ಆಣೆ-ಪ್ರಮಾಣದ ಬಗ್ಗೆ ನನಗೆ ನಂಬಿಕೆ ಇಲ್ಲ

Webdunia
ಶುಕ್ರವಾರ, 27 ಅಕ್ಟೋಬರ್ 2023 (15:44 IST)
ಸಿಎಂ, ಡಿಸಿಎಂ ಸೇರಿ ಎಲ್ಲಾ ಸಚಿವರು ಹಣತಿಂದಿಲ್ಲ ಎಂದು ಪ್ರಮಾಣ ಮಾಡಲಿ ಎಂಬ ಮಾಜಿ ಸಿಎಂ ಹೆಚ್​​.ಡಿ. ಕುಮಾರಸ್ವಾಮಿ ಹೇಳಿಕೆ ವಿಚಾರಕ್ಕೆ ಸಚಿವ ರಾಮಲಿಂಗಾರೆಡ್ಡಿ ಪ್ರತಿಕ್ರಿಯಿಸಿದ್ದಾರೆ. ಮಾಗಡಿಯಲ್ಲಿ ಮಾತನಾಡಿದ ಅವರು, ಅವರ ಹೇಳಿಕೆಗೆ ಮಾನ್ಯತೆ ನೀಡಬೇಕಿಲ್ಲ. ಚುನಾವಣೆ ಬಂದಾಗ ಯಾವ ಪಕ್ಷ ಅಧಿಕಾರದಲ್ಲಿರಬೇಕು ಅಂತ ಜನ ತೀರ್ಮಾನ ಮಾಡ್ತಾರೆ.

ಕಳೆದ ಐದು ತಿಂಗಳ ಹಿಂದೆ ಜನ ನಿರ್ಧಾರ ಮಾಡಿ ನಮ್ಮನ್ನ ಆಯ್ಕೆ ಮಾಡಿದ್ದಾರೆ. ಈ ಆಣೆ-ಪ್ರಮಾಣದ ಬಗ್ಗೆ ನನಗೆ ನಂಬಿಕೆ ಇಲ್ಲ. ಅವರ ಸರ್ಕಾರ ಇದ್ದಾಗ ಅವರೇನು‌ ಮಾಡಿದ್ದಾರೆ ಅಂತಗೊತ್ತು. ನಮ್ಮ ಮೇಲೆ ಆರೋಪ ಮಾಡುವ ಬದಲು ಲೋಕಾಯುಕ್ತಕ್ಕೆ ದೂರು ಕೊಡಲಿ. ಇಲ್ಲ ಯಾವುದೇ ತನಿಖೆಗೆ ಒತ್ತಾಯ ಮಾಡಲಿ ಎಂದು ಹೆಚ್​​.ಡಿ. ಕುಮಾರಸ್ವಾಮಿಗೆ ಸಚಿವ ರಾಮಲಿಂಗಾರೆಡ್ಡಿ ತಿರುಗೇಟು ನೀಡಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಡಿ.ಕೆ. ಶಿವಕುಮಾರ್‌ಗೆ ಮುಖ್ಯಮಂತ್ರಿ ಪಟ್ಟ ಬಹುತೇಕ ಖಚಿತ: ಇದೇ ಮೇ 31ರಂದೇ ಪ್ರಮಾಣವಚನ ಸಾಧ್ಯತೆ

ರಾಜ್ಯಪಾಲರ ಭೇಟಿಗೆ ಸಿದ್ದರಾಮಯ್ಯ ಯಾವುದೇ ಅಧಿಕೃತ ಮನವಿ ಸಲ್ಲಿಸಿಲ್ಲ: ಲೋಕಭವನ

ಯಕ್ಷಗಾನ ಕಲಾವಿದನ ತಾಯಿಯ ನಿಂದನೆ ಆರೋಪ: ಮಹೇಶ್ ಶೆಟ್ಟಿಗೆ ಹೈಕೋರ್ಟ್‌ನಿಂದ ಬಿಗ್‌ ರಿಲೀಫ್‌

ಬ್ರೇಕ್‌ಫಾಸ್ಟ್‌ ಮೀಟಿಂಗ್‌ನಲ್ಲಿ ಅಪರೂಪದ ಕ್ಷಣ, ಮನೆಯಿಂದ ಹೊರಕಳುಹಿಸಿ ಸಿದ್ದರಾಮಯ್ಯ, ಡಿಕೆ ಶಿವಕುಮಾರ್ ಗುಸು ಗುಸು

ಸಿದ್ದರಾಮಯ್ಯ ಬ್ರೇಕ್‌ಫಾಸ್ಟ್‌ ಮೀಟಿಂಗ್‌ಗೆ ಹೋಗುತ್ತಿದ್ದ ಹಾಗೇ ಡಿಕೆ ಶಿವಕುಮಾರ್ ಮನೆ ಎದುರು ಅಚ್ಚರಿ ಘಟನೆ, Video

ಮುಂದಿನ ಸುದ್ದಿ
Show comments