Publish Date: Wed, 14 Feb 2018 (15:27 IST)
Updated Date: Wed, 14 Feb 2018 (15:30 IST)
ಬಹುಮನಿ ಸುಲ್ತಾನರ ಉತ್ಸವ ವಿಚಾರದ ಬಗ್ಗೆ ನನಗೇನು ಗೊತ್ತಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಪಷ್ಟಪಡಿಸಿದ್ದಾರೆ.
ಬೆಂಗಳೂರಿನಲ್ಲಿ ಮಾತನಾಡಿದ ಅವರು, ಬಹುಮನಿ ಸುಲ್ತಾನರ ಉತ್ಸವದ ಬಗ್ಗೆ ಸಚಿವ ಡಾ.ಶರಣಪ್ರಕಾಶ್ ಪಾಟೀಲ ಪ್ರಸ್ತಾಪ ಮಾಡಿದ್ದಾರೆ. ಆದರೆ, ಅದರ ಬಗ್ಗೆ ನನಗೇನೂ ಮಾಹಿತಿಯಿಲ್ಲ ಎಂದು ತಿಳಿಸಿದ್ದಾರೆ.
ಬಹುಮನಿ ಸುಲ್ತಾನರ ಉತ್ಸವ ಆಚರಣೆಯನ್ನು ಸರ್ಕಾರದಿಂದ ಮಾಡುತ್ತಿಲ್ಲ. ಅದರ ಬಗ್ಗೆ ಹೆಚ್ಚಿನ ಮಾಹಿತಿಯನ್ನು ಶರಣ ಪ್ರಕಾಶ್ ಪಾಟೀಲರನ್ನೇ ಕೇಳಿ ಎಂದಿದ್ದಾರೆ.
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ
ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ.