Webdunia - Bharat's app for daily news and videos

Install App

ಪ್ರಜ್ವಲ್‌ಗೆ ಗ್ರೀನ್ ಸಿಗ್ನಲ್ ಕೊಟ್ಟಿಲ್ಲ, ವೈಟ್ ಸಿಗ್ನಲ್ ಕೊಟ್ಟಿಲ್ಲ: ದೇವೇಗೌಡ

Webdunia
ಬುಧವಾರ, 8 ನವೆಂಬರ್ 2017 (18:32 IST)
ಪ್ರಜ್ವಲ್ ರೇವಣ್ಣ ವಿಧಾನಸಭೆ ಚುನಾವಣೆ ಸ್ಪರ್ಧೆಗೆ ದೇವೇಗೌಡರು ಗ್ರೀನ್ ಸಿಗ್ನಲ್ ನೀಡಿದ್ದಾರೆ ಎನ್ನುವ ಸೊಸೆ ಭವಾನಿ ರೇವಣ್ಣ ಹೇಳಿಕೆಗೆ ಪ್ರತಿಕ್ರಿಯೆ ನೀಡಿದ ಜೆಡಿಎಸ್ ವರಿಷ್ಠ ಎಚ್.ಡಿ.ದೇವೇಗೌಡ, ಪ್ರಜ್ವಲ್‌ಗೆ ಗ್ರೀನ್ ಸಿಗ್ನಲ್ ಕೊಟ್ಟಿಲ್ಲ, ವೈಟ್ ಸಿಗ್ನಲ್ ಕೊಟ್ಟಿಲ್ಲ ಎಂದು ಹೇಳಿದ್ದಾರೆ.
ಪ್ರಜ್ವಲ್ ಸ್ಪರ್ಧೆಗೆ ಗ್ರೀನ್ ಸಿಗ್ನಲ್ ಕೊಟ್ಟಿಲ್ಲ. ಪ್ರಜ್ವಲ್ ಸ್ಪರ್ಧೆಯ ಬಗ್ಗೆ ಯಾವುದೇ ತೀರ್ಮಾನವಾಗಿಲ್ಲ. ಆದರೆ, ರಾಜಕೀಯಕ್ಕೆ ಬರೋದು ನಿಜ. ನಿಖಿಲ್ ಕೂಡಾ ರಾಜಕೀಯಕ್ಕೆ ಬರೋದು ಅಷ್ಟೇ ನಿಜ ಎಂದು ತಿಳಿಸಿದ್ದಾರೆ.
 
ನಾನು ಪ್ರಧಾನಮಂತ್ರಿಯಾಗುತ್ತೇನೆ ಅಂದುಕೊಂಡಿರಲಿಲ್ಲ. ನಾವು ಏನಾಗಬೇಕು ಎನ್ನುವುದನ್ನು ಜನತೆ ತೀರ್ಮಾನ ಮಾಡುತ್ತಾರೆ. 
 
ಹಿಂದೆ ಬಿಜೆಪಿ ಜತೆ ಸೇರಿ ಸರಕಾರ ರಚಿಸಿ ತಪ್ಪು ಮಾಡಿದ್ದೇನೆ ಎಂದು ಕುಮಾರಸ್ವಾಮಿ ಕೇಳಿಕೊಂಡಿದ್ದರಿಂದ ಮೈಸೂರಿಗೆ ಬಂದಿದ್ದೇನೆ ಎಂದು ಜೆಡಿಎಸ್ ವರಿಷ್ಠ ಎಚ್.ಡಿ.ದೇವೇಗೌಡ ತಿಳಿಸಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Arecanut Price: ಅಡಿಕೆ, ಕೊಬ್ಬರಿ ಇಂದಿನ ಬೆಲೆ ಇಲ್ಲಿದೆ

Gold Price: ಚಿನ್ನದ ದರ ಇಂದು ಮತ್ತೆ ಬಲು ದುಬಾರಿ

ಡಾ ದೇವಿ ಪ್ರಸಾದ್ ಶೆಟ್ಟಿ ಪ್ರಕಾರ ಇದ್ದಕ್ಕಿದ್ದಂತೆ ಸಸ್ಯಾಹಾರಿಯಾದರೆ ಏನಾಗುತ್ತದೆ

ವರಮಹಾಲಕ್ಷ್ಮಿ ಹಬ್ಬಕ್ಕೆ ಏನೆಲ್ಲಾ ನೈವೇದ್ಯ ಮಾಡಬೇಕು ಮತ್ತು ಯಾಕೆ

ನಿಮ್ಮನ್ನು ಇನ್ಯಾರು ಪ್ರಶ್ನೆ ಮಾಡಬೇಕಿತ್ತು: ರಾಹುಲ್ ಗಾಂಧಿ ಹೇಳಿಕೆಗೆ ಪ್ರಿಯಾಂಕಾ ಗಾಂಧಿ ಟ್ರೋಲ್

ಮುಂದಿನ ಸುದ್ದಿ
Show comments