ಸಿಎಂ ಇಬ್ರಾಹಿಂ ರಾಜೀನಾಮೆ ನನಗೆ ತಲುಪಿಲ್ಲ ಎಂದ ಸಿದ್ದು

Webdunia
ಭಾನುವಾರ, 13 ಮಾರ್ಚ್ 2022 (16:35 IST)
ಸಿ.ಎಂ.ಇಬ್ರಾಹಿಂ ಅವರ ರಾಜೀನಾಮೆ ಪತ್ರ ನನಗೆ ತಲುಪಿಲ್ಲ. ಪತ್ರ ಬಂದ ಬಳಿಕ ಈ ಬಗ್ಗೆ ಮಾತನಾಡುತ್ತೇನೆ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಬೆಂಗಳೂರಿನಲ್ಲಿ ಹೇಳಿದ್ದಾರೆ. ಕಾಂಗ್ರೆಸ್ ಪಕ್ಷಕ್ಕೆ ಹಾಗೂ ಎಂಎಲ್ ಸಿ ಸ್ಥಾನಕ್ಕೆ ರಾಜೀನಾಮೆ ನೀಡಿರುವುದಾಗಿ ಶನಿವಾರ ಸಿ.ಎಂ ಇಬ್ರಾಹಿಂ ಹೇಳಿದ್ದರು.
ಸಿದ್ದರಾಮಯ್ಯ ಅವರಿಗೂ ರಾಜೀನಾಮೆ ಪತ್ರ ಕಳುಹಿಸಿದ್ದೇನೆ ಎಂದಿದ್ದರು. ಆದರೆ ಇನ್ನೂ ನನಗೆ ರಾಜೀನಾಮೆ ಪತ್ರ ಸಿಕ್ಕಿಲ್ಲ ಎಂದು ಸಿದ್ದರಾಮಯ್ಯ ಪ್ರತಿಕ್ರಿಯೆ ನೀಡಿದ್ದಾರೆ. ಕಾಂಗ್ರೆಸ್ ಪಕ್ಷಕ್ಕೆ ರಾಜೀನಾಮೆ ನೀಡುವುದಾಗಿ ಕೆಲ ವಾರಗಳ ಹಿಂದೆಯೇ ಸಿ.ಎಂ. ಇಬ್ರಾಹಿಂ ಹೇಳಿದ್ದರು. ಆದರೆ ಸಿಎಂ ಇಬ್ರಾಹಿಂ ಅವರನ್ನು ಪಕ್ಷದಲ್ಲಿ ಉಳಿಸಿಕೊಳ್ಳಲು ಸಿದ್ದರಾಮಯ್ಯ ಹಲವು ಪ್ರಯತ್ನ ನಡೆಸಿದ್ದರು ಆದರೆ ಇದೀಗ ವಿಫಲವಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಬಿಜೆಪಿ ನಾಯಕರ ಮಾತಿಗೆ ರೈತರು ಮರಳಾಗಬೇಡಿ: ಸಿಎಂ ಸಿದ್ದರಾಮಯ್ಯ

ಅದೆಲ್ಲಾ ಯಾವ ಪುರುಷಾರ್ಥಕ್ಕೆ ಎಂದಿದ್ಯಾಕೆ ಎಚ್ ಡಿ ಕುಮಾರಸ್ವಾಮಿ

Meerut Saurabh Rajput Case: ಊರೇ ಬಿಡಲು ಮುಂದಾದ ಆರೋಪಿ ಮುಸ್ಕಾನ್ ಕುಟುಂಬ

ಗಾಲಿಕುರ್ಚಿಯಲ್ಲಿ ಕೂತಿದ್ದ ಪ್ರತೀಕಾ ರಾವಲ್‌ ನೋಡಿ ಮೋದಿ ಏನ್ಮಾಡಿದ್ರೂ ನೋಡಿ

ಬೆಂಗಳೂರು ಎರ್ನಾಕುಲಂ ಸೇರಿದಂತೆ ನಾಲ್ಕು ವಂದೇ ಭಾರತ್ ರೈಲುಗಳಿಗೆ ನರೇಂದ್ರ ಮೋದಿ ಚಾಲನೆ, ಇಲ್ಲಿದೆ ಮಾಹಿತಿ

ಮುಂದಿನ ಸುದ್ದಿ
Show comments