Select Your Language

Notifications

webdunia
webdunia
webdunia
webdunia

ದೆಹಲಿಯಲ್ಲಿ ಏನು ತೀರ್ಮಾನ ಮಾಡಿದ್ದಾರೆ ಗೊತ್ತಿಲ್ಲ-ಜಿ.ಪರಮೇಶ್ವರ್

ದೆಹಲಿಯಲ್ಲಿ ಏನು ತೀರ್ಮಾನ ಮಾಡಿದ್ದಾರೆ ಗೊತ್ತಿಲ್ಲ-ಜಿ.ಪರಮೇಶ್ವರ್
ದೆಹಲಿ , ಶುಕ್ರವಾರ, 3 ನವೆಂಬರ್ 2023 (19:04 IST)
ಸಿಎಂ ಆಗಿ ನಾನೇ 5 ವರ್ಷ ಮುಂದುವೆಯುತ್ತೇನೆ ಎಂಬ ಸಿದ್ದರಾಮಯ್ಯ ಹೇಳಿಕೆ ವಿಚಾರವಾಗಿ ಗೃಹ ಸಚಿವ ಡಾ.ಜಿ.ಪರಮೇಶ್ವರ್, ನಮಗೆ ಯಾರಿಗೂ ಗೊತ್ತಿಲ್ಲ, ದೆಹಲಿಯಲ್ಲಿ ಸರ್ಕಾರ ರಚನೆಯಾದಾಗ ಏನು ತೀರ್ಮಾನ ಮಾಡಿದ್ದಾರೆ ಗೊತ್ತಿಲ್ಲ.

ಅದು ಗೊತ್ತಿರೋದು ಸಿಎಂ ಹಾಗೂ ಡಿಸಿಎಂಗೆ ಮಾತ್ರ, ಅವರಿಗೆ ಮಾತ್ರ ಎಲ್ಲಾ ಗೊತ್ತಿರೋದು ಹಾಗಾಗಿ ಆ ವಿಚಾರದಲ್ಲಿ ನಾವು ಹೇಳಿಕೆ ಕೊಡೋದು ಸರಿ ಕಾಣುವುದಿಲ್ಲ ಅಂತಾ ಪ್ರತಿಕ್ರಿಯೆ ನೀಡಿದ್ದಾರೆ.

Share this Story:

Follow Webdunia kannada

ಮುಂದಿನ ಸುದ್ದಿ

ಸಕ್ರಮ ಗಣಿಗಾರಿಕೆಗೆ ಅವಕಾಶ- ಸಿಎಮ್ ಸಿದ್ದರಾಮಯ್ಯ