಾಗಿದ್ದೇನೆ ಎಂದು ತಿಳಿಸಿದ್ದಾರೆ.
 
ಯಡಿಯೂರಪ್ಪ ಸರಕಾರದ ವಿರುದ್ಧ ಚಾರ್ಜ್‌ಶೀಟ್ ಹಾಕುವ ಬಗ್ಗೆ ಪ್ರತಿಕ್ರಿಯಿಸಿದ ಅವರು, ಬಿಜೆಪಿ ರಾಜ್ಯಾಧ್ಯಕ್ಷ ಬಿಎಸ್‌ವೈ ಯಾವತ್ತಾದರೂ ಸತ್ಯ ಹೇಳಿದ್ದಾರಾ? ಬರೀ ಸುಳ್ಳು ಹೇಳುವುದೇ ಅವರ ಕಾಯಕವಾಗಿದೆ ಎಂದು ತಿರುಗೇಟು ನೀಡಿದ್ದಾರೆ.
 
ಬಿಎಸ್‌ವೈ ಸುಳ್ಳಿನ ಸರದಾರ. ಇನ್ನೂ ಯಾವ ಚಾರ್ಜ್‌ಶೀಟ್ ಬಿಡುಗಡೆ ಮಾಡ್ತಾರೆ. ಅವರ ಹೇಳಿಕೆಗಳಿಗೆಲ್ಲಾ ನಾನು ಪ್ರತಿಕ್ರಿಯೆ ನೀಡುವುದಿಲ್ಲ. ಅದೆಲ್ಲಾ ಚಿಲ್ಲರೆ ವಿಷಯಗಳು ಎಂದು ಸಿಎಂ ಸಿದ್ದರಾಮಯ್ಯ ಗುಡುಗಿದ್ದಾರೆ.  

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಹೆಚ್ಚು ಮಕ್ಕಳ ಮಾಡಿಕೊಳ್ಬೇಡಿ, ಅಂತರ್ಜಾತಿ ವಿವಾಹವಾಗಿ ಎಂದ ಸಿದ್ದರಾಮಯ್ಯ

ಅಧಿಕಾರ ಹಂಚಿಕೆ ಬಗ್ಗೆ ಸೋನಿಯಾ ಗಾಂಧಿಯಿಂದಲೇ ಬಂತು ಮಹತ್ವದ ಸಂದೇಶ

ಕುಸ್ತಿ ಕದನ ತಣ್ಣಗಾಗುತ್ತಲೇ ಸಿದ್ದರಾಮಯ್ಯಗೆ ಎದುರಾಗಿದೆ ಮತ್ತೊಂದು ಪರೀಕ್ಷೆ

Karnataka Weather: ಈ ವಾರ ಮಳೆ ಕಡಿಮೆ ಆದರೆ ತಾಪಮಾನ ಹೇಗಿರಲಿದೆ ನೋಡಿ

ಇಂದಿರಾ, ಸೋನಿಯಾ, ಪ್ರಿಯಾಂಕಾರನ್ನು ಎಂಥವಳೋ ಎಂದು ಸಂಬೋಧನೆ ಮಾಡೋ ತಾಕತ್ತಿದೆಯಾ

ಮುಂದಿನ ಸುದ್ದಿ
Show comments