Webdunia - Bharat's app for daily news and videos

Install App

ಈ ಹಿಂದೆ ರಾಜಕೀಯ ಷಡ್ಯಂತ್ರಕ್ಕೆ ಬಲಿಯಾಗಿದ್ದೇನೆ: ನಿಖಿಲ್‌ ಕುಮಾರಸ್ವಾಮಿ ಕಣ್ಣೀರು

sampriya
ಗುರುವಾರ, 31 ಅಕ್ಟೋಬರ್ 2024 (15:33 IST)
photo credit X
ರಾಮನಗರ: ಎರಡು ಬಾರಿ ಚುನಾವಣೆಯಲಿ ಸೋತಿರುವ ನಾನು ಏನು ತಪ್ಪು ಮಾಡಿಲ್ಲ ಎಂದು ಗೊತ್ತಿಲ್ಲ ಮಾಜಿ ಪ್ರಧಾನಿ ಮತ್ತು ಮಾಜಿ ಮುಖ್ಯ ಮಂತ್ರಿ ಮಗನಾಗಿ ಹುಟ್ಟಿರುವುದೇ ನನ್ನ ದುರದೃಷ್ಟನೋ ಗೊತ್ತಿಲ್ಲ ಎಂದು ನಿಖಿಲ್‌ ಕುಮಾರಸ್ವಾಮಿ ಅವರು ಕಣ್ಣೀರು ಹಾಕಿದರು.

ಕನ್ನಮಂಗಲ ಗ್ರಾಮದ ಪ್ರಚಾರ ಸಭೆಯಲ್ಲಿ ನಿಖಿಲ್ ಕುಮಾರಸ್ವಾಮಿ ಅವರು ಭಾವುಕರಾದರು. ಈ ಚುನಾವಣೆಯಲ್ಲಿ ನಾನು ಕಣ್ಣೀರು ಹಾಕಬಾರದು ಅಂನ್ಕೊಂಡಿದ್ದೇ. ಆದರೆ ಸಾಕಷ್ಟು ನೋವುಗಳಿವೆ ಎಂದು ಭಾಷಣದ ವೇಳೆ ಕಣ್ಣೀರು ಹಾಕಿದರು.

ಕಳೆದ ಎರಡು ಬಾರಿ ಚುನಾವಣೆಗೆ ಸ್ಪರ್ಧಿಸಿದ ವೇಳೆ ತುಂಬಾನೇ ಪೆಟ್ಟು. ಜನ ನನ್ನ ಪರವಾಗಿ ಮತ ಹಾಕಿದ್ದಾರೆ.ಆದರೆ ರಾಜಕೀಯ ಷಡ್ಯಂತ್ರಕ್ಕೆ ನಾನು ಬಲಿಯಾಗಿದ್ದೇನೆ. ಬಹಳ ನೋವಿನಲ್ಲಿ ಇದ್ದೇನೆ. ಪಕ್ಷದ ಕಾರ್ಯಕರ್ತರ ಒತ್ತಾಯಕ್ಕೆ ಮಣಿದು ಈ ಬಾರಿ ಚುನಾವಣೆಗೆ ನಿಂತಿದ್ದೇನೆ. ದಯವಿಟ್ಟು ಈ ಭಾರಿ ಈ ಯುವಕನನ್ನ ಗೆಲ್ಲಿಸಿ ಎಂದು ಎಂದು ಮನವಿ ಮಾಡಿದರು.

ಕಳೆದ ಭಾರಿ ಲೋಕ ಸಭೆಯಲ್ಲಿ ಮಂಡ್ಯ ಜಿಲ್ಲೆಯಲ್ಲಿ ಕಹಿ ಘಟನೆಯನ್ನು ನೆನೆಸಿಕೊಂಡು ನನ್ನ ಮೂಲಕ ಉತ್ತರ ಕೊಡ್ಬೇಕು ಅಂತ ಕಾರ್ಯಕರ್ತರ ಭಾವನೆಯಾಗಿತ್ತು ಅಂಬೇಡ್ಕರ್ ಭವನದಲ್ಲಿ ನಡೆದ ಕಾರ್ಯಕರ್ತರ ಸಭೆಯಲ್ಲಿ ಏನಾಗಿತ್ತು ಅಂತ ಎಲ್ಲರಿಗೂ ಗೊತ್ತು ಎಂದು ನಿಖಿಲ್‌ ಕುಮಾರಸ್ವಾಮಿ ಹೇಳಿದರು.
 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಗುಜರಾತ್‌ನಲ್ಲಿ ರೋಡ್‌ಶೋನಲ್ಲಿ ಮೋದಿಗೆ ಪುಷ್ಪವೃಷ್ಟಿಗೈದು ಸ್ವಾಗತಿಸಿದ ಕರ್ನಲ್‌ ಸೋಫಿಯಾ ಕುಟುಂಬಸ್ಥರು

Mandya Accident: ಸಂಚಾರಿ ಪೊಲೀಸರ ಯಡವಟ್ಟಿನಿಂದ ಮಂಡ್ಯದಲ್ಲಿ ಮೂರು ವರ್ಷದ ಬಾಲಕಿ ಸಾವು

ಉಕ್ರೇನ್‌ ಮೇಲೆ ರಷ್ಯಾ ಡ್ರೋನ್ ದಾಳಿ ಬೆನ್ನಲ್ಲೇ ಕೆರಳಿ ಕೆಂಡವಾದ ಟ್ರಂಪ್‌: ಪುಟಿನ್ ಹುಚ್ಚ ಎಂದ ಅಮೆರಿಕ ಅಧ್ಯಕ್ಷ

Covid: ಇನ್ನೇನು ಶಾಲೆ ಶುರುವಾಯ್ತು ಎನ್ನುವ ಖುಷಿಯಲ್ಲಿದ್ದ ಮಕ್ಕಳಿಗೆ ಬ್ಯಾಡ್ ನ್ಯೂಸ್

Dinesh gundu rao: ಲಾಕ್ ಡೌನ್ ಮಾಡೋದು ನಿಮಗಿಷ್ಟಾನಾ, ನಾಳೆನೇ ಅನೌನ್ಸ್ ಮಾಡ್ತೀನಿ

ಮುಂದಿನ ಸುದ್ದಿ
Show comments