ಶ್ರೀಗಳ ಬಗ್ಗೆ ನನಗೆ ಗೌರವ ಕಡಿಮೆ ಆಗಿಲ್ಲ : ಈಶ್ವರಪ್ಪ

Webdunia
ಶನಿವಾರ, 3 ಸೆಪ್ಟಂಬರ್ 2022 (14:23 IST)
ಶಿವಮೊಗ್ಗ : ಮುರುಘಾ ಶ್ರೀ ಬಗ್ಗೆ ನನಗೆ ಗೌರವ ಕಡಿಮೆ ಆಗಿಲ್ಲ ಎಂದು ಮಾಜಿ ಸಚಿವ ಕೆ.ಎಸ್.ಈಶ್ವರಪ್ಪ ಹೇಳಿದ್ದಾರೆ.

ಶಿವಮೊಗ್ಗದಲ್ಲಿ ಮಾಧ್ಯಮದವರೊಂದಿಗೆ ಮುರುಘಾ ಶ್ರೀ ಬಂಧನ ವಿಚಾರವಾಗಿ ಮಾತನಾಡಿದ ಅವರು, ಮಠದ ಸ್ವಾಮಿಗಳು ಅಂದರೆ ನನಗೆ ದೇವರಿದ್ದಂತೆ. ಮುರುಘಾ ಶ್ರೀ ಬಗ್ಗೆ ನನಗೆ ಗೌರವ ಕಡಿಮೆ ಆಗಿಲ್ಲ.

ತನಿಖೆ ನಡೆಯುತ್ತಿದೆ ಸತ್ಯವೋ ಸುಳ್ಳೋ ಹೊರಗೆ ಬರಲಿ. ಮಠ, ಮಂದಿರ, ಭಕ್ತಿ, ಜಾಗೃತಿ ಉಂಟು ಮಾಡುತ್ತದೆ ಎಂದಿದ್ದಾರೆ. 

ಇದೇ ವೇಳೆ ರಾಜ್ಯಕ್ಕೆ ಮೋದಿ ಭೇಟಿ ನೀಡಿದ ವಿಚಾರವಾಗಿ ಮಾತನಾಡಿದ ಅವರು, ಇಂತಹ ಐವತ್ತು ಕಾರ್ಯಕ್ರಮಗಳನ್ನು ನಾವು ಮಾಡುತ್ತೇವೆ. ಬಿಜೆಪಿಗೆ ಜನ ಬೆಂಬಲ ಕೊಡುತ್ತಿರುವುದಕ್ಕೆ ನಿನ್ನೆಯ ಕಾರ್ಯಕ್ರಮ ಸಾಕ್ಷಿಯಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸ್ಪೀಕರ್‌ ಸ್ಥಾನಕ್ಕೆ ರಾಜೀನಾಮೆ ಕೊಟ್ಟ ಯುಟಿ ಖಾದರ್‌, ಇದೀಗ ಸ್ಪೀಕರ್‌ ರೇಸ್‌ನಲ್ಲಿರುವವರು ಇವರೇ

Video: ದೆಹಲಿಯ ರೆಸ್ಟೋರೆಂಟ್‌ನಲ್ಲಿ ಭೀಕರ ಅಗ್ನಿ ದುರಂತ: ವಿದೇಶಿಯರು ಸೇರಿ 21 ಮಂದಿ ಸಜೀವ ದಹನ

Gold Price: ಇಂದಿನ ಚಿನ್ನ,ಬೆಳ್ಳಿ ದರ ವಿವರ ಇಲ್ಲಿದೆ

ಇಂಥವರು ಇನ್ನಷ್ಟಾಗಬೇಕು.. ಸುಂಟರಗಾಳಿಗೆ ಒದ್ದಾಡುತ್ತಿದ್ದ ತಾಯಿ ಮಗುವನ್ನು ನೋಡಿ ಈ ವ್ಯಕ್ತಿ ಮಾಡಿದ್ದೇನು Video

ಡಿಕೆ ಶಿವಕುಮಾರ್ ಜೊತೆ ಪ್ರಮಾಣ ವಚನ ಸ್ವೀಕರಿಸಲಿರುವ 13 ಸಚಿವರು ಇವರೇ: ಖರ್ಗೆ ಪುತ್ರನಿಗೆ ದೊಡ್ಡ ಸ್ಥಾನ ಸಾಧ್ಯತೆ

ಮುಂದಿನ ಸುದ್ದಿ
Show comments