Webdunia - Bharat's app for daily news and videos

Install App

ಅಂಬರೀಶ್, ಎಸ್‌.ಎಂ.ಕೃಷ್ಣ ಬಿಜೆಪಿ ಸೇರ್ಪಡೆಯ ಮಾಹಿತಿಯಿಲ್ಲ: ಯಡಿಯೂರಪ್ಪ

Webdunia
ಶುಕ್ರವಾರ, 10 ಫೆಬ್ರವರಿ 2017 (17:04 IST)
ಹಿರಿಯ ನಟ ಮಾಜಿ ಸಚಿವ ಅಂಬರೀಶ್ ಬಿಜೆಪಿ ಪಕ್ಷಕ್ಕೆ ಸೇರ್ಪಡೆಯಾಗುವ ಬಗ್ಗೆ ಮಾಹಿತಿಯಿಲ್ಲ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಹೇಳಿದ್ದಾರೆ.
 
  ಹಿರಿಯ ಮುಖಂಡ ಎಸ್‍ಎಂ ಕೃಷ್ಣ, ಶೀಘ್ರಧಲ್ಲಿಯೇ ಬಿಜೆಪಿ ಸೇರ್ಪಡೆಯಾಗಲಿದ್ದಾರೆ ಎಂದಿದ್ದ ಬಿಜೆಪಿ ರಾಜ್ಯಾಧ್ಯಕ್ಷ ಬಿಎಸ್ ಯಡಿಯೂರಪ್ಪ ಇದೀಗ ಯೂ-ಟರ್ನ್ ಹೊಡೆದಿದ್ದಾರೆ.
 
ಇಂದು ಬಾಗಲಕೋಟೆಯಲ್ಲಿ ಮಾತನಾಡಿದ ಬಿಎಸ್‍ವೈ, ಕೃಷ್ಣ ಮತ್ತು ಅಂಬರೀಶ್ ನನ್ನೊಂದಿಗೆ ಯಾವುದೇ ರೀತಿಯ ಚರ್ಚೆ ನಡೆಸಿಲ್ಲ. ಇಬ್ಬರು ನಾಯಕರು ಬಿಜೆಪಿ ಪಕ್ಷಕ್ಕೆ ಬಂದರೆ ಸ್ವಾಗತಿಸುತ್ತೇವೆ ಎಂದು ತಿಳಿಸಿದ್ದಾರೆ.  
 
ಬಿಜೆಪಿ ಸೇರ್ಪಡೆ ಬಗ್ಗೆ ಇನ್ನೂ ಅಧಿಕೃತವಾಗಿಲ್ಲ. ಅವರು ಯಾವಾಗ ತೀರ್ಮಾನ ತೆಗೆದುಕೊಳ್ತಾರೋ ಗೊತ್ತಿಲ್ಲ. ಕೃಷ್ಣರನ್ನು ನಾನಂತೂ ಭೇಟಿಯಾಗಿಲ್ಲ ಎಂದು ತಿಳಿಸಿದ್ದಾರೆ.
 
ಕೆ.ಎಸ್.ಈಶ್ವರಪ್ಪ ಮತ್ತು ನಾನು ಅಣ್ಣತಮ್ಮಂದಿರಂತಿದ್ದೇವೆ. ಇಬ್ಬರು ಒಟ್ಟಾಗಿ ರಾಜ್ಯಾದ್ಯಂತ ಪ್ರವಾಸ ಮಾಡಿ ರಾಜ್ಯದಲ್ಲಿ ಬಿಜೆಪಿ ಸರಕಾರ ಅಧಿಕಾರಕ್ಕೆ ತರುವುದೇ ನಮ್ಮ ಗುರಿಯಾಗಿದೆ ಎಂದು ಬಿಜೆಪಿ ರಾಜ್ಯಾದ್ಯಕ್ಷ ಬಿ.ಎಸ್.ಯಡಿಯೂರಪ್ಪ ತಿಳಿಸಿದ್ದಾರೆ.
 
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಮಾತೃಪಕ್ಷಕ್ಕೆ ಮೋಸಮಾಡಿದ ಸಿದ್ದರಾಮಯ್ಯನವರು ಹೆತ್ತ ತಾಯಿಗೆ ಮಾಡಿದ ದ್ರೋಹಕ್ಕೆ ಸಮ: ನಿಖಿಲ್ ಕುಮಾರಸ್ವಾಮಿ

ಇರಾನ್ ದಾಳಿ ಬೆನ್ನಲ್ಲೇ ಅಮೆರಿಕ ಪ್ರವಾಸ ಕೈಗೊಂಡ ಇಸ್ರೇಲ್‌ ಪ್ರಧಾನಿ ನೆತನ್ಯಾಹು

ಬೆಲೆ ಏರಿಕೆಯ ಮಧ್ಯೆ ವಾಣಿಜ್ಯ ಎಲ್‌ಪಿಜಿ ಸಿಲಿಂಡರ್‌ ಬೆಲೆ ₹58.50ಕಡಿತ

ಕೈಲಾಗದವನು ಮೈಪರಚಿಕೊಂಡ, ಕೋವಿಡ್ ಲಸಿಕೆ ಬಿಜೆಪಿ ಲಸಿಕೆಯಲ್ಲ: ಸಿಎಂಗೆ ಟಾಂಗ್ ಕೊಟ್ಟ ಆರ್‌ ಅಶೋಕ್‌

ಏರ್‌ ಇಂಡಿಯಾ ವಿಮಾನ ದುರಂತ: ವಾರದೊಳಗೆ ಪ್ರಾಥಮಿಕ ವರದಿ ಹೊರಬೀಳುವ ಸಾಧ್ಯತೆ

ಮುಂದಿನ ಸುದ್ದಿ
Show comments