Webdunia - Bharat's app for daily news and videos

Install App

ವರದಿ ನೀಡುವಂತೆ ಸೂಚನೆ ನೀಡಿದ್ದೇನೆ-ಸಿಎಂ

Webdunia
ಭಾನುವಾರ, 30 ಅಕ್ಟೋಬರ್ 2022 (20:36 IST)
ಕರ್ತವ್ಯ ಲೋಪವೆಸಗಿದ್ದ ಆರೋಪದಡಿ ಸೇವೆಯಿಂದ ಅಮಾನತುಗೊಂಡಿದ್ದ K.R. ಪುರ ಠಾಣೆಯ ಪೊಲೀಸ್‌ ಇನ್‌ಸ್ಪೆಕ್ಟರ್ 
H.L. ನಂದೀಶ್ ಹೃದಯಾಘಾತದಿಂದಾಗಿ ಮೃತಪಟ್ಟಿದ್ರು. ಈ ಪ್ರಕರಣ ಸಂಬಂಧ ನಿನ್ನೆ ರಾತ್ರಿ GD ಪ್ರವೀಣ್​​​ ಸೂದ್​​​ ಸಿಎಂ ಬಸವರಾಜ್​​ ಬೊಮ್ಮಾಯಿಯನ್ನು ಭೇಟಿ ಮಾಡಿದ್ದಾರೆ. ಈ ಕುರಿತು ಮಾಧ್ಯಮದವರೊಂದಿಗೆ ಮಾತನಾಡಿದ ಸಿಎಂ ಬೊಮ್ಮಾಯಿ ನಂದೀಶ್ ಸಾವು ಪ್ರಕರಣಕ್ಕೆ ಸಂಬಂಧಿಸಿದಂತೆ DG ಪ್ರವೀಣ್​​​ ಸೂದ್​​​ ಅವರು ನನ್ನನ್ನು ಭೇಟಿ ಮಾಡಿದ್ದಾರೆ. ತನಿಖೆ ಮಾಡಲು DGಗೆ ಸೂಚನೆ ನೀಡ್ತೀನಿ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಹಿತಿ ಪಡೆದು ವರದಿ ನೀಡಲು ಸೂಚನೆ ಕೊಡ್ತೀನಿ ಎಂದು ತಿಳಿಸಿದ್ರು. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ರಾಜ್ಯದಲ್ಲಿ ಕ್ಷೀಣಿಸಿದ ಮುಂಗಾರು ಮಳೆ: ಬೆಂಗಳೂರು ಸೇರಿದಂತೆ ವಿವಿಧ ಜಿಲ್ಲೆಗಳಲ್ಲಿ ಗರಿಷ್ಠ ತಾಪಮಾನ ಏರಿಕೆ

ಪ್ರೀತಿಸಿ ಮದುವೆಯಾದ ಪತ್ನಿಯ ರುಂಡ ಕತ್ತರಿಸಿ ಫ್ರಿಡ್ಜ್‌ನಲ್ಲಿಟ್ಟಿದ್ದ ಪತಿ ಪೊಲೀಸ್ ವಾಹನದಿಂದ ಜಿಗಿದು ಆತ್ಮಹತ್ಯೆ

ರಾಜ್ಯ ರಾಜಧಾನಿಯ ಟ್ರಾಫಿಕ್‌ ಕಿರಿಕಿರಿ ತಪ್ಪಿಸಲು ಶಾಲಾ ಸಮಯ ಬದಲಾಯಿಸಲು ಶಿಕ್ಷಣ ಇಲಾಖೆ ಸಿದ್ಧತೆ

ಗಣೇಶ ಹಬ್ಬದಂದೇ ಪತ್ನಿ ಪಾರ್ವತಿಯ ಬಹುದೊಡ್ಡ ಕನಸನ್ನು ನನಸಾಗಿದ ಸಿದ್ದರಾಮಯ್ಯ

BRICS ಸಮ್ಮೇಳನದಲ್ಲಿ ಸಸ್ಯಾಹಾರ ಊಟವೇ ಯಾಕಿದೆ: ಪ್ರಶ್ನೆ ಮಾಡಿದ ರಾಹುಲ್ ಗಾಂಧಿ

ಮುಂದಿನ ಸುದ್ದಿ
Show comments