ನಾನು ದ್ವೇಷದ ರಾಜಕಾರಣ ಮಾಡುವುದಿಲ್ಲ- ಸಿಎಂ ಬಿಎಸ್ ಯಡಿಯೂರಪ್ಪ

Webdunia
ಸೋಮವಾರ, 29 ಜುಲೈ 2019 (12:25 IST)
ಬೆಂಗಳೂರು : ನಾನು ದ್ವೇಷದ ರಾಜಕಾರಣ ಮಾಡುವುದಿಲ್ಲ ಎಂದು ನೂತನ ಸಿಎಂ ಬಿಎಸ್ ಯಡಿಯೂರಪ್ಪ ಅವರು ಹೇಳಿದ್ದಾರೆ.



ಸದನದಲ್ಲಿ ಮಾತನಾಡಿದ ಸಿಎಂ ಯಡಿಯೂರಪ್ಪ, ನಾನು ದ್ವೇಷದ ರಾಜಕಾರಣ ಮಾಡುವುದಿಲ್ಲ. ಮುಖ್ಯಮಂತ್ರಿಯಾಗಿ ಮತ್ತೊಮ್ಮೆ ಅಧಿಕಾರಕ್ಕೆ ಏರಿದ್ದೇನೆ. ಜನ ಸೇವೆಯೇ ಜನಾರ್ದನ ಸೇವೆ ಎಂದು ತಿಳಿದುಕೊಂಡಿದ್ದೇನೆ. ನಮ್ಮ ಸರ್ಕಾರಕ್ಕೆ ವಿರೋಧ ಪಕ್ಷಗಳು ಸಹ ಬೆಂಬಲ ನೀಡಬೇಕು ಎಂದು ಕೇಳಿಕೊಳ‍್ಳುತ್ತೇನೆ. ನನ್ನನ್ನು ವಿರೋಧಿಸಿದರೂ ನಾನು ದ್ವೇಷ ಮಾಡುವುದಿಲ್ಲ ಎಂದು ಹೇಳಿದ್ದಾರೆ.

 

ಇದಕ್ಕೆ ಪ್ರತಿಕ್ರಿಯಿಸಿದ ಸಿದ್ದರಾಮಯ್ಯ ದ್ವೇಷದ ರಾಜಕಾರಣ ಮಾಡುವುದಿಲ್ಲ ಎಂದು ಯಡಿಯೂರಪ್ಪ ಹೇಳಿದ್ದಾರೆ. ಇದನ್ನು ನಾನು ಸ್ವಾಗತ ಮಾಡುತ್ತೇನೆ ಎಂದು ತಿಳಿಸಿದ್ದಾರೆ.

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಗೃಹಲಕ್ಷ್ಮಿ, ಗೃಹಜ್ಯೋತಿ, ಶಕ್ತಿ ಯೋಜನೆ ತಂದ್ರೂ ಎಲ್ರೂ ಮೋದಿ ಮೋದಿ ಅಂತಾರೆ: ಸಿದ್ದರಾಮಯ್ಯ ಬೇಸರ

ಈಗ ಬ್ರೇಕ್ ಫಾಸ್ಟ್ ಮೀಟಿಂಗ್ ಬಗ್ಗೆಯೇ ಒಡಕು: ನನ್ನನ್ನೂ ಕರೀಬಹುದಿತ್ತು ಎಂದವರು ಯಾರು ನೋಡಿ

ಸಿಎಂ ಜೊತೆ ಬ್ರೇಕ್ ಫಾಸ್ಟ್ ಮೀಟಿಂಗ್ ಎಂದ ಡಿಕೆ ಶಿವಕುಮಾರ್: ಡಿನ್ನರ್ ಪಾರ್ಟಿನೂ ಮಾಡಿ ಎಂದ ನೆಟ್ಟಿಗರು

ಸಿದ್ದರಾಮಯ್ಯಗೆ ಸುಮ್ನೇ ಬ್ರೇಕ್ ಫಾಸ್ಟ್ ಗೆ ಕರೆದಿಲ್ಲ ಡಿಕೆ ಶಿವಕುಮಾರ್: ನಡೆದಿದೆ ಭರ್ಜರಿ ಪ್ಲ್ಯಾನ್

ಚಿಕ್ಕಪೇಟೆ ಮಾಜಿ ಸಚಿವ ಆರ್ ವಿ ದೇವರಾಜ್ ಹೃದಯಸ್ತಂಬನದಿಂದ ಸಾವು

ಮುಂದಿನ ಸುದ್ದಿ
Show comments