ಫೈಟರ್​ ರವಿನೂ ಗೊತ್ತಿಲ್ಲ, ಆ್ಯಕ್ಟರ್​ ರವಿನೂ ಗೊತ್ತಿಲ್ಲ-ಡಾ.ಕೆ.ಸುಧಾಕರ್

Webdunia
ಮಂಗಳವಾರ, 29 ನವೆಂಬರ್ 2022 (17:11 IST)
ರೌಡಿಶೀಟರ್​ ಫೈಟರ್​ ರವಿ ಬಿಜೆಪಿ ಸೇರ್ಪಡೆ ವಿಚಾರ. ನನಗೆ ಫೈಟರ್​ ರವಿನೂ ಗೊತ್ತಿಲ್ಲ, ಆ್ಯಕ್ಟರ್​ ರವಿನೂ ಗೊತ್ತಿಲ್ಲ ಅಂತಾ ಬೆಂಗಳೂರಿನಲ್ಲಿ ಆರೋಗ್ಯ ಸಚಿವ ಡಾ.ಕೆ.ಸುಧಾಕರ್ ಹೇಳಿಕೆ ನೀಡಿದ್ದಾರೆ. ಸೈಲೆಂಟ್ ಸುನೀಲನ ಜತೆ ಬಿಜೆಪಿ ನಾಯಕರು ವೇದಿಕೆ ಹಂಚಿಕೊಂಡ ಪ್ರಕರಣ. ಆರೋಗ್ಯ ಸಚಿವ ಸುಧಾಕರ್ ಸ್ಪಷ್ಟನೆ ನೀಡಿದ್ದಾರೆ. ನಾನು ಸಹ ಆ ರಕ್ತದಾನ ಶಿಬಿರಕ್ಕೆ ಹೋಗಿದ್ದೆ. ನಾನು ಹೋಗಿದ್ದಾಗ ಅಲ್ಲಿ ಯಾರೂ ಇರಲಿಲ್ಲ. ನಾನು ಯಾರ ಜತೆಗೂ ವೇದಿಕೆ ಹಂಚಿಕೊಂಡಿಲ್ಲ. ರಕ್ತದಾನ ಪವಿತ್ರ ಕಾರ್ಯ, ಅಂಥ ಕಾರ್ಯಕ್ರಮಕ್ಕೆ ಹೋಗಿದ್ದೆ. ಅಲ್ಲಿಗೆ ಯಾರು ಬಂದಿದ್ರು, ಯಾರು ಬಂದಿಲ್ಲ ಅಂತ ನಾನು ನೋಡಿಲ್ಲ. ಸಹಜವಾಗಿ ಕೆಲವರು ಬಂದು ನಮ್ಮ ಜತೆ ಫೊಟೋ ತೆಗೆಸಿಕೊಳ್ತಾರೆ ಅವರ್ಯಾರು, ಹಿನ್ನೆಲೆ ಏನು ಅಂತ ನೋಡಕ್ಕಾಗುತ್ತಾ. ಪಕ್ಷಕ್ಕೆ ಒಂದು ತತ್ವ, ಸಿದ್ಧಾಂತ ಇದೆ. ಕ್ರಿಮಿನಲ್​ ಹಿನ್ನೆಲೆ ಇರುವವರನ್ನು ನಾವು ಸೇರಿಸಿಕೊಳ್ಳಲ್ಲ ಎಂದು ಸ್ಪಷ್ಟನೆ ನೀಡಿದ ಡಾ.ಕೆ.ಸುಧಾಕರ್.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಭ್ರಷ್ಟಾಚಾರ ನಮ್ಮ ಕಾಲದ್ದಾ, ನಿಮ್ಮ ಕಾಲದ್ದಾ: ಸಿದ್ದರಾಮಯ್ಯಗೆ ದಾಖಲೆ ನೀಡಿದ ಆರ್ ಅಶೋಕ್

ಬಿಜೆಪಿ ಪಾಪದ ಗಂಟನ್ನು ನಮ್ಮ ತಲೆಗೆ ಕಟ್ಟಲು ಹೊರಟಿದೆ: ಸಿಎಂ ಸಿದ್ದರಾಮಯ್ಯ

Arecanut Price: ಇಂದು ಅಡಿಕೆ ರೇಟ್ ಎಷ್ಟು ನೋಡಿ

ಪಾಕಿಸ್ತಾನ ಸಂಸತ್ತಿನೊಳಗೆ ಎಂಟ್ರಿ ಕೊಟ್ಟ ಕತ್ತೆ: ಫುಲ್ ಕಾಮಿಡಿ ವಿಡಿಯೋ

ಇಂಡಿಗೋ ಅವ್ಯವಸ್ಥೆ... ಮಗಳಿಗೆ ಪ್ಯಾಡ್ ಬೇಕು ಎಂದು ಸಿಬ್ಬಂದಿ ಬಳಿ ಅಂಗಲಾಚಿದ ತಂದೆ Video

ಮುಂದಿನ ಸುದ್ದಿ
Show comments