Daily Horoscope
✕

‘ಸಿದ್ದರಾಮಯ್ಯರ ಸರ್ಟಿಫಿಕೇಟ್​​ ನನಗೆ ಬೇಕಿಲ್ಲ’

Webdunia
ಭಾನುವಾರ, 10 ಏಪ್ರಿಲ್ 2022 (18:27 IST)
ಗೃಹ ಸಚಿವ ಅಸಮರ್ಥ ಎಂಬ ವಿಪಕ್ಷ ನಾಯಕ ಸಿದ್ದರಾಮಯ್ಯ ಹೇಳಿಕೆಗೆ ತಿರುಗೇಟು ಕೊಟ್ಟಿರುವ ಗೃಹ ಸಚಿವ ಆರಗ ಜ್ಞಾನೇಂದ್ರ, ಸಿದ್ದರಾಮಯ್ಯ ಕೊಡೋ ಸರ್ಟಿಫಿಕೇಟ್ ನನಗೆ ಬೇಕಾಗಿಲ್ಲ ಎಂದು ಕಿಡಿಕಾರಿದ್ದಾರೆ. ಕಾಂಗ್ರೆಸ್​​ ಸರ್ಕಾರ ಇದ್ದಾಗ ಎಷ್ಟು ಹಿಂದೂ ಕಾರ್ಯಕರ್ತರ ಹತ್ಯೆಗಳಾಗಿವೆ ಎಂಬುದು ನಮಗೆ ಗೊತ್ತಿದೆ. ಕಾಂಗ್ರೆಸ್​​ ಬಣ್ಣವನ್ನ ವಿಧಾನಸಭೆಯಲ್ಲಿ ನಾನು ಬಯಲು ಮಾಡಿದ್ದೇನೆ.ಇಷ್ಟಾದರೂ ನನ್ನನ್ನ ಅಸಮರ್ಥ ಅಂತಾ ಹೇಳೋದು ಸರಿಯಲ್ಲ. ಒಬ್ಬ ಗೃಹ ಸಚಿವನಾಗಿ ನಾನು ಸಮರ್ಥವಾಗಿ ಇಲಾಖೆ ನಿಭಾಯಿಸ್ತಿದ್ದೇನೆ.ರಾಜ್ಯದಲ್ಲಿ ಯಾವುದೇ ಕಾನೂನು ಸುವ್ಯವಸ್ಥೆ ಹದಗೆಟ್ಟಿಲ್ಲ ಅಂತ ಸಿದ್ದರಾಮಯ್ಯಗೆ ಆರಗ ಜ್ಞಾನೇಂದ್ರ ತಿರುಗೇಟು ನೀಡಿದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪ್ರಧಾನಿ ಮೋದಿ ಹುಟ್ಟುಹಬ್ಬವನ್ನು ವಿಶಿಷ್ಟವಾಗಿ ಆಚರಿಸಿದ ಬಿಜೆಪಿ ನಾಯಕರು

ಮುಸ್ಲಿಮರೇ ಫಸ್ಟ್ ಎಂದಿದ್ದ ಅರವಿಂದ ಬೋಳಾರ್ ಈಗ ಕೈ ಮುಗಿದು ಹೀಗೆ ಬೇಡಿಕೊಂಡ್ರು

ದೇಶಸೇವೆಗೆ ಸಮರ್ಪಿಸಿಕೊಂಡ ಪ್ರಧಾನಿ ನರೇಂದ್ರ ಮೋದಿ ಜೀ: ವಿಜಯೇಂದ್ರ

Gold Price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ಏಯ್ ನೀನೂ ಸ್ವಲ್ಪ ತಿನ್ನೋ… ನಂದಿ ತಿನ್ನಲಿಲ್ಲವೆಂದು ಕೋತಿ ಏನು ಮಾಡ್ತು ನೋಡಿ Video

ಮುಂದಿನ ಸುದ್ದಿ
Show comments