ಮಾಜಿ ಸಿಎಂ ಕುಮಾರಸ್ವಾಮಿ ಸವಾಲು ಸ್ವೀಕರಿಸಿದ್ದೇನೆ- ಡಿಕೆಶಿ

Webdunia
ಗುರುವಾರ, 26 ಅಕ್ಟೋಬರ್ 2023 (17:30 IST)
ಮಾಜಿ ಸಿಎಂ ಹೆಚ್.ಡಿ.ಕೆ ವಿಧಾನಸಭೆಯಲ್ಲಿ ಚರ್ಚೆ ನಡೆಸುವ ಸವಾಲು ವಿಚಾರವಾಗಿ ಡಿಸಿಎಂ ಡಿಕೆಶಿವಕುಮಾರ್ ಪ್ರತಿಕ್ರಿಯಿಸಿದ್ದಾರೆ.ಅಸೆಂಬ್ಲಿ ಎಲ್ಲಿ ನಡೆಯುತ್ತೆ ಅವರೇ ತೀರ್ಮಾನ ಮಾಡಲಿ.ಬಹಳ ಸಂತೋಷ.ಅಸೆಂಬ್ಲಿಯಲ್ಲಿ ಎಲ್ಲಾ ಮಾಧ್ಯಮಕ್ಕೂ ಅವಕಾಶ ಸಿಗಲಿದೆ.ಅವರ ಹತ್ರ ಇರೋ ಎಲ್ಲಾ ಸರಕು ಅಸೆಂಬ್ಲಿಗೆ ತರಲಿ.ಅವರ ಎಲ್ಲಾ ಸರಕಿಗೆ ನಾನೂ ಉತ್ತರ ತರ್ತೀನಿ.ನಾನು ಏನು ಮಾತಾಡಬೇಕು ಎಲ್ಲಾ ಹೇಳ್ತೀನಿ.ಅವರು ಸವಾಲು ಸ್ವೀಕಾರ ಮಾಡಿರೋದಕ್ಕೆ ಸಂತೋಷ.ಹಿಂದೆ ಕೂಡ ನಿಗದಿ ಮಾಡಿದ್ರು, ಉತ್ತರ ಕೊಟ್ಟಿದ್ದೆ.ಬಂದು ಕ್ಷಮೆ ಕೇಳಿದ್ದು ನಿಮಗೆ ಗೊತ್ತಿದೆ ಎಂದು ಹೆಚ್‌ಡಿ ಕುಮಾರಸ್ವಾಮಿಗೆ ಡಿಕೆಶಿವಕುಮಾರ್ ಟಾಂಗ್ ಕೊಟ್ಟಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕನ್ನಡ ರಾಮಯ್ಯ ಅನಿಸ್ಕೊಳ್ತೀರಿ, ಕನ್ನಡ ಸಮ್ಮೇಳನಕ್ಕೆ ದುಡ್ಡಿಲ್ವಾ: ಆರ್ ಅಶೋಕ್ ವ್ಯಂಗ್ಯ

ಐದು ವರ್ಷ ಸಿಎಂ ಆಗಿ ಮುಂದುವರಿಯುತ್ತೀರಾ ಸಾರ್ ಎಂದು ಕೇಳಿದ್ದಕ್ಕೆ ಸಿದ್ದರಾಮಯ್ಯ ಉತ್ತರವೇನು ಗೊತ್ತಾ

ಪಾಕಿಸ್ತಾನದ ಸೇನಾಧಿಕಾರಿಯೋ, ಬೀದಿ ಕಾಮಣ್ಣನೋ..: ಮಹಿಳಾ ಪತ್ರಕರ್ತೆಗೆ ಪಬ್ಲಿಕ್ ನಲ್ಲಿ ಮಾಡಿದ್ದೇನು video

ಭಾರತದ ಅಕ್ಕಿಗೆ ಟ್ರಂಪ್ ಸುಂಕ: ನಮ್ಮದೇಶದ ಬಡವರಿಗೆ ಕೊಡ್ತೀವಿ ಬಿಡ್ರೀ ಎಂದ ಪಬ್ಲಿಕ್

Gold Price: ದಾಖಲೆ ಬರೆದ ಬೆಳ್ಳಿ ಬೆಲೆ, ಚಿನ್ನದ ಬೆಲೆ ಎಷ್ಟಾಗಿದೆ ನೋಡಿ

ಮುಂದಿನ ಸುದ್ದಿ
Show comments