Webdunia - Bharat's app for daily news and videos

Install App

15 ವರ್ಷದಿಂದ ಯೂಟ್ಯೂಬ್ ಚಾನೆಲ್‌ನಲ್ಲಿದ್ದೇನೆ-ಮೋದಿ

Webdunia
ಶನಿವಾರ, 30 ಸೆಪ್ಟಂಬರ್ 2023 (14:46 IST)
ಮುಂಬೈನಲ್ಲಿ ಯೂಟ್ಯೂಬ್  ಫ್ಯಾನ್ ಫೆಸ್ಟ್ ಇಂಡಿಯಾ ಕಾರ್ಯಕ್ರಮ ಆಯೋಜಿಸಲಾಗಿತ್ತು. ಈ ಕಾರ್ಯಕ್ರಮದಲ್ಲಿ ಪ್ರಧಾನಿ ಮೋದಿ ಭಾರತದ ಯೂಟ್ಯೂಬರ್ಸ್‌ಗೆ ಮಹತ್ವದ ಸಂದೇಶ ನೀಡಿದ್ದಾರೆ. ಮೋದಿ ವಿಡಿಯೋ ಪ್ಲೇ ಆಗುತ್ತಿದ್ದಂತೆ ಕಾರ್ಯಕ್ರಮದಲ್ಲಿ ನೆರೆದಿದ್ದವರಿಂದ ಹರ್ಷೋದ್ಘಾರ ಮೂಡಿತ್ತು.ನನ್ನ ಆತ್ಮೀಯ ಯೂಟ್ಯೂಬರ್ಸ್, ಇಂದು ನಾನು ಫೆಲೋ ಯೂಟ್ಯೂಬರ್ಸ್ ರೂಪದಲ್ಲಿ ಈ ಕಾರ್ಯಕ್ರಮದ ಮೂಲಕ ನಿಮ್ಮ ಜೊತೆ ಮಾತನಾಡಲು ಅತೀವ ಸಂಸತವಾಗುತ್ತಿದೆ. ನಾನು ಕೂಡ ನಿಮ್ಮಂತೆ. ನಿಮಗಿಂತ ನಾನು ಭಿನ್ನವಾಗಿಲ್ಲ. ಕಳೆದ 15 ವರ್ಷಗಳಿಂದ ನಾನು ಕೂಡ ಯ್ಯೂಟೂಬ್ ಚಾನೆಲ್ ಮೂಲಕ ದೇಶದ ಜನತೆ ಹಾಗೂ ವಿಶ್ವದ ಸಂಪರ್ಕದಲ್ಲಿದ್ದೇನೆ. ನನ್ನ ಯೂಟ್ಯೂಬ್ ಚಾನೆಲ್‌ಗೆ ಬಹಳ ಮಂದಿ ಸಬ್‌ಸ್ಕ್ರೈಬರ್ ಆಗಿದ್ದಾರೆ ಎಂದು ಮೋದಿ ಹೇಳಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments