ಗೆಳೆಯನ ಈ ವರ್ತನೆ ನನಗ್ಯಾಕೋ ಇಷ್ಟವಾಗುತ್ತಿಲ್ಲ!

Webdunia
ಸೋಮವಾರ, 20 ಮೇ 2019 (09:23 IST)
ಬೆಂಗಳೂರು: ಕಳೆದ ಎರಡು ವರ್ಷಗಳಿಂದ ನಾನು ನನ್ನ ಬಾಯ್ ಫ್ರೆಂಡ್ ಜತೆ ಡೇಟಿಂಗ್ ನಲ್ಲಿದ್ದೇನೆ. ನಮ್ಮಿಬ್ಬರ ಮಧ್ಯೆ ಏನೇ ವಾದ ವಿವಾದಗಳಿದ್ದವರು ಇಬ್ಬರು ಕುಳಿತು ಮಾತಾಡಿ ಪರಿಹರಿಸಿಕೊಳ್ಳುತ್ತಿದ್ದೆವು.  ಆದರೆ ಇತ್ತೀಚೆಗೆ ನನ್ನ ಬಾಯ್ ಫ್ರೆಂಡ್ ನನ್ನ ಜತೆ ಮಾತಾನಾಡುತ್ತಿಲ್ಲ. ನನ್ನ ಫೋನ್ ಕರೆಗೆ ಮೇಸೇಜ್ ಗಳಿಗೆ ರಿಪ್ಲೈ ಕೊಡುತ್ತಿಲ್ಲ. ಇದರಿಂದ ನಾನು ತುಂಬಾ ನೊಂದಿದ್ದೇನೆ ಏನು ಮಾಡಲಿ?




ಉತ್ತರ: ಗೆಳೆಯನ ಈ ವರ್ತನೆ ನಿಮಗೆ ಬೇಸರ ತರಿಸಿದೆ ಎಂಬುದನ್ನು ನಾನು ಅರ್ಥಮಾಡಿಕೊಳ್ಳಬಲ್ಲೆ. ಇದನ್ನು ಪರಿಹರಿಸಿಕೊಳ್ಳಲು ನಿಮ್ಮಿಬ್ಬರಿಗೂ ಕಾಮನ್ ಫ್ರೆಂಡ್ ಆಗಿರುವವರ ಬಳಿ ಈ ಸನ್ನಿವೇಶಕ್ಕೆ ಕಾರಣವೇನು ಎಂಬುದನ್ನು ತಿಳಿದುಕೊಳ್ಳು ಪ್ರಯತ್ನಿಸಿ. ಒಂದುವೇಳೆ ನಿಮ್ಮ ಗೆಳೆಯ ನಿಮ್ಮೊಂದಿಗಿನ ಸಂಬಂಧವನ್ನು ಮುರಿದುಕೊಳ್ಳಲು ಇಷ್ಟಪಟ್ಟಿದ್ದರೆ ನೀವು ಅದಕ್ಕೆ ಮಾನಸಿಕವಾಗಿ ತಯಾರಾಗಿ. ಯಾರನ್ನು ಒತ್ತಾಯವಾಗಿ ನಮ್ಮ ಜೀವನದಲ್ಲಿ ಇರಿ ಎಂದು ಹೇಳುವುದಕ್ಕೆ ಆಗುವುದಿಲ್ಲ. ಹಾಗಾಗಿ ನಿಮ್ಮೊಂದಿಗೆ ಹೆಚ್ಚು ಸಮಯವನ್ನು ಕಳೆಯಿರಿ.




ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಬಿಜೆಪಿ ನಾಯಕರ ಮಾತಿಗೆ ರೈತರು ಮರಳಾಗಬೇಡಿ: ಸಿಎಂ ಸಿದ್ದರಾಮಯ್ಯ

ಅದೆಲ್ಲಾ ಯಾವ ಪುರುಷಾರ್ಥಕ್ಕೆ ಎಂದಿದ್ಯಾಕೆ ಎಚ್ ಡಿ ಕುಮಾರಸ್ವಾಮಿ

Meerut Saurabh Rajput Case: ಊರೇ ಬಿಡಲು ಮುಂದಾದ ಆರೋಪಿ ಮುಸ್ಕಾನ್ ಕುಟುಂಬ

ಗಾಲಿಕುರ್ಚಿಯಲ್ಲಿ ಕೂತಿದ್ದ ಪ್ರತೀಕಾ ರಾವಲ್‌ ನೋಡಿ ಮೋದಿ ಏನ್ಮಾಡಿದ್ರೂ ನೋಡಿ

ಬೆಂಗಳೂರು ಎರ್ನಾಕುಲಂ ಸೇರಿದಂತೆ ನಾಲ್ಕು ವಂದೇ ಭಾರತ್ ರೈಲುಗಳಿಗೆ ನರೇಂದ್ರ ಮೋದಿ ಚಾಲನೆ, ಇಲ್ಲಿದೆ ಮಾಹಿತಿ

ಮುಂದಿನ ಸುದ್ದಿ
Show comments