Select Your Language

Notifications

webdunia
webdunia
webdunia
webdunia

ಕಾಂಗ್ರೆಸ್ಸಿಗೆ ಭವಿಷ್ಯವಿದೆ ಅಂತ ಅನಿಸೋದಿಲ್ಲ : ಬಿ ಎಸ್ ವೈ

ಕಾಂಗ್ರೆಸ್ಸಿಗೆ ಭವಿಷ್ಯವಿದೆ ಅಂತ ಅನಿಸೋದಿಲ್ಲ
ಬಿಜೆಪಿ 140 ಸೀಟು ಗೆದ್ದರೆ ಕಾಂಗ್ರೆಸ್‌ನವರೆ ಎಲ್ಲಿದ್ದಾರೆ ಅಂತ ಹುಡುಕವ ಪರಿಸ್ಥಿತಿ ಬರಲಿದೆ ಎಂದು ಮಾಜಿ ಸಿಎಂ ಯಡಿಯೂರಪ್ಪ ವ್ಯಂಗ್ಯವಾಡಿದ್ದಾರೆ.ಈ ಬಗ್ಗೆ ನಗರದಲ್ಲಿ ಮಾತನಾಡಿದ ಅವರು ರಾಜ್ಯದಲ್ಲಿ ಬಿಜೆಪಿಗೆ ವಾತವರಣ ಚೆನ್ನಾಗಿದೆ.140 ಕ್ಕೂ ಹೆಚ್ಚು ಕ್ಷೇತ್ರ ಗೆದ್ದು ಬಿಜೆಪಿ ಅಧಿಕಾರಕ್ಕೆ ಬರುವುದು ನಿಶ್ಚಿತವಾಗಿದೆ. ರಾಹುಲ್ ಗಾಂಧಿ ರಾಜ್ಯಕ್ಕೆ ಬಂದಿದ್ದಾರೆ.ರಾಹುಲ್ ಗಾಂಧಿ ನರೇಂದ್ರ ಮೋದಿಯವರಿಗೆ ಯಾವ ರೀತಿ ಸಮ ಆಗ್ತಾರೆ..? ರಾಹುಲ್ ಗಾಂಧಿಗೂ ಮೋದಿಯವರಿಗೂ ಹೋಲಿಕೆ ಮಾಡೋಕೆ ಸಾಧ್ಯವಿಲ್ಲ.ಕಾಂಗ್ರೆಸ್ಸಿಗೆ ಸರಿಯಾದ ನಾಯಕತ್ವ ಇಲ್ಲದಿರುವುದರಿಂದ,ಹಾಗೂ  ಕಳೆದ ಮೂರು ರಾಜ್ಯಗಳಲ್ಲಿ ಕಾಂಗ್ರೆಸ್ ಸೋತಿರುವುದರಿಂದ.ಕಾಂಗ್ರೆಸ್ಸಿಗೆ ಭವಿಷ್ಯವಿದೆ ಅಂತ ಅನಿಸೋದಿಲ್ಲ.ಎಂದು ಕಾಂಗ್ರೆಸ್‌ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

Share this Story:

Follow Webdunia kannada

ಮುಂದಿನ ಸುದ್ದಿ

ನಮ್ಮದು ಗಡಿ ರಹಿತ ದೇಶ ಕೈಲಾಸ