Webdunia - Bharat's app for daily news and videos

Install App

ನಾನೇನು ತಪ್ಪು ಮಾಡಿಲ್ಲ:‌ ಸಚಿವ ಕೆಎಸ್‌ ಈಶ್ವರಪ್ಪ ಸ್ಪಷ್ಟನೆ

Webdunia
ಮಂಗಳವಾರ, 12 ಏಪ್ರಿಲ್ 2022 (14:15 IST)
ಬಿಜೆಪಿ ಕಾರ್ಯಕರ್ತ ಸಂತೋಷ್‌ ಪಾಟೀಲ್‌ ಆತ್ಮಹತ್ಯೆ ಪ್ರಕರಣದಲ್ಲಿ ನಾನೇನು ತಪ್ಪು ಮಾಡಿಲ್ಲ. ನನಗೇನೂ ಗೊತ್ತಿಲ್ಲ ಎಂದು ಸಚಿವ ಕೆಎಸ್‌ ಈಶ್ವರಪ್ಪ ಸ್ಪಷ್ಟನೆ ನೀಡಿದ್ದಾರೆ.
ಬೆಂಗಳೂರಿನಲ್ಲಿ ಮಂಗಳವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಂತೋಷ್‌ ಪಾಟೀಲ್‌ ಯಾರು ಅನ್ನೋದೇ ನನಗೆ ಗೊತ್ತಿಲ್ಲ. ನನ್ನ ವಿರುದ್ಧ ಈ ಹಿಂದೆ ಕಮಿಷನ್‌ ಆರೋಪ ಮಾಡಿದ್ದಾರೆ. ಈ ಬಗ್ಗೆ ಮಾನನಷ್ಟ ಮೊಕದ್ದಮೆ ಹೂಡಿದ್ದೇನೆ ಎಂದರು.
ನಾನು ಯಾವುದೇ ತಪ್ಪು ಮಾಡಿಲ್ಲ ಅಂದ ಮೇಲೆ ರಾಜೀನಾಮೆ ಕೊಡುವ ಪ್ರಶ್ನೆಯೇ ಉದ್ಭವಿಸುವುದಿಲ್ಲ. ಪ್ರಕರಣ ನ್ಯಾಯಾಲಯದಲ್ಲಿ ಇರುವುದರಿಂದ ತೀರ್ಪಿಗೆ ನಾನು ಬದ್ಧನಾಗಿದ್ದೇನೆ. ನನ್ನ ಮೇಲೆ ಯಾಕೆ ಆರೋಪ ಮಾಡಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂಬುದು ತಿಳಿದಿಲ್ಲ ಎಂದು ಹೇಳಿದರು.
ಯಾರೋ ನನ್ನ ಪರವಾಗಿ ಕಮಿಷನ್‌ ಪಡೆದಿದ್ದಾರೆ ಎಂದು ಆರೋಪ ಮಾಡಲಾಗಿದೆ. ಯಾರೋ ಕೇಳಿದ್ದಾರೆ ಅಂದರೆ ಯಾರು? ನನ್ನ ಹೆಸರು ಯಾಕೆ ಪ್ರಸ್ತಾಪವಾಗಿದೆ ಗೊತ್ತಿಲ್ಲ ಎಂದು ಈಶ್ವರಪ್ಪ ಹೇಳಿದರು. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕಾಂಗ್ರೆಸ್ ಪಕ್ಷವನ್ನು ಮನೆಗೆ ಕಳುಹಿಸಲು ನಮಗೊಂದು ಅವಕಾಶ ಕೊಡಿ: ಬಿವೈ ವಿಜಯೇಂದ್ರ

18th BRICS: ರಾಷ್ಟ್ರ ರಾಜಧಾನಿಯಲ್ಲಿ ನಿಯೋಜನೆಗೊಂಡ ಪೊಲೀಸರೆಷ್ಟು ಗೊತ್ತಾ

ನದಿ ನೀರನ್ನು ಕಲುಷಿತಗೊಳಿಸಿದ್ರೆ ಕಾರ್ಖಾನೆಗಳಿಗೆ ಬೀಗ ಗ್ಯಾರಂಟಿ: ರಾಮಲಿಂಗಾರೆಡ್ಡಿ ವಾರ್ನಿಂಗ್

ಹಣ ಕಲೆಕ್ಷನ್ ವಿಚಾರಕ್ಕೆ ಕೈ ಕೈ ಮಿಲಾಯಿಸಿಕೊಂಡ ಎರಡು ಗುಂಪಿನ ತೃತೀಯ ಲಿಂಗಿಗಳು, Video

ಧನನಾಯಕ ಆಗೋದು ಸುಲಭ ಜನನಾಯಕ ಆಗೋದು ಕಷ್ಟ

ಮುಂದಿನ ಸುದ್ದಿ
Show comments