Webdunia - Bharat's app for daily news and videos

Install App

ನಾನೇನು ತಪ್ಪು ಮಾಡಿಲ್ಲ ಅವರು ಏನು ಬೇಕಾದರೂ ಮಾಡಿಕೊಳ್ಳಲಿ-ಡಿಕೆಶಿ

Webdunia
ಸೋಮವಾರ, 1 ಜನವರಿ 2024 (16:01 IST)
ಸಿಬಿಐ ನೋಟೀಸ್ ನೀಡಿರುವ ವಿಚಾರವಾಗಿ ಡಿಸಿಎಂ ಡಿ.ಕೆ ಶಿವಕುಮಾರ್ ಪ್ರತಿಕ್ರಿಯಿಸಿದ್ದು,ಯಾವ ಲೆಕ್ಕಾಚಾರ ನೋಟೀಸ್ ಕೊಡುತ್ತಿದ್ದಾರೋ ಗೊತ್ತಿಲ್ಲ.ಎಲ್ಲಾ ದಾಖಲೆಗಳು ಅವರ ಬಳಿಯಿವೆ‌.ಸರ್ಕಾರ ಈ ಕೇಸ್ ವಿತ್ ಡ್ರಾ ಮಾಡಿದೆ.ವಿತ್ ಡ್ರಾ ಮಾಡಿದ ಮೇಲೆ ಎಲ್ಲ ವಾಪಸ್ ಲೋಕಾಯುಕ್ತಕ್ಕೆ  ಕೊಡಬೇಕು ಎಂಬುದು ನನಗಿರುವ ಜ್ಞಾನ.ನಾನು ವಕೀಲ ಅಲ್ಲ, ಆದರೂ ನನಗಿರುವ ಜ್ಞಾನ.ಕಿರುಕುಳ ಕೊಡಲು ಬಹಳ ದೊಡ್ಡ ದೊಡ್ಡ ಜನ ಇದ್ದಾರೆ.

ನನಗೆ ಎಲ್ಲವೂ ಗೊತ್ತಿದೆ, ಅವರು ಏನು ಬೇಕಾದರೂ ಮಾಡಲಿ.ನನ್ನ ರಾಜಕೀಯವಾಗಿ‌ ಮುಗಿಸಬೇಕು, ತೊಂದರೆ ಮಾಡಬೇಕು ಎಂಬ ಷಡ್ಯಂತ್ರ ನಡೆಯುತ್ತಿದೆ.ನನ್ನ ಜೈಲಿಗೆ ಕಳಿಸುತ್ತೇವೆ ಎಂದು ಕೆಲ ಬಿಜೆಪಿ ನಾಯಕರು ಭವಿಷ್ಯ ನುಡಿದ್ದರು.ಯಾರು ಮಾತಾಡಿದ್ರು ಅವರಿಗೆ ಬನ್ನಿ ಚರ್ಚೆ ಮಾಡೋಣ ಎಂದು ಕರೆದಿದ್ದೆ.ಬಹಳ ದೊಡ್ಡ ಪ್ಲಾಂಟೋ‌ ನಡೆಯುತ್ತಿದೆ ‌.ನಾನೇನು ತಪ್ಪು ಮಾಡಿಲ್ಲ ಅವರು ಏನು ಬೇಕಾದರೂ ಮಾಡಿಕೊಳ್ಳಲಿ.ನನಗೆ ಎಲ್ಲಿ ನ್ಯಾಯ ಸಿಗಬೇಕೋ ಅಲ್ಲಿ ಸಿಗುತ್ತದೆ ಎಂದು ಡಿಸಿಎಂ ಡಿಕೆಶಿವಕುಮಾರ್ ಹೇಳಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಛೀ ಇದೆಂಥಾ ಅನಾಚಾರ.. ಚಿಕನ್ ಬಿರಿಯಾನಿ ಬೇಯಿಸುತ್ತಿರುವ ಗಣೇಶನ ಬ್ಯಾನರ್: Video

ಕರ್ನಾಟಕ ಹವಾಮಾನ ವರದಿ: ದಕ್ಷಿಣ ಒಳನಾಡಿನ ಜಿಲ್ಲೆಗಳಿಗೆ ಭಾರಿ ಮಳೆ ಎಚ್ಚರಿಕೆ, IMD ನೀಡಿದ ಹೊಸ ಸಿಹಿ ಸುದ್ದಿ

ಉಮರ್ ಖಾಲಿದ್ ದೇಶಭಕ್ತ, ಗಾಡ್ಸೆ ದೇಶದ ಮೊದಲ ಭಯೋತ್ಪಾದಕ: ಬಿಕೆ ಹರಿಪ್ರಸಾದ್

ದೇಶಕ್ಕಿಂತ, ಪಕ್ಷವೇ ಮುಖ್ಯವಾಯ್ತಾ, ಬ್ರಿಕ್ಸ್ ಔತಣಕೂಟಕ್ಕೆ ಕರೆದರೂ ಹೋಗದ ಕಾಂಗ್ರೆಸ್ ಸಿಎಂಗಳ ವಿರುದ್ಧ ಆಕ್ರೋಶ

ವಂದೇ ಮಾತರಂ ಪೂರ್ತಿ ಹಾಡು ಹಾಕಿಲ್ಲ ಎಂದು ವೇದಿಕೆಯಿಂದಲೇ ಹೊರನಡೆದ ಬಿಜೆಪಿ ಶಾಸಕ ಚನ್ನಬಸಪ್ಪ Video

ಮುಂದಿನ ಸುದ್ದಿ
Show comments