ನನಗೆ ಯಾರ ಮೇಲೂ ದ್ವೇಷ ಇಲ್ಲ-ಹೆಚ್.ಡಿ.ದೇವೇಗೌಡ

Webdunia
ಸೋಮವಾರ, 28 ಆಗಸ್ಟ್ 2023 (16:12 IST)
ನನಗೆ ಈಗ 91ನೇ ವರ್ಷ ಪ್ರಾರಂಭವಾಗಿದೆ. ನನಗೆ ಯಾರ ಮೇಲೂ ದ್ವೇಷ ಇಲ್ಲ ಎಂದು ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡ ಹೇಳಿದ್ದಾರೆ. ಬೆಂಗಳೂರಿನಲ್ಲಿ ಮಾತನಾಡಿದ ಅವರು, ಸೆಷನ್ ವೇಳೆ ಪಕ್ಷದ ಶಾಸಕರು, ಎಂಎಲ್​ಸಿಗಳು ಸಭೆ ಮಾಡಿದ್ರು. ಜಿ.ಟಿ.ದೇವೇಗೌಡ ನೇತೃತ್ವದಲ್ಲಿ ಕೋರ್ ಕಮಿಟಿ ಮಾಡಿ ರಾಜ್ಯದಲ್ಲಿ ಪ್ರವಾಸ ಮಾಡಿದ್ರು. 91ನೇ ವಯಸ್ಸಿನಲ್ಲಿ ಕಿಂಚಿತ್ತೂ ಬಿಡದೇ ಸೇವೆ ಸಲ್ಲಿಸ್ತೇನೆ. ಪ್ರಾದೇಶಿಕ ಪಕ್ಷ ಉಳಿಸಲು ಏನೇ ಆಗಲಿ ಮಾಡ್ತೀವಿ. ಜಿ.ಟಿ.ದೇವೇಗೌಡ ನೇತೃತ್ವದಲ್ಲಿ ರಾಜ್ಯ ಪ್ರವಾಸ, ಜಿಲ್ಲಾ ಪಂಚಾಯತಿ, ಗ್ರಾಮ ಪಂಚಾಯತಿ ಹಂತದಲ್ಲಿ ಪ್ರವಾಸ ಮಾಡಲಿದ್ದೇವೆ ಎಂದಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪೌರಾಯುಕ್ತೆಗೆ ಧಮ್ಕಿ ಹಾಕಿದ ಪ್ರಕರಣ, ರಾಜೀವ್ ಗೌಡಗೆ ಬಿಗ್ ಶಾಕ್‌

ಅವಧಿ ಮೀರಿದ ಮೆಡಿಸಿನ್ ನೀಡಿದ ವಿಚಾರ ವೈರಲ್ ಬೆನ್ನಲ್ಲೇ ಔಷಧ ವಿತರಕ ಆತ್ಮಹತ್ಯೆ

ಬೈಗುಳ ರೀಲ್ಸ್‌ನಿಂದ ಖ್ಯಾತಿ ಗಳಿಸಿದ್ದ ಆಶಾ ಪಂಡಿತ್ ಇನ್ನಿಲ್ಲ

ಕಾಂಗ್ರೆಸ್ ಬಗ್ಗೆ ಜಾಗರೂಕರಾಗಿರುವುದು ಮುಖ್ಯ: ಪ್ರಧಾನಿ ಮೋದಿ ಅಬ್ಬರದ ಭಾಷಣ

ರಾಜ್ಯಪಾಲರನ್ನು ತಕ್ಷಣ ತೆಗೆದುಹಾಕಿ: ನಾಗರಾಜು ಯಾದವ್

ಮುಂದಿನ ಸುದ್ದಿ
Show comments