ರಾಷ್ಟ್ರೀಯತೆ ಮೈಗೂಡಿಸಿಕೊಂಡ ಪಕ್ಷ ಸೇರಿದ್ದೇನೆ : ಭಾಸ್ಕರ್ ರಾವ್

Webdunia
ಗುರುವಾರ, 2 ಮಾರ್ಚ್ 2023 (07:05 IST)
ಬೆಂಗಳೂರು : ಸನಾತನ ಧರ್ಮಕ್ಕೆ ಸೇರಿದ ಪಕ್ಷ, ರಾಷ್ಟ್ರೀಯತೆ ಮೈಗೂಡಿಸಿಕೊಂಡ ಪಕ್ಷವನ್ನು ಸೇರಿದ್ದೇನೆ ಎಂದು ನಿವೃತ್ತ ಐಪಿಎಸ್ ಅಧಿಕಾರಿ ಭಾಸ್ಕರ್ ರಾವ್ ಹೇಳಿದ್ದಾರೆ.
 
ಬಿಜೆಪಿ ರಾಜ್ಯ ಕಾರ್ಯಾಲಯ ಜಗನ್ನಾಥ ಭವನದಲ್ಲಿ ಇಂದು ನಿವೃತ್ತ ಐಪಿಎಸ್ ಅಧಿಕಾರಿ ಭಾಸ್ಕರ್ ರಾವ್ ಅವರಿಗೆ ಧ್ವಜ ನೀಡಿ, ಶಾಲು ಹಾಕಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಪಕ್ಷಕ್ಕೆ ಸ್ವಾಗತಿಸಿದರು.

ಈ ವೇಳೆ ಮಾತನಾಡಿದ ಅವರು, ನಾನು ಬಾಲ್ಯಕಾಲದಿಂದ ಸನಾತನ ಧರ್ಮ, ರಾಷ್ಟ್ರೀಯತೆಗೆ ಬದ್ಧನಾಗಿದ್ದ ವ್ಯಕ್ತಿ. ಆಮ್ ಆದ್ಮಿ ಪಕ್ಷದಲ್ಲಿ ಒಂದು ವರ್ಷ ಇದ್ದರೂ ಅದು ರಾಜ್ಯದಲ್ಲಿ ಬೆಳೆಯುವ ಸಾಧ್ಯತೆ ಕಡಿಮೆ ಅನಿಸಿತು.

ಮೋದಿಜಿ, ಅಮಿತ್ ಶಾ, ಜೆ.ಪಿ.ನಡ್ಡಾ, ಬಿ.ಎಲ್.ಸಂತೋಷ್, ಯಡಿಯೂರಪ್ಪ, ಕಟೀಲ್, ಪ್ರಹ್ಲಾದ್ ಜೋಶಿ ಅವರ ಪಕ್ಷದ ಜೊತೆ ಇರಲು ಬಂದಿದ್ದೇನೆ. ಪಕ್ಷದ ಕಾರ್ಯಕ್ರಮಗಳಿಗೆ ಸಹಕರಿಸುವೆ. ಅಖಂಡ ಭಾರತವನ್ನು ಗಟ್ಟಿಯಾಗಿ ಇಡಲು ಇದೊಂದೇ ಪಕ್ಷದಿಂದ ಸಾಧ್ಯ ಎಂದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸಿಎಂ ಬದಲಾವಣೆ ಸಾಧ್ಯನೇ ಇಲ್ಲ: ಬಸನಗೌಡ ಪಾಟೀಲ್

ಬಿಗ್ ಶಾಕ್‌, ಬಾವಿಗೆ ಹಾರಿ ಒಂದೇ ಕುಟುಂಬದ ನಾಲ್ವರು ಸಾವು

ದರೋಡೆಕೋರರ ಬೆಂಗಳೂರೇ, ಹಳ್ಳದ ಬೆಂಗಳೂರೇ, ಕಸದ ಬೆಂಗಳೂರೇ: ಆರ್.ಅಶೋಕ್

ಬಾಂಗ್ಲಾದೇಶದಲ್ಲಿ ಸಂಭವಿಸಿದ ಭೂಕಂಪಕ್ಕೆ ಕೋಲ್ಕತ್ತಾದಲ್ಲೂ ಶೇಕ್‌

ಮುನ್ಸೂಚನೆಯಂತೆ ಸಿಲಿಕಾನ್ ಸಿಟಿಗೆ ತಂಪೆರೆದ ವರುಣ

ಮುಂದಿನ ಸುದ್ದಿ
Show comments