Webdunia - Bharat's app for daily news and videos

Install App

HDKಗೆ ಯಾಕೆ ನೋಟಿಸ್‌ ನೀಡಿದ್ದಾರೆ ಗೊತ್ತಿಲ್ಲ-ಸಚಿವ ಪರಮೇಶ್ವರ್

Webdunia
ಶುಕ್ರವಾರ, 29 ಡಿಸೆಂಬರ್ 2023 (17:44 IST)
ಪಿಎಸ್ಐ ನೇಮಕಾತಿ ಹಗರಣಕ್ಕೆ ಸಂಬಂಧಿಸಿ ಮಾಜಿ ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ ಮತ್ತಿತರರಿಗೆ ಯಾವ ಕಾರಣಕ್ಕೆ ನೋಟಿಸ್‌ ನೀಡಿದ್ದಾರೆಂಬುದು ಗೊತ್ತಿಲ್ಲ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್‌ ತಿಳಿಸಿದ್ದಾರೆ.

ತನಿಖೆಯನ್ನು ನ್ಯಾಯಮೂರ್ತಿ ವೀರಪ್ಪಣ್ಣನವರ ಸಮಿತಿಗೆ ಒಪ್ಪಿಸಲಾಗಿದೆ. ಅದು ಏಕ ಸದಸ್ಯ ಸಮಿತಿ. ಆ ಸಮಿತಿ ತನಗೆ ಸಿಕ್ಕ ಮಾಹಿತಿ ಆಧಾರದಲ್ಲಿ ಯಾರನ್ನು ಬೇಕಿದ್ದರೂ ಕರೆದು ಮಾಹಿತಿ ಪಡೆಯಬಹುದು ಅಂತಾ ಪರಮೇಶ್ವರ್‌ ಹೇಳಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪಾಕ್‌ನೊಂದಿಗೆ ಭಾರತದ ಮಾಹಿತಿ ಹಂಚಿಕೆ: ಗುಜರಾತ್‌ನ ವ್ಯಕ್ತಿ ಅರೆಸ್ಟ್‌

Tejasvi Surya: ಪಹಲ್ಗಾಮ್ ನಲ್ಲಿ ಬಲಿಯಾದ ಮಂಜುನಾಥ್ ಪುತ್ರನಿಗೆ ನೀಡಿದ್ದ ಭರವಸೆ ಈಡೇರಿಸಿದ ತೇಜಸ್ವಿ ಸೂರ್ಯ

Kerala Monsoon: ರೈತರಿಗೆ ಮುಂಗಾರಿನ ಸಿಹಿ ಸುದ್ದಿ, ಕೇರಳಕ್ಕೆ ಎಂಟ್ರಿ ಕೊಟ್ಟ ವರುಣ

KCET results live: ಜನಿವಾರ ತೆಗೆಸಿದ ವಿದ್ಯಾರ್ಥಿಯ ಫಲಿತಾಂಶ ಏನಾಗಿದೆ ಗೊತ್ತಾ

KCET Results live: ಕೆಸಿಇಟಿ ಪರೀಕ್ಷೆ ಫಲಿತಾಂಶ ಪ್ರಕಟ: ವಿವರ ಇಲ್ಲಿದೆ

ಮುಂದಿನ ಸುದ್ದಿ
Show comments