ಆಗಂತುಕರನ್ನ ನಾನು, ಕಟೀಲ್ ಹಿಡಿದೆವು-ಸಂಸದ ಮುನಿಸ್ವಾಮಿ

Webdunia
ಗುರುವಾರ, 14 ಡಿಸೆಂಬರ್ 2023 (19:41 IST)
ಇಬ್ಬರು ಆಗಂತುಕರು ಏಕಾಏಕಿ ಲೋಕಸಭೆ ಸಭಾಂಗಣಕ್ಕೆ ಜಿಗಿದು, ಸ್ಮೋಕ್ ಬಾಂಬ್ ಓಪನ್ ಮಾಡಿದಾಗ ಸಂಸದರಲ್ಲಿ ಬಹುತೇಕರು ಸಭಾಂಗಣದ ಬಾಗಿಲುಗಳನ್ನು ತೆರೆದು ಭಯಭೀತರಾಗಿ ಹೋದರು. ಆದರೆ ನಾನು ಮತ್ತು ಕಟೀಲ್  ಮಾತ್ರ ಧೈರ್ಯದಿಂದ ಇದ್ದು ಇತರ ಸಂಸದರ ಜತೆ ಸೇರಿ ದಾಳಿಕೋರರನ್ನು ಹಿಡಿದೆವು ಅಂತಾ ಕೋಲಾರ ಸಂಸದ ಎಸ್. ಮುನಿಸ್ವಾಮಿ  ಘಟನೆ ಕುರಿತು ಮಾತನಾಡಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸಿದ್ದರಾಮಯ್ಯಗೆ ಬಂತು ಸುಪ್ರೀಂ ನೋಟಿಸ್, ಯಾವಾ ಪ್ರಕರಣದಲ್ಲಿ ಗೊತ್ತಾ

ಮುಸ್ಲಿಮರನ್ನು ಖುಷಿಪಡಿಸಲು ಕಾಂಗ್ರೆಸ್ ವಂದೇಮಾತರಂನ್ನು ತುಂಡು ಮಾಡಿತು: ಪ್ರಧಾನಿ ಮೋದಿ

ಡಿಕೆ ಶಿವಕುಮಾರ್ ಸಿಎಂ ಆಗುವ ಬಗ್ಗೆ ಸಿದ್ದರಾಮಯ್ಯ ಪುತ್ರ ಯತೀಂದ್ರ ಸ್ಪೋಟಕ ಹೇಳಿಕೆ

Gold Price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

Arecanut Price: ಇಂದು ಅಡಿಕೆ ರೇಟ್ ಎಷ್ಟು ನೋಡಿ

ಮುಂದಿನ ಸುದ್ದಿ
Show comments