ನನಗೆ ಹೆಸರು ಬೇಡ, ಸಾಯುವ ಮುನ್ನಾ ನಿಮ್ಮ ಋಣ ತೀರಿಸುತ್ತೇನೆ: ಕುಮಾರಸ್ವಾಮಿ ಕಣ್ಣೀರು

Sampriya
ಶನಿವಾರ, 7 ಜೂನ್ 2025 (19:04 IST)
ಬೆಂಗಳೂರು:  ನಾನು ಮಾಡುವ ಸಾಧನೆಗೆ ಹೆಸರು ಬೇಡ. ನಿಮ್ಮ ಹೃದಯದಲ್ಲಿ ಕೊಟ್ಟ ಸ್ಥಾನವೇ ನನಗೆ ದೊಡ್ಡದು. ನಾನು ಸಾಯುವ ಮುನ್ನ ನಿಮ್ಮ ಋಣ ತೀರಿಸಿ ಹೋಗುವೆ ಎಂದು ಕೇಂದ್ರ ಸಚಿವ ಎಚ್‌ಡಿ ಕುಮಾರಸ್ವಾಮಿ ಅವರು ಭಾವುಕರಾಗಿ ಕಣ್ಣೀರಿಟ್ಟಿದ್ದಾರೆ. 

ಅವರು ಇಂದು ಮೈಷುಗರ್ ಶಾಲೆಯ ಕಾರ್ಯಕ್ರಮದಲ್ಲಿ ಮಾತನಾಡಿ, ಸಾವಿಗೂ ಮುನ್ನಾ ನಿಮ್ಮ ಋಣವನ್ನು ತೀರಿಸುತ್ತೇನೆ. ನನ್ನ ಸಾಧನೆಗಿಂತ ನಿಮ್ಮ ಪ್ರೀತಿ ಮುಖ್ಯವೆಂದರು. 

ಮಂಡ್ಯದಲ್ಲಿ ಇತ್ತೀಚೆಗೆ ನಡೆದ ಎರಡು ದುರ್ಘಟನೆಗಳ ಬಗ್ಗೆ ವಿಷಾದ ವ್ಯಕ್ತಪಡಿಸಿದರು. ಆಸ್ಪತ್ರೆಯಲ್ಲಿ ಬಾಲಕಿ ಸಾವು ಮತ್ತು ಟ್ರಾಫಿಕ್ ಪೊಲೀಸರ ತಪ್ಪಿನಿಂದ ಬಾಲಕಿ ಸಾವನ್ನಪ್ಪಿದ ಪ್ರಕರಣವನ್ನು ಅವರು ಉಲ್ಲೇಖಿಸಿದರು. 

ರಾಜ್ಯ ಸರ್ಕಾರದ ವಿರುದ್ಧ ಆಕ್ರೋಶ ಹೊರಹಾಕಿದ ಅವರು, ಪ್ರತಿಯೊಂದು ಜೀವವನ್ನು ದುಡ್ಡಿನಿಂದ ಅಳೆಯಲು ಸಾಧ್ಯವಿಲ್ಲ. ಇನ್ನಾದರೂ ಮಾನವನ ಜೀವಗಳಿಗೆ ಸರಿಯಾದ ಬೆಲೆ ಕೊಡಿ ಎಂದರು.

ನಾನು ಆಂಧ್ರದಲ್ಲಿ ಇತಿಹಾಸದ ಕಾರ್ಖಾನೆ ಉಳಿಸಿದೆ. ಹೆಚ್‌ಎಂಟಿ ಫ್ಯಾಕ್ಟರಿ ಉಳಿಸಲು ಪಣತೊಟ್ಟಿದ್ದೇನೆ. ಆದ್ರೆ, ಅದಕ್ಕೆ ರಾಜ್ಯ ಸರ್ಕಾರ ಭೂಮಿ ಕೊಡುತ್ತಿಲ್ಲ. ನನಗೆ ಮಂಡ್ಯ ಜನ ಸ್ವಲ್ಪ ಸಮಯ ಕೊಡಿ. ನನ್ನ ಮೇಲೆ ಜಿಲ್ಲೆಯ ಜನ ಸಾಕಷ್ಟು ನಿರೀಕ್ಷೆ ಇಟ್ಟಿದ್ದೀರಿ. ನನ್ನ ಒಂದು ಕಣ್ಣು, ಹೃದಯ ಇಲ್ಲೇ ಇರುತ್ತೆ ಎಂದರು.<>

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಹಿಂದೂ ಧರ್ಮವಲ್ಲ ಬೈಗುಳದ ಶಬ್ಧ, ಬ್ರಾಹ್ಮಣರು ಗುಲಾಮರಾಗಿಸಲು ಹುಟ್ಟುಹಾಕಿದ್ದು: ನಿವೃತ್ತ ಜಡ್ಜ್

ಸಿಎಂ ಮಗ ಎಂಬ ಕಾರಣಕ್ಕೆ ಯತೀಂದ್ರ ವಿರುದ್ಧ ಕ್ರಮ ಇಲ್ವಾ: ರಾಮಲಿಂಗಾ ರೆಡ್ಡಿ ಪ್ರತಿಕ್ರಿಯೆ ಏನು

ಪುತ್ರ ಯತೀಂದ್ರನಿಗೇ ಸಿದ್ದರಾಮಯ್ಯ ಕೊಟ್ಟ ವಾರ್ನಿಂಗ್ ಏನು ಗೊತ್ತಾ

ಸಿದ್ದರಾಮಯ್ಯ ಐದು ವರ್ಷ ಸಿಎಂ ಎಂದ ಯತೀಂದ್ರ ಡಿಕೆ ಶಿವಕುಮಾರ್ ಶಾಕಿಂಗ್ ಕೌಂಟರ್

Karnataka Weather: ಇಂದು ಯಾವ ಜಿಲ್ಲೆಗಳಿಗೆ ಚಳಿ ಹೆಚ್ಚು ಇಲ್ಲಿದೆ ವಿವರ

ಮುಂದಿನ ಸುದ್ದಿ
Show comments