Daily Horoscope
✕

ಕಾಂಗ್ರೆಸ್​ಗೆ ಹೋಗೊ ದುಸ್ಥಿತಿ ನನಗೆ ಬಂದಿಲ್ಲ

Webdunia
ಸೋಮವಾರ, 3 ಜುಲೈ 2023 (21:15 IST)
ಕಾಂಗ್ರೆಸ್​ಗೆ ಸೇರುತ್ತಾರೆ ಎಂಬ ವದಂತಿ ಬಗ್ಗೆ ಮಾಜಿ ಸಚಿವ ಮಾಧುಸ್ವಾಮಿ ಪ್ರತಿಕ್ರಿಯೆ ನೀಡಿದ್ದಾರೆ.. ತುಮಕೂರಿನಲ್ಲಿ ಮಾತನಾಡಿದ ಅವರು, ನಾನು ಕಾಂಗ್ರೆಸ್​ಗೆ ಹೋಗ್ತಿನಿ ಅಂತಾ ಯಾವನೋ ಮಠ್ಠಾಳ ಟಿ.ವಿಗೆ ಹಾಕಿಸ್ತಾನೆ. ನಾನೇ ಕಾಂಗ್ರೆಸ್ ಸಿದ್ದಾಂತ ವಿರೋಧ ಮಾಡಿ ಆ ಪಕ್ಷಕ್ಕೆ ಸೇರ್ತಿನಾ? ಎಂದು ಕಿಡಿಕಾರಿದ್ದಾರೆ.. ಇಡೀ ಜೀವಮಾನದಲ್ಲಿ ಕಾಂಗ್ರೆಸ್ ವಿರೋಧ ಮಾಡಿಕೊಂಡು ಬಂದೋನು ನಾನು, ನನಗೇನ್ರಿ ಬಂದಿದೆ ಅಂತಹ ದುಃಸ್ಥಿತಿ ಕಾಂಗ್ರೆಸ್​ಗೆ ಹೋಗೋದು ಎಂದಿದ್ದಾರೆ.. ಜೆ.ಪಿ.ಮೂಮೆಂಟಲ್ಲಿ ಹೋರಾಟ ಮಾಡಿದವರು ನಾವು ನಾನು ಕಾಂಗ್ರೆಸ್​ಗೆ ಹೋಗ್ತಿನಾ.? ನಾನು ಕಾಂಗ್ರೆಸ್​ಗೆ ಹೋಗ್ತಿನಿ ಅಂತಾ ನಮ್ಮ ಕಾರ್ಯಕರ್ತರು ತಲೆ ಕೆಡಿಸಿಕೊಂಡಿದ್ರು ಎಂದ್ರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಚುನಾವಣಾ ಆಯೋಗದ ಮುಂದೆ ಸಿಎಂ ಡಿ.ಕೆ. ಶಿವಕುಮಾರ್ ಧರಣಿ: ಇದು ನೇರ ಮತಗಳ್ಳತನ ಎಂದು ಆಕ್ರೋಶ

ವಿಧಾನಸೌಧದಲ್ಲಿ ಉರ್ದು ಹಬ್ಬ ಆಚರಣೆ ವಿವಾದ: ತಪ್ಪೇನಿದೆ ಎಂದು ಪ್ರಶ್ನೆ ಎಸೆದ ಸಚಿವ ಪ್ರಿಯಾಂಕ್ ಖರ್ಗೆ

ಮಹಾರಾಷ್ಟ್ರದಂತೆ ರಾಜ್ಯದಲ್ಲೂ ರೈತರ ಸಾಲ ಮನ್ನಾ ಮಾಡಿ: ವಿಜಯೇಂದ್ರ

Gold Price: ಇಂದಿನ ಚಿನ್ನ,ಬೆಳ್ಳಿ ದರ ವಿವರ ಇಲ್ಲಿದೆ

ಕುಮಾವ್‌ನಲ್ಲಿ ಕಣ್ಣೆದುರಲ್ಲೇ ಬೆಟ್ಟ ಕುಸಿದ ದೃಶ್ಯ ವೈರಲ್! ವಿಜ್ಞಾನಿಗಳು ನೀಡಿದ ಶಾಕಿಂಗ್ ಮುನ್ಸೂಚನೆ Video

ಮುಂದಿನ ಸುದ್ದಿ
Show comments