Webdunia - Bharat's app for daily news and videos

Install App

ಕೆಪಿಸಿಸಿ ಅಧ್ಯಕ್ಷರ ನೇಮಕಾತಿ ಬಗ್ಗೆ ಚರ್ಚಿಸಿಲ್ಲ: ಸಿಎಂ ಸಿದ್ದರಾಮಯ್ಯ

Webdunia
ಶುಕ್ರವಾರ, 4 ನವೆಂಬರ್ 2016 (17:38 IST)
ಕೆಪಿಸಿಸಿ ಅಧ್ಯಕ್ಷ ಸ್ಥಾನಕ್ಕೆ ನೂತನ ಅಧ್ಯಕ್ಷರ ನೇಮಕಾತಿ ಕುರಿತಂತೆ ಹೈಕಮಾಂಡ್‌ನೊಂದಿಗೆ ಚರ್ಚಿಸಿಲ್ಲ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.
 
ನವದೆಹಲಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೆಪಿಸಿಸಿ ಅಧ್ಯಕ್ಷರಾಗಿ ಜಿ.ಪರಮೇಶ್ವರ್ ಆರು ವರ್ಷ ಪೂರೈಸಿದ್ದಾರೆ. ಆದರೆ, ಕೆಪಿಸಿಸಿಗೆ ಯಾರನ್ನು ನೇಮಕ ಮಾಡಬೇಕು ಎಂದು ಶಿಫಾರಸು ಮಾಡಿಲ್ಲ ಎಂದು ತಿಳಿಸಿದ್ದಾರೆ.
 
ವಿಧಾನ ಪರಿಷತ್‌‌ನ ಮೂರು ಸ್ಥಾನಗಳಿಗೆ ಯಾರನ್ನು ನಾಮಕರಣ ಮಾಡಬೇಕು ಎಂದು ಹೇಳಿದ್ದೇನೆ. ಶೀಘ್ರದಲ್ಲಿ ಅವರ ಹೆಸರುಗಳನ್ನು ಪ್ರಕಟಿಸುತ್ತೇವೆ. ಹೈಕಮಾಂಡ್ ಮತ್ತು ನನ್ನ ನಡುವಿನ ಚರ್ಚೆಯ ವಿಷಯಗಳನ್ನು ಮಾಧ್ಯಮಗಳ ಮುಂದೆ ಹೇಳಲಾಗದು ಎಂದರು.
 
ಕಾಂಗ್ರೆಸ್ ಪಕ್ಷದ ಅಧಿನಾಯಕಿ ಸೋನಿಯಾ ಗಾಂಧಿಯವರ ರಾಜಕೀಯ ಕಾರ್ಯದರ್ಶಿ ಅಹ್ಮದ್ ಪಟೇಲ್ ಅವರನ್ನು ಭೇಟಿಯಾಗಿ ಚರ್ಚೆ ನಡೆಸಿದ್ದೇನೆ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ. 
 
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ 

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Bengaluru Stampede, ಡಿಸಿಎಂ ಕ್ರೆಡಿಟ್ ಪಡೆಯಲು ಹೋಗಿ ಈ ಅನಾಹುತ ನಡೆದಿದೆ: ನಿಖಿಲ್ ಕುಮಾರಸ್ವಾಮಿ

Govindraj: ವಿಧಾನಸೌಧದಲ್ಲಿ ಆರ್ ಸಿಬಿ ಕಾರ್ಯಕ್ರಮ ಮಾಡಲು ಒತ್ತಡ ಹೇರಿದ್ದೇ ಇವರು

Bengaluru Stampede: KSCAಗೆ ಹೈಕೋರ್ಟ್‌ನಿಂದ ತಾತ್ಕಾಲಿಕ ರಿಲೀಫ್‌

B Dayanand Suspend: ಸಿಎಂಗೆ ಸಾಲು ಸಾಲು ಪ್ರಶ್ನೆ ಕೇಳಿದ ಪ್ರತಾಪ್ ಸಿಂಹ

UP Encounter: 3 ವರ್ಷದ ಬಾಲಕಿಯನ್ನು ರೇಪ್ ಮಾಡಿದ ಆರೋಪಿ ಯುಪಿ ಪೊಲೀಸರಿಂದ ಎನ್ ಕೌಂಟರ್

ಮುಂದಿನ ಸುದ್ದಿ
Show comments